ಇಸ್ರೋದ ಮಾಜಿ ರಾಕೆಟ್ ವಿಜ್ಞಾನಿ ಸಿ.ಆರ್.ಸತ್ಯ ವಿಧಿವಶ

ಬೆಂಗಳೂರು: ಇಸ್ರೋದ ಮಾಜಿ ರಾಕೆಟ್ ವಿಜ್ಞಾನಿ ಸಿ.ಆರ್.ಸತ್ಯ ಅವರು ಅನಾರೋಗ್ಯದಿಂದ ಬೆಂಗಳೂರಿನ ಬ್ಯಾಪ್ಟಿಸ್ಟ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಇಸ್ರೋದ ಈ ಮಾಜಿ ರಾಕೆಟ್ ವಿಜ್ಞಾನಿ, ಎ. ಆರ್. ಕೃಷ್ಣಶಾಸ್ತ್ರಿಗಳ ಮೊಮ್ಮೊಗ, ವಿಜ್ಞಾನ ಲೇಖಕರಾಗಿದ್ದ ಸಿ.ಆರ್. ಸತ್ಯ (80) ಅವರು ಅನಾರೋಗ್ಯದಿಂದ ಬಳಲುತ್ತಿದ್ದರು. ಇಂದು ಕೊನೆಯುಸಿರೆಳದಿದ್ದಾರೆ. ಇಸ್ರೋದ ಈ ಮಾಜಿ ರಾಕೆಟ್ ವಿಜ್ಞಾನಿ, ಸಿ.ಆರ್. ಸತ್ಯ. ಇಸ್ರೋದ ರಾಕೆಟ್ ಮೈಲುಗಲ್ಲು ಇಡುವ ಆರಂಭದಲ್ಲಿ ಬೆನ್ನೆಲುಬಾಗಿದ್ದ ಇವರಿಗೆ ಅಣು ತಜ್ಞ ಡಾ. ರಾಜರಾಮಣ್ಣ ಅವರು ಮಾರ್ಗದರ್ಶಕರಾಗಿದ್ದರು. 50 ವರ್ಷಗಳಿಗೂ ಹೆಚ್ಚು ಕಾಲ … Continue reading ಇಸ್ರೋದ ಮಾಜಿ ರಾಕೆಟ್ ವಿಜ್ಞಾನಿ ಸಿ.ಆರ್.ಸತ್ಯ ವಿಧಿವಶ