ಗುಂಡಿನ ದಾಳಿ: ಚಿಕಿತ್ಸೆ ಫಲಕಾರಿಯಾಗದೇ ಜಪಾನ್​ ಮಾಜಿ ಪ್ರಧಾನಿ ಶಿಂಜೋ ಅಬೆ ನಿಧನ

ಟೋಕಿಯೋ: ಗುಂಡಿನ ದಾಳಿಗೆ ಒಳಗಾಗಿದ್ದ ಜಪಾನ್ ಮಾಜಿ ಪ್ರಧಾನಿ ಶಿಂಜೇ ಅಬೆ ಚಿಕಿತ್ಸೆ ಫಲಕಾರಿಯಾಗದೇ ನಿಧನ ಹೊಂದಿದ್ದಾರೆ.ಗುಂಡೇಟಿನಿಂದ ತೀವ್ರ ಗಾಯಗೊಂಡು ಜೀವನ್ಮರಣದ ಹೋರಾಟ ನಡೆಸುತ್ತಿದ್ದ ಶಿಂಜೋ ಅಬೆ ಆಸ್ಪತ್ರೆಯಲ್ಲೇ ಕೊನೆಯುಸಿರೆಳೆದಿದ್ದಾರೆ. ಪಶ್ಚಿಮ ಭಾಗದ ನಗರ ನಾರಾದ ರೈಲು ನಿಲ್ದಾಣ ಸಮೀಪ ಆಯೋಜಿಸಿದ್ದ ಕಾರ್ಯಕ್ರಮವೊಂದರಲ್ಲಿ 67 ವರ್ಷದ ಶಿಂಜೋ ಅಬೆ ಶುಕ್ರವಾರ ಬೆಳಗ್ಗೆ ಭಾಷಣ ಮಾಡುತ್ತಿದ್ದರು. ಈ ವೇಳೆ ಅವರ ಮೇಲೆ ಗುಂಡಿನ ದಾಳಿ ನಡೆದಿತ್ತು. 1982ರಲ್ಲಿ ಲಿಬರಲ್ ಡೆಮಾಕ್ರಟಿಕ್ ಪಾರ್ಟಿ ಸೇರಿದ ಶಿಂಜೋ ಅಬೆ, ವಿದೇಶಾಂಗ ಇಲಾಖೆಯಲ್ಲೂ … Continue reading ಗುಂಡಿನ ದಾಳಿ: ಚಿಕಿತ್ಸೆ ಫಲಕಾರಿಯಾಗದೇ ಜಪಾನ್​ ಮಾಜಿ ಪ್ರಧಾನಿ ಶಿಂಜೋ ಅಬೆ ನಿಧನ