ಕೈ ಹಿಡಿದುಕೊಂಡೆ ಪ್ರಾಣ ಬಿಟ್ಟ ಡಚ್ ಮಾಜಿ ಪ್ರಧಾನಿ ಹಾಗೂ ಪತ್ನಿ

ನೆದರ್ಲ್ಯಾಂಡ್: ಡಚ್ ಮಾಜಿ ಪ್ರಧಾನಿ ಡ್ರೈಸ್ ವ್ಯಾನ್ ಆಗ್ಟ್ ಅವರು ತಮ್ಮ ಪತ್ನಿ ನಿಜ್ಮೆಗನ್‌. 93 ವರ್ಷ ವಯಸ್ಸಿನ ಈ ದಂಪತಿ ಪರಸ್ಪರ  ಕೈ ಕೈ ಹಿಡಿದು ಕೊಂಡು ಪ್ರಾಣ ಬಿಟ್ಟಿದ್ದಾರೆ. 93 ವರ್ಷದ ಡ್ರೈಸ್ ವ್ಯಾನ್ ಆಗ್ಟ್ ಹಾಗೂ ಅವರ ಪತ್ನಿ ಯುಜೆನಿಗೆ ದಯಾಮರಣಕ್ಕೆ ಅನುಮತಿ ಸಿಕ್ಕಿತ್ತು. ಈ ಹಿನ್ನೆಲೆಯಲ್ಲಿ ಇಬ್ಬರು ದಯಾಮರಣದ ಮೂಲಕ ಜತೆಯಾಗಿಯೇ ಇಹಲೋಕದ ಯಾತ್ರೆ ಮುಗಿಸಿದ್ದಾರೆ. ತಮ್ಮ ಹುಟ್ಟೂರಾದ ನಿಜ್ಮೆಗನ್‌ನಲ್ಲಿ ಈ ಜೋಡಿ ಸಾವನ್ನಪ್ಪಿದ್ದಾರೆ. ಪತ್ರಿಕಾ ಟಿಪ್ಪಣಿಯ ಪ್ರಕಾರ,  ಆಗ್ಟ್ ಮತ್ತು ಅವರ … Continue reading ಕೈ ಹಿಡಿದುಕೊಂಡೆ ಪ್ರಾಣ ಬಿಟ್ಟ ಡಚ್ ಮಾಜಿ ಪ್ರಧಾನಿ ಹಾಗೂ ಪತ್ನಿ