ಮಾಜಿ ಡಿಸಿಎಂ ದಿವಂಗತ ಎಂ.ಪಿ. ಪ್ರಕಾಶ್​ ಪುತ್ರಿ ಸುಮಾ ವಿಜಯ್ ಬಿಜೆಪಿ ಸೇರ್ಪಡೆ

ಬೆಂಗಳೂರು: ಮಾಜಿ ಉಪಮುಖ್ಯಮಂತ್ರಿ ದಿವಂಗತ ಎಂ.ಪಿ. ಪ್ರಕಾಶ್​ ಅವರ ಪುತ್ರಿ ಸುಮಾ ವಿಜಯ್ ಅವರು ಇಂದು (ಏಪ್ರಿಲ್​ 24) ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರ್ಪಡೆಯಾದರು. ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸಮ್ಮುಖದಲ್ಲಿ ತಮ್ಮ ಬೆಂಬಲಿಗರೊಂದಿಗೆ ಸುಮಾ ವಿಜಯ್​ ಕಮಲ ಪಕ್ಷವನ್ನು ಸೇರಿದರು. ಇದನ್ನೂ ಓದಿ: ಅರ್ಷದೀಪ್​ ಒಂದೇ ಓವರ್​ನಲ್ಲಿ​ 2 ಬಾರಿ ಮುರಿದು ಹಾಕಿದ ವಿಕೆಟ್​ಗಳ ಬೆಲೆ ಕೇಳಿದ್ರೆ ಬೆರಗಾಗ್ತೀರಾ! ಮಾಜಿ ಡಿಸಿಎಂ ದಿವಂಗತ ಎಂ.ಪಿ.ಪ್ರಕಾಶ್ ಪುತ್ರಿ … Continue reading ಮಾಜಿ ಡಿಸಿಎಂ ದಿವಂಗತ ಎಂ.ಪಿ. ಪ್ರಕಾಶ್​ ಪುತ್ರಿ ಸುಮಾ ವಿಜಯ್ ಬಿಜೆಪಿ ಸೇರ್ಪಡೆ