18.1 C
Bangalore
Saturday, December 7, 2019

ಎಕ್ಸಿಟ್​ ಪೋಲ್​ ಫಲಿತಾಂಶ ಹೊರಬೀಳುತ್ತಿದ್ದಂತೆ ಪ್ರಧಾನಿ ನರೇಂದ್ರ ಮೋದಿಗೆ ಅಭಿನಂದನೆ ಹೇಳಿದ ಮಾಲ್ಡೀವ್ಸ್​ ಮಾಜಿ ಅಧ್ಯಕ್ಷ

Latest News

ಖರೀದಿ ಕೇಂದ್ರ ತೆರೆಯಲು ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ ಕೃಷಿ ಮಾರಾಟ ಇಲಾಖೆ

ಚಿತ್ರದುರ್ಗ: ಬೆಂಬಲ ಬೆಲೆ ಯೋಜನೆಯಡಿ ಶೇಂಗಾ, ಮೆಕ್ಕೆಜೋಳ ಮತ್ತಿತರ ಬೆಳೆಗಳ ಖರೀದಿ ಕೇಂದ್ರ ತೆರೆಯಲು ಹಾಗೂ ಏಜೆನ್ಸಿ ನಿಗದಿಪಡಿಸಲು ಕೋರಿ ಕೃಷಿ ಮಾರಾಟ...

ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಮೈಸೂರು: ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಜಿಲ್ಲೆಯ ನೂರಾರು ಅಂಗನವಾಡಿ ಕಾರ್ಯಕರ್ತೆಯರು ಶುಕ್ರವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು. ಕರ್ನಾಟಕ ರಾಜ್ಯ ಅಂಗವನಾಡಿ ನೌಕರರ ಸಂಘದ...

ಅಂಬೇಡ್ಕರ್ ಸಂವಿಧಾನದ ಗುಮಾಸ್ತರಲ್ಲ

ಮೈಸೂರು: ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರನ್ನು ಇತ್ತೀಚೆಗೆ ಕೆಲವರು ಸಂವಿಧಾನದ ಗುಮಾಸ್ತನ ರೀತಿ ನೋಡುತ್ತಿರುವುದು ಮನಸ್ಸಿಗೆ ತೀವ್ರ ನೋವು ಉಂಟುಮಾಡುತ್ತಿದೆ ಎಂದು...

ಅಂಬೇಡ್ಕರ್ ಚಿಂತನೆಗಳೇ ದೇಶಕ್ಕೆ ಸಂಪತ್ತು

ಮೈಸೂರು: ಶಿಕ್ಷಣದ ಏಕಸ್ವಾಮ್ಯ ಮುರಿದು, ಶಿಕ್ಷಣದ ಮೂಲಕ ಎಲ್ಲರಿಗೂ ಬಿಡುಗಡೆಯ ಕ್ರಾಂತಿ ಮೊಳಗಿಸಿದ ಅಂಬೇಡ್ಕರ್ ಅವರ ಶ್ರಮ, ಹೋರಾಟ ಮತ್ತು ವ್ಯಕ್ತಿತ್ವ ವಿದ್ಯಾರ್ಥಿಗಳಿಗೆ...

ಶ್ರೀಕೃಷ್ಣನ ಸಂದೇಶ ಸರ್ವಕಾಲಕ್ಕೂ ಪ್ರಸ್ತುತ

ಬಾಗಲಕೋಟೆ: ಕುರುಕ್ಷೇತ್ರದಲ್ಲಿ ಅರ್ಜುನನಿಗೆ ಶ್ರೀಕೃಷ್ಣನ ನೀಡಿದ ಗೀತೋಪದೇಶ ಸರ್ವಕಾಲಕ್ಕೂ ಪ್ರಸ್ತುತ ಎಂದು ಉಡುಪಿ ಶ್ರೀಕೃಷ್ಣಮಠದ ಭಾವಿ ಪರ್ಯಾಯ ಪೀಠಾಧೀಶ, ಅದಮಾರು ಶ್ರೀ ಈಶಪ್ರಿಯತೀರ್ಥ...

ನವದೆಹಲಿ: ಲೋಕಸಭಾ ಚುನಾವಣೆಯ ಎಲ್ಲ ಹಂತದ ಮತದಾನ ನಿನ್ನೆಗೆ ಮುಕ್ತಾಯವಾಗಿದ್ದು ಬಹುತೇಕ ಎಕ್ಸಿಟ್​ ಪೋಲ್​ಗಳೂ ಎನ್​ಡಿಎಗೇ ಬಹುಮತ ಬರುತ್ತದೆ, ಸರ್ಕಾರ ರಚನೆ ಮಾಡುತ್ತದೆ ಎಂಬುದಾಗಿಯೇ ಫಲಿತಾಂಶ ನೀಡಿವೆ.

ಎಕ್ಸಿಟ್​ ಪೋಲ್​ಗಳ ವರದಿ ಹೊರಬೀಳುತ್ತಿದ್ದಂತೆ ಮಾಲ್ಡೀವ್ಸ್​ನ ಮಾಜಿ ಅಧ್ಯಕ್ಷ ಮೊಹಮ್ಮದ್​ ನಶೀದ್​ ಅವರು ಪ್ರಧಾನಿ ನರೇಂದ್ರ ಮೋದಿಯವರಿಗೆ ಅಭಿನಂದನೆ ಸಲ್ಲಿಸಿದ್ದು, ನಮ್ಮ ದ್ವೀಪರಾಷ್ಟ್ರವೂ ಕೂಡ ಬಿಜೆಪಿ ನೇತೃತ್ವದ ಸರ್ಕಾರದ ಜತೆ ಉತ್ತಮ ಬಾಂಧವ್ಯ ಕಾಪಾಡಿಕೊಳ್ಳುವುದಾಗಿ ಆಶಿಸುತ್ತೇನೆ ಎಂದು ಹೇಳಿದ್ದಾರೆ.
ಟ್ವೀಟ್​ ಮಾಡಿರುವ ನಶೀದ್​ ಅವರು, ಭಾರತದ ಚುನಾವಣೆಯ ಎಲ್ಲ ಹಂತಗಳೂ ಮುಕ್ತಾಯಗೊಂಡಿವೆ.

ಎಕ್ಸಿಟ್​ ಪೋಲ್​ಗಳು ಬಿಜೆಪಿ ಪರವಾಗಿಯೇ ಇದೆ. ನರೇಂದ್ರ ಮೋದಿಯವರಿಗೆ ಅಭಿನಂದನೆಗಳನ್ನು ಹೇಳಲು ಬಯಸುತ್ತೇನೆ. ಮಾಲ್ಡೀವ್ಸ್​ನ ಜನರು ಹಾಗೂ ಸರ್ಕಾರವೂ ಕೂಡ ನರೇಂದ್ರ ಮೋದಿ ಮತ್ತು ಬಿಜೆಪಿ ಸರ್ಕಾರದೊಂದಿಗೆ ಉತ್ತಮ ಬಾಂಧವ್ಯಹೊಂದಿ ಪರಸ್ಪರ ಸಹಕಾರ ಏರ್ಪಡುತ್ತದೆ ಎಂಬುದರಲ್ಲಿ ಸಂಶಯವಿಲ್ಲ ಎಂದು ಬರೆದಿದ್ದಾರೆ.

ಕಳೆದ ವರ್ಷದ ನವೆಂಬರ್​ನಲ್ಲಿ ಪ್ರಧಾನಿ ನರೇಂದ್ರ ಮೋದಿ ಮಾಲ್ಡೀವ್ಸ್​ಗೆ ಭೇಟಿ ಕೊಟ್ಟು ಅಲ್ಲಿನ ಈಗಿನ ಅಧ್ಯಕ್ಷ ಇಬ್ರಾಹಿಂ ಮೊಹಮ್ಮದ್​ ಸೋಲಿಹ್​ ಅವರ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಭಾಗವಹಿಸಿದ್ದರು.

Stay connected

278,740FansLike
581FollowersFollow
620,000SubscribersSubscribe

ವಿಡಿಯೋ ನ್ಯೂಸ್

VIDEO| ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯ ಜೀವ ಉಳಿಸಿದ ಯೋಧ:...

ಥಾಣೆ: ರೈಲ್ವೆ ರಕ್ಷಣಾ ಪಡೆಯ ಯೋಧರೊಬ್ಬರು ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯೊಬ್ಬನನ್ನು ರಕ್ಷಣೆ ಮಾಡುವ ಮೂಲಕ ಸಮಯಪ್ರಜ್ಞೆ ಮರೆದಿರುವ ಘಟನೆ ಮಹಾರಾಷ್ಟ್ರದ ಥಾಣೆ ರೈಲ್ವೆ ನಿಲ್ದಾಣದಲ್ಲಿ ಬುಧವಾರ ನಡೆದಿದ್ದು, ಇದಕ್ಕೆ...

VIDEO| ನನ್ನನ್ನು ಯಾರೂ ಮುಟ್ಟಲಾರರು; ಸ್ವಯಂಘೋಷಿತ ದೇವಮಾನವ ನಿತ್ಯಾನಂದ ಹೇಳಿಕೆ

ನವದೆಹಲಿ: "ನನ್ನನ್ನು ಯಾರೂ ಮುಟ್ಟಲಾರರು, ನಿಮಗೊಂದು ಸತ್ಯ ಹೇಳುತ್ತೇನೆ. ನಾನೂ ಪರಮ ಶಿವ, ಅರ್ಥವಾಯ್ತ...?" ಎಂದು ಅತ್ಯಾಚಾರದ ಆರೋಪಿ ನಿತ್ಯಾನಂದ ವಿಡಿಯೋಂದರಲ್ಲಿ ಹೇಳಿದ್ದಾನೆ. ಯಾವ ಕೋರ್ಟ್​ ಕೂಡ ನನ್ನ ಬಗ್ಗೆ ತೀರ್ಪು ನೀಡಲಾರದು. ಯಾರೂ...

VIDEO| ಮದುವೆ ಸಮಾರಂಭದಲ್ಲಿ ಡ್ಯಾನ್ಸ್​ ನಿಲ್ಲಿಸುತ್ತಿದ್ದಂತೆ ಯುವತಿ ಮೇಲೆ ಫೈರಿಂಗ್​:...

ಲಖನೌ: ಮದುವೆ ಸಂಭ್ರಮದಲ್ಲಿ ಡ್ಯಾನ್ಸ್​ ಮಾಡುವುದನ್ನು ನಿಲ್ಲಿಸುತ್ತಿದ್ದಂತೆ ನೃತ್ಯಗಾರ್ತಿಯ ಮುಖಕ್ಕೆ ಫೈರಿಂಗ್​ ಮಾಡಿರುವ ಘಟನೆ ಉತ್ತರ ಪ್ರದೇಶದ ಚಿತ್ರಕೂಟದಲ್ಲಿ ಕಳೆದ ವಾರ ನಡೆದಿರುವುದಾಗಿ ವರದಿಯಾಗಿದೆ. ಘಟನೆಯಲ್ಲಿ ಗಾಯಗೊಂಡ ಯುವತಿಯನ್ನು ಕಾನ್ಪುರ ಆಸ್ಪತ್ರೆಗೆ...

VIDEO: ಎನ್​ಕೌಂಟರ್ ನಡೆಸಿದ ಪೊಲೀಸರನ್ನು ಹೆಗಲ ಮೇಲೆ ಹೊತ್ತು ಸಂಭ್ರಮಿಸಿದ...

ಹೈದರಾಬಾದ್​​: ಪಶುವೈದ್ಯೆ ದಿಶಾ ಅತ್ಯಾಚಾರ ಮತ್ತು ಕೊಲೆ ಆರೋಪಿಗಳನ್ನು ಎನ್​ಕೌಂಟರ್​​ನಲ್ಲಿ ಹತ್ಯೆಗೈದ ಪೊಲೀಸರನ್ನು ಹೈದರಾಬಾದ್​​ ಜನತೆ ಹೆಗಲ ಮೇಲೆ ಹೊತ್ತು ಜಯಘೊಷ ಕೂಗಿ ಸಂಭ್ರಮಿಸಿದ್ದಾರೆ. ಶುಕ್ರವಾರ ಬೆಳಗ್ಗೆ ಆರೋಪಿಗಳ ಎನ್​ಕೌಂಟರ್​ ಸುದ್ಧಿ...

ಉಪಚುನಾವಣೆ ಮತದಾನ ಅಂತ್ಯ: ಮತಗಟ್ಟೆ ಸಮೀಕ್ಷೆಯಲ್ಲಿ ಬಿಜೆಪಿಯದ್ದೇ ಮೇಲುಗೈ

ಬೆಂಗಳೂರು: ರಾಜ್ಯದ 15 ಕ್ಷೇತ್ರಗಳ ಉಪಚುನಾವಣೆಯ ಮತದಾನ ಪ್ರಕ್ರಿಯೆ ಗುರುವಾರ ಸಂಜೆ 6 ಗಂಟೆಗೆ ಪೂರ್ಣಗೊಂಡಿತು. ಸಣ್ಣಪುಟ್ಟ ಗಲಾಟೆಗಳು ಹಾಗೂ ಅಲ್ಲಲ್ಲಿ ಕೆಲ ಇವಿಎಂಗಳ ದೋಷ ಹೊರತುಪಡಿಸಿದರೆ ಉಪಚುನಾವಣೆಯ ಮತದಾನ...

VIDEO| ವಿಕೆಟ್​ ಕಿತ್ತ ಖುಷಿಯಲ್ಲಿ ಕರವಸ್ತ್ರವನ್ನು ಕಡ್ಡಿಯನ್ನಾಗಿಸಿ ಸಂಭ್ರಮ: ಬೌಲರ್​ನ...

ನವದೆಹಲಿ: ಯಾವುದೇ ಆಟವಾಗಿರಲಿ ಆಟಗಾರರಿಗೆ ತಮ್ಮ ಸಂಭ್ರಮದ ಕ್ಷಣ ಸ್ಮರಣೀಯವಾಗಿರುತ್ತದೆ. ಹಲವರು ವಿಭಿನ್ನ ರೀತಿಯಲ್ಲಿ ಸಂಭ್ರಮಿಸುವ ಪ್ರಯತ್ನವನ್ನು ಮೈದಾನದಲ್ಲಿ ಮಾಡುತ್ತಿರುತ್ತಾರೆ. ಇದೀಗ ದಕ್ಷಿಣ ಆಫ್ರಿಕಾ ಬೌಲರ್​ ಒಬ್ಬರು ವಿಕೆಟ್​ ಪಡೆದ...