ಬಿಜೆಪಿಯಿಂದ ಮಾಜಿ ಸಚಿವ ಕೆಎಸ್ ಈಶ್ವರಪ್ಪ 6 ವರ್ಷ ಉಚ್ಚಾಟನೆ!

ಬೆಂಗಳೂರು: ಬಿಜೆಪಿಯಿಂದ ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಅವರನ್ನು 6 ವರ್ಷಗಳ ಕಾಲ ಉಚ್ಚಾಟನೆ ಮಾಡಿ ರಾಜ್ಯ ಬಿಜೆಪಿ ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ ಪಾಟೀಲ್ ಆದೇಶ ಹೊರಡಿಸಿದ್ದಾರೆ. ಇದನ್ನೂ ಓದಿ: ಲೋಕಸಭೆ ಚುನಾವಣೆ: ಕಾಂಗ್ರೆಸ್ ಪ್ರಣಾಳಿಕೆ ವಿರುದ್ಧ ಮೋದಿ ಕೆಂಡಾಮಂಡಲ! ಈ ಬಗ್ಗೆ ಸೋಮವಾರ ಸಂಜೆ ರಾಜ್ಯ ಬಿಜೆಪಿ ಘಟಕದಿಂದ ಆದೇಶ ಜಾರಿ ಮಾಡಿದ್ದು, ಪಕ್ಷದ ಆದೇಶವನ್ನು ಉಲ್ಲಂಘಿಸಿ ಶಿವಮೊಗ್ಗದಿಂದ ಸ್ಪರ್ಧೆ ಮಾಡಿದ್ದೀರಾ. ಪಕ್ಷದ ಮುಜುಗರಕ್ಕೆ ಕಾರಣವಾಗಿದ್ದೀರಾ. ಇದು ಪಕ್ಷದ ಶಿಸ್ತು ಉಲ್ಲಂಘಟನೆ. ತತಕ್ಷಣದಿಂದ ಜಾರಿಗೆ ಬರುವಂತೆ … Continue reading ಬಿಜೆಪಿಯಿಂದ ಮಾಜಿ ಸಚಿವ ಕೆಎಸ್ ಈಶ್ವರಪ್ಪ 6 ವರ್ಷ ಉಚ್ಚಾಟನೆ!