Thursday, 13th December 2018  

Vijayavani

ಕಬ್ಬು ದರ ಬಾಕಿ ನೀಡಲು ರೈತರ ಆಗ್ರಹ -ಸುವರ್ಣ ಸೌಧದಕ್ಕೆ ಮುತ್ತಿಗೆ ಯತ್ನ - ಪೊಲೀಸರೊಂದಿಗೆ ಅನ್ನದಾತರ ಜಟಾಪಟಿ        ರಾಜಸ್ಥಾನ ಸಿಎಂ ಆಗಿ ಗೆಹ್ಲೋಟ್ ಹೆಸರು ಫೈನಲ್ - ರಾಹುಲ್ ಆಪ್ತ ಸಚಿನ್ ಪೈಲಟ್​ಗೆ ಡಿಸಿಎಂ ಪಟ್ಟ - ಅಧಿಕೃತ ಘೋಷಣೆ ಬಾಕಿ        ಬಳ್ಳಾರಿಯ ಮೈಲಾರದಲ್ಲಿ ಗೊರವಯ್ಯನ ಗಲಾಟೆ - ಸಣ್ಣಪ್ಪ ಮಲ್ಲಪ್ಪನವರಿಗೆ ಗೊರವಯ್ಯನ ದೀಕ್ಷೆ ಕೊಟ್ಟಿದ್ದಕ್ಕೆ ವಿರೋಧ         ಟ್ರಿನಿಟಿ ಸರ್ಕಲ್​​ನಲ್ಲಿ ಮೆಟ್ರೋ ಪಿಲ್ಲರ್ ಬಿರುಕು - ಜೀವದ ಜತೆ ಚೆಲ್ಲಾಟ ಬೇಡ - ದಿಗ್ವಿಜಯ ನ್ಯೂಸ್ ಜತೆ ಎಕ್ಸ್​​ಪರ್ಟ್​​ಗಳ ಮಾತು        ತಿರುವನಂತಪುರದಲ್ಲಿ ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ -ಹಿಂಸಾಚಾರಕ್ಕೆ ಯತ್ನ, ಪೊಲೀಸರಿಂದ ಲಾಠಿಚಾರ್ಜ್       
Breaking News

ಈ ಚಿತ್ರದಲ್ಲಿ ಪತಿ ಯಾರೆಂದು ಗುರುತಿಸುವುದು ಸುಲಭವೆಂದ ಸೆಹ್ವಾಗ್​

Thursday, 20.09.2018, 7:55 AM       No Comments

ನವದೆಹಲಿ: ಸಾಮಾಜಿಕ ಜಾಲತಾಣಗಳಲ್ಲಿ ಸದಾ ಸಕ್ರಿಯರಾಗಿರುವ ಮತ್ತು ಒಂದಿಲ್ಲೊಂದು ವಿಷಯಗಳ ಕುರಿತು ಚರ್ಚೆ ಹುಟ್ಟು ಹಾಕುವ ಮಾಜಿ ಕ್ರಿಕೆಟಿಗ ವೀರೇಂದ್ರ ಸೆಹ್ವಾಗ್​ ಈಗ ಮತ್ತೊಂದು ವಿಷಯಕ್ಕಾಗಿ ಸಾಮಾಜಿಕ ಜಾಲತಾಣಗಳಲ್ಲಿ ಸದ್ದು ಮಾಡುತ್ತಿದ್ದಾರೆ.

ಪತಿ-ಪತ್ನಿಯ ಕುರಿತಾದ ಜೋಕ್​ಗಳನ್ನು ಆಗಾಗ್ಗೆ ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುತ್ತಿರುತ್ತಾರೆ. ಅದರಂತೆ ಬುಧವಾರ ಸಹ ಸೆಹ್ವಾಗ್​ 2 ಮಿಂಚುಳ್ಳಿಗಳ ಫೋಟೋವನ್ನು ಟ್ವಿಟರ್​ ಮತ್ತು ಇನ್​ಸ್ಟಾಗ್ರಾಂ ಹಂಚಿಕೊಂಡಿದ್ದು, ಈ ಚಿತ್ರದಲ್ಲಿರುವ ಪಕ್ಷಿಗಳ ಕುರಿತು ನನಗೆ ಹೆಚ್ಚಿನ ಮಾಹಿತಿ ಇಲ್ಲ ಆದರೆ ಇದರಲ್ಲಿ ಪತಿ ಯಾರೆಂಬುದನ್ನು ಸುಲಭವಾಗಿ ಗುರುತಿಸಬಹುದು ಎಂದು ತಮ್ಮ ಅನಿಸಿಕೆಯನ್ನು ಹಂಚಿಕೊಂಡಿದ್ದಾರೆ.

ಸೆಹ್ವಾಗ್​ ಟ್ವೀಟ್​ ಮಾಡಿದ ಕೆಲವೇ ಗಂಟೆಗಳಲ್ಲಿ ಸಾವಿರಾರು ಜನರು ಅದನ್ನು ಲೈಕ್​ ಮಾಡಿದ್ದು, ಕಾಮೆಂಟ್​ ಮಾಡಿ ತಮ್ಮ ಅಭಿಪ್ರಾಯ ಮತ್ತು ಅನುಭವಗಳನ್ನು ಹಂಚಿಕೊಂಡಿದ್ದಾರೆ. (ಏಜೆನ್ಸೀಸ್​)

Leave a Reply

Your email address will not be published. Required fields are marked *

Back To Top