20.3 C
Bangalore
Sunday, December 15, 2019

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳುವುದೆಲ್ಲಾ ಸುಳ್ಳಾಗುತ್ತದೆ: ಸಚಿವ ಕೆ.ಎಸ್.​ ಈಶ್ವರಪ್ಪ ವಾಗ್ದಾಳಿ

Latest News

ಆರೋಗ್ಯದಲ್ಲಿ ಚೇತರಿಕೆ ಹಿನ್ನೆಲೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಇಂದು ಆಸ್ಪತ್ರೆಯಿಂದ ಬಿಡುಗಡೆ

ಬೆಂಗಳೂರು: ಅನಾರೋಗ್ಯ ಹಿನ್ನೆಲೆಯಲ್ಲಿ ನಾಲ್ಕು ದಿನಗಳ ಹಿಂದೆ ಆಸ್ಪತ್ರೆ ದಾಖಲಾಗಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ಇಂದು (ಭಾನುವಾರ) ಆಸ್ಪತ್ರೆಯಿಂದ ಬಿಡುಗೆಯಾಗಿ ಮನೆಗೆ ತೆರಳಲಿದ್ದಾರೆ.ಸ್ಟಂಟ್​ನಲ್ಲಿ...

ಜೆಡಿಎಸ್ ಜನ್ಮ ಜಾಲಾಟ, ವರಿಷ್ಠರಿಗೆ ಪೀಕಲಾಟ

ಬೆಂಗಳೂರು: ಸಾಲು ಸಾಲು ಸೋಲಿನಿಂದ ದಳಪತಿಗಳು ಕಂಗೆಟ್ಟಿದ್ದಾರೆ. ಲೋಕಸಭಾ ಚುನಾವಣೆ ಸೋಲಿ ನಿಂದ ಬೇಗುದಿ ಹೆಚ್ಚುತ್ತಿದ್ದು, ಮೈತ್ರಿ ಸರ್ಕಾರ ಪತನ, ಉಪಚುನಾವಣೆಯ ಹೀನಾಯ...

ಮೊದಲ ಟೆಸ್ಟ್​​ನಲ್ಲಿ ಆಸ್ಟ್ರೇಲಿಯಾಕ್ಕೆ ಬೃಹತ್ ಮುನ್ನಡೆ

ಪರ್ತ್: ಪ್ರವಾಸಿ ನ್ಯೂಜಿಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಬೃಹತ್ ಮುನ್ನಡೆ ಕಂಡಿರುವ ಆತಿಥೇಯ ಆಸ್ಟ್ರೇಲಿಯಾ ತಂಡ ಅಹರ್ನಿಶಿ ಟೆಸ್ಟ್ ಪಂದ್ಯಗಳಲ್ಲಿನ ತನ್ನ...

VIDEO| ಕ್ರಿಕೆಟ್​​ ಮೈದಾನಕ್ಕೆ ಎಂಟ್ರಿ ಕೊಟ್ಟು ಪಂದ್ಯವನ್ನೇ ಕೆಲಕಾಲ ನಿಲ್ಲಿಸಿದ ಹಾವು: ವಿಡಿಯೋ ಬಗ್ಗೆ ಬಿಸಿಸಿಐ ಹೇಳಿದ್ದೇನು?

ಹೈದರಾಬಾದ್​: ಮಳೆಯ ಕಾರಣದಿಂದಾಗಿ ಕ್ರಿಕೆಟ್​ ಪಂದ್ಯಗಳು ಕೆಲಕಾಲ ಸ್ಥಗಿತಗೊಳ್ಳುವುದನ್ನು ನಾವು ನೋಡಿದ್ದೇವೆ. ಆದರೆ, ಹಾವಿನಿಂದಾಗಿ ಪಂದ್ಯ ಕೆಲಕಾಲ ನಿಲ್ಲುವುದನ್ನು ಎಂದಾದರೂ ನೋಡಿದ್ದೀರಾ? ಇಲ್ಲ...

ವಿದೇಶಿ ಮಹಿಳೆಯಿಂದ ಪಿಂಡಪ್ರದಾನ

ಹೊಸಪೇಟೆ (ಬಳ್ಳಾರಿ): ದಕ್ಷಿಣ ಆಫ್ರಿಕಾದ ಮಹಿಳೆಯೊಬ್ಬರು ತಾಯಿಯ ಆತ್ಮಕ್ಕೆ ಶಾಂತಿ, ಸದ್ಗತಿ ದೊರೆಯಲೆಂದು ಶನಿವಾರ ಹಂಪಿ ನದಿ ತೀರದಲ್ಲಿ ಪುರೋಹಿತರ ನೇತೃತ್ವದಲ್ಲಿ ಹಿಂದು ಧಾರ್ವಿುಕ ವಿಧಿವಿಧಾನಗಳಂತೆ...

ಶಿವಮೊಗ್ಗ: ರಾಜ್ಯದಲ್ಲಿ ನಡೆಯುತ್ತಿರುವ ಉಪಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ ಹದಿನೈದು ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ ಎಂದು ಗ್ರಾಮಿಣಾಭಿವೃದ್ಧಿ ಸಚಿವ ಕೆ.ಎಸ್​.ಈಶ್ವರಪ್ಪ ಆಶಾಭಾವ ವ್ಯಕ್ತಪಡಿಸಿದ್ದಾರೆ.

ನಗರದಲ್ಲಿ ಶನಿವಾರ ಮಾತನಾಡುತ್ತಾ, ಉಪಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ 15 ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ. ಹಾಗಾಗಿ ರಾಜ್ಯದಲ್ಲಿ ಬಿಜೆಪಿ ಸರ್ಕಾರಕ್ಕೆ ಯಾವುದೇ ಸಂಕಷ್ಟ ಎದುರಾಗುವುದಿಲ್ಲ ಎಂದು ತಿಳಿಸಿದರು.

ನಂತರ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಈಶ್ವರಪ್ಪ, ಸಿದ್ದರಾಮಯ್ಯ ಅವರಿಗೆ ಕಾಂಗ್ರೆಸ್​​ನಲ್ಲಿ ಸಂಕಟ ಆರಂಭವಾದಾಗ ಬಿಜೆಪಿ ನೆನಪಾಗುತ್ತದೆ‌. ಬಿಜೆಪಿ ವಿರುದ್ಧ ಕುತಂತ್ರ ನಡೆಸುವಲ್ಲಿ ಸಿದ್ದರಾಮಯ್ಯ ನಿರತರಾಗಿರುತ್ತಾರೆ. ಬಿಜೆಪಿ ಪೂರ್ಣಬಹುಮತ ಹೊಂದಿದ್ದಾಗ ಕೆಲವು ಶಾಸಕರನ್ನು ಅನರ್ಹರನ್ನಾಗಿಸಲು ಸಿದ್ದರಾಮಯ್ಯ ಹಾಗೂ ಶಾಸಕ ರಮೇಶ್ ಕುಮಾರ್ ಕುತಂತ್ರ ರಾಜಕಾರಣ ಮಾಡಿದ್ದರು ಎಂದರು.

ಕಳೆದ ಲೋಕಸಭೆ ಚುನಾವಣೆಯಲ್ಲಿ ಬೆಜೆಪಿ ಎರಡಂಕಿ ಸ್ಥಾನಗಳನ್ನು ಪಡೆಯುವುದಿಲ್ಲ ಎಂದು ಸಿದ್ದರಾಮಯ್ಯ ಮತ್ತು ದೇವೇಗೌಡ ಹೇಳಿದ್ದರು. ಕಡೆಗೆ ಎರಡೂ ಪಕ್ಷಗಳು ತಲಾ ಒಂದು ಸ್ಥಾನಕ್ಕೆ ತೃಪ್ತಿ ಪಡಬೇಕಾಯಿತು. ಮತದಾರರು ಎರಡೂ ಪಕ್ಷಗಳಿಗೆ ಸರಿಯಾಗಿ ಪಾಠ ಕಲಿಸಿದರು. ಜೆಡಿಎಸ್​ ಮತ್ತು ಕಾಂಗ್ರೆಸ್​ ನಾಯಕರು ಹೇಳುವುದೆಲ್ಲಾ ಸುಳ್ಳಿನ ಕಂತೆಗಳು. ಮತದಾರರು ಸರಿಯಾಗಿ ಪಾಠ ಕಲಿಸಲಿದ್ದಾರೆ. ಉಪಚಚುನಾವನೆಯಲ್ಲಿ ಒಂದು ಸ್ಥಾನದಲ್ಲೂ ಗೆಲ್ಲುವುದಿಲ್ಲ ಎಂದು ಭವಿಷ್ಯ ನುಡಿದರು.

ಮೋದಿ ಮತ್ತೊಮ್ಮೆ ಪ್ರಧಾನಿಯಾವುದಿಲ್ಲ ಎಂದು ಸಿದ್ದರಾಮಯ್ಯ ಹೇಳುತ್ತಿದ್ದರು. ಆದರೆ ವಿಶ್ವವೇ ಮೆಚ್ಚುವ ರೀತಿಯಲ್ಲಿ ಮತ್ತೊಮ್ಮೆ ಪ್ರಧಾನಿ ಹುದ್ದೆಗೆ ಏರಿದ್ದಾರೆ. ಸಿದ್ದರಾಮಯ್ಯ ಹೇಳುವುದು ಸುಳ್ಳಾಗುತ್ತದೆ ಎಂಬುದಕ್ಕೆ ಇದೊಂದು ಉದಾಹರಣೆಯಷ್ಟೇ ಎಂದರು.

ಇದುವರೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗೊಳಿಸಿಲ್ಲ ಎಂದ ಈಶ್ವರಪ್ಪ, ಜೆಡಿಎಸ್​​​ನವರಿಗೆ ಉಪಚುನಾವಣೆಯಲ್ಲಿ‌ ನಿಲ್ಲಿಸಲು ಅಭ್ಯರ್ಥಿಗಳೇ ಸಿಕ್ಕಿಲ್ಲ. ಹೀಗಾಗಿ ದೇವೇಗೌಡರು ಹಾಗೂ ಕುಮಾರಸ್ವಾಮಿ ಬಿಜೆಪಿ ಬಗ್ಗೆ ಸಾಫ್ಟ್ ಕಾರ್ನರ್ ತೋರುತ್ತಿದ್ದಾರೆ. ಲಕ್ಷ್ಮೀ ಹೆಬ್ಬಾಳ್ಕರ್ ಬಿಜೆಪಿಗೆ ಸೇರುವ ಬಗ್ಗೆ ನನಗೆ ತಿಳಿದಿಲ್ಲ ಎಂದರು. -(ದಿಗ್ವಿಜಯ ನ್ಯೂಸ್)

Stay connected

278,754FansLike
588FollowersFollow
628,000SubscribersSubscribe

ವಿಡಿಯೋ ನ್ಯೂಸ್

VIDEO| ಕ್ರಿಕೆಟ್​​ ಮೈದಾನಕ್ಕೆ ಎಂಟ್ರಿ ಕೊಟ್ಟು ಪಂದ್ಯವನ್ನೇ ಕೆಲಕಾಲ ನಿಲ್ಲಿಸಿದ...

ಹೈದರಾಬಾದ್​: ಮಳೆಯ ಕಾರಣದಿಂದಾಗಿ ಕ್ರಿಕೆಟ್​ ಪಂದ್ಯಗಳು ಕೆಲಕಾಲ ಸ್ಥಗಿತಗೊಳ್ಳುವುದನ್ನು ನಾವು ನೋಡಿದ್ದೇವೆ. ಆದರೆ, ಹಾವಿನಿಂದಾಗಿ ಪಂದ್ಯ ಕೆಲಕಾಲ ನಿಲ್ಲುವುದನ್ನು ಎಂದಾದರೂ ನೋಡಿದ್ದೀರಾ? ಇಲ್ಲ ಎಂದಾದಲ್ಲಿ ನಾವು ತೋರಿಸುತ್ತೇವೆ ನೋಡಿ.... ಡಿಸೆಂಬರ್​ 9ರ...

VIDEO: ನಮಾಮಿ ಗಂಗಾ ಯೋಜನೆ ಪ್ರಗತಿ ಪರಿಶೀಲನೆ ಮುಗಿಸಿ ವಾಪಸ್​...

ಲಖನೌ: ಪ್ರಧಾನಿ ನರೇಂದ್ರ ಮೋದಿಯವರು ನ್ಯಾಷನಲ್ ಗಂಗಾ ಕೌನ್ಸಿಲ್​ನ ಮೊದಲ ಸಭೆಯನ್ನು ಇಂದು ಕಾನ್ಪುರದಲ್ಲಿ ನಡೆಸಿದ್ದಾರೆ. ಸಭೆಯಲ್ಲಿ ನಮಾಮಿ ಗಂಗಾ ಯೋಜನೆಯ ಮುಂದಿನ ಹಂತಗಳು, ನದಿ ಸ್ವಚ್ಛತೆಗೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ನರೇಂದ್ರ ಮೋದಿ...

ವಿಡಿಯೋ | ಪತ್ನಿಗಾಗಿ ಆತ ಮಾಡಿದ ಆ ಕೆಲಸಕ್ಕೆ ನೆಟ್ಟಿಗರ...

ಈತ ತನ್ನ ಮಡದಿಗಾಗಿ ಮಾಡಿದ ಆ ಕೆಲಸದಿಂದ ಸಾಮಾಜಿಕ ಜಾಲತಾಣಗಳಲ್ಲಿ ಅಪಾರ ಪ್ರಶಂಸೆ ಪಡೆದಿದ್ದಾನೆ. ಚೀನಾದ ಹೆಗಾಂಗ್​ನ ಪೊಲೀಸರು ಇಂತಹ ವೀಡಿಯೊಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ವೀಕ್ಷಿಸಿದ ಸಾವಿರಾರು ಮಂದಿ ಅದಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಆ...

VIDEO: ಕಾನ್ಪುರದಲ್ಲಿ ನ್ಯಾಷನಲ್​ ಗಂಗಾ ಕೌನ್ಸಿಲ್​ ಮೊದಲ ಸಭೆ: ಅಟಲ್​...

ಕಾನ್ಪುರ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಕಾನ್ಪುರಕ್ಕೆ ತೆರಳಿದ್ದು ನ್ಯಾಷನಲ್​ ಗಂಗಾ ಕೌನ್ಸಿಲ್​ನ ಮೊದಲ ಸಭೆ ನಡೆಸಿದ್ದಾರೆ. ಉತ್ತರ ಪ್ರದೇಶದ ಕಾನ್ಪುರಕ್ಕೆ ತಲುಪಿದ ಅವರನ್ನು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಸ್ವಾಗತಿಸಿದರು. ಬಳಿಕ...

ಮನೆಗೆಲಸದ ಯುವತಿ ಮೇಲೆ ಮೌಲ್ವಿಯಿಂದ ಅತ್ಯಾಚಾರ: ಐರನ್​ ಬಾಕ್ಸ್​ನಿಂದ ಮೈಯೆಲ್ಲ...

ಬೆಂಗಳೂರು: ಮನೆಯ ಕೆಲಸಕ್ಕಿದ್ದ ಯುವತಿಯ ಮೇಲೆ ಅತ್ಯಾಚಾರ ಎಸಗಿ, ಐರನ್​ ಬಾಕ್ಸ್​ನಿಂದ ಮೈಯೆಲ್ಲಾ ಸುಟ್ಟು ಮೌಲ್ವಿಯೊಬ್ಬ ವಿಕೃತ ಮೆರೆದಿರುವ ಆರೋಪ ರಾಜ್ಯ ರಾಜಧಾನಿಯಲ್ಲಿ ಕೇಳಿಬಂದಿದೆ. ನಗರದ ಕೋರಮಂಗಲದಲ್ಲಿ ಪೈಶಾಚಿಕ ಕೃತ್ಯ ನಡೆದಿದೆ...

ಕಾಂಗ್ರೆಸ್​ನಿಂದ ಭಾರತ್​ ಬಚಾವೋ ಬೃಹತ್​ ರ‍್ಯಾಲಿ: ಬಿಜೆಪಿ ವಿರುದ್ಧ ಹರಿಹಾಯ್ದ...

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹಲವು ಕ್ರಮಗಳು ಹಾಗೂ ದೇಶದಲ್ಲಿ ಕುಸಿಯುತ್ತಿರುವ ಅರ್ಥ ವ್ಯವಸ್ಥೆ ಹಾಗೂ ಉದ್ಯೋಗಾವಕಾಶಗಳ ಬಗ್ಗೆ ಜನರಿಗೆ ತಿಳಿಸಲು ಕಾಂಗ್ರೆಸ್,​ ರಾಷ್ಟ್ರ ರಾಜಧಾನಿಯಲ್ಲಿ "ಭಾರತ್​ ಬಚಾವೋ"...