ಲೋಕಸಭೆ ಚುನಾವಣೆಗೂ ಮುನ್ನ ಕಾಂಗ್ರೆಸ್​ಗೆ ಮತ್ತೊಂದು ಶಾಕ್; ಬಿಜೆಪಿ ಸೇರ್ಪಡೆಯಾದ ಮಾಜಿ ಅಥ್ಲೀಟ್

ನವದೆಹಲಿ: ಲೋಕಸಭೆ ಚುನಾವಣೆಯ ಹೊಸ್ತಿಲಲ್ಲಿ ಕಾಂಗ್ರೆಸ್​ ಪಕ್ಷಕ್ಕೆ ಒಂದರ ಹಿಂದೆ ಒಂದರಂತೆ ಆಘಾತ ಎದುರಾಗುತ್ತಿದ್ದು, ಈಗ ಮಹತ್ವದ ಬೆಳವಣಿಗೆ ಒಂದರಲ್ಲಿ ಮಾಜಿ ಅಥ್ಲೀಟ್‌ ಪದ್ಮಿನಿ ಥಾಮಸ್‌ ಕಾಂಗ್ರೆಸ್​ ತೊರೆದು ಬಿಜೆಪಿ ಸೇರ್ಪಡೆಯಾಗಿದ್ದಾರೆ. ತಿರುವನಂತಪುರಂನಲ್ಲಿರುವ ಪಕ್ಷದ ರಾಜ್ಯ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಿಜೆಪಿ ಸೇರ್ಪಡೆಯಾದ ಪದ್ಮಿನಿ ಥಾಮಸ್​ ಅವರನ್ನು ರಾಜ್ಯ ಘಟಕದ ಅಧ್ಯಕ್ಷ ಕೆ. ಸುರೇಂದ್ರನ್‌  ಸೇರಿದಂತೆ ಹಿರಿಯರು ಬರಮಾಡಿಕೊಂಡರು. ಪದ್ಮಿನಿ ಥಾಮಸ್ 1982ರ ಏಷ್ಯನ್‌ ಕ್ರೀಡಾಕೂಟದ ಬೆಳ್ಳಿ ಮತ್ತು ಕಂಚು ಪದಕ ವಿಜೇ‌ತೆ ಹಾಗೂ ಅರ್ಜುನ ಪ್ರಶಸ್ತಿ … Continue reading ಲೋಕಸಭೆ ಚುನಾವಣೆಗೂ ಮುನ್ನ ಕಾಂಗ್ರೆಸ್​ಗೆ ಮತ್ತೊಂದು ಶಾಕ್; ಬಿಜೆಪಿ ಸೇರ್ಪಡೆಯಾದ ಮಾಜಿ ಅಥ್ಲೀಟ್