20.4 C
Bangalore
Monday, December 9, 2019

ಸಚಿವ ಮಾಧುಸ್ವಾಮಿ ಜತೆ ಕಾಣಿಸಿಕೊಂಡ ಜೆಡಿಎಸ್​ ಮುಖಂಡ ಸಿ.ಎಸ್​. ಪುಟ್ಟರಾಜು

Latest News

ಬೈಎಲೆಕ್ಷನ್​ ರಿಸಲ್ಟ್​| ಮೊದಲ ಸುತ್ತಿನ ಮತಎಣಿಕೆ ಮುಕ್ತಾಯ: ಕೆ.ಆರ್​.ಪೇಟೆಯಲ್ಲಿ ಜೆಡಿಎಸ್​, ಹುಣಸೂರಿನಲ್ಲಿ ಕಾಂಗ್ರೆಸ್​ ಮುನ್ನಡೆ

ಹುಣಸೂರು/ಕೆ.ಆರ್​ಪೇಟೆ: ಕೆ.ಆರ್​.ಪೇಟೆ ಕ್ಷೇತ್ರದ ಉಪಚುನಾವಣೆಯ ಅಂಚೆ ಮತಎಣಿಕೆಯಲ್ಲಿ ಮುಂದಿದ್ದ ಬಿಜೆಪಿ ಅಭ್ಯರ್ಥಿ ನಾರಾಯಣಗೌಡ ಮೊದಲ ಸುತ್ತಿನ ಮತಎಣಿಕೆಯಲ್ಲಿ ಹಿಂದೆ ಉಳಿದಿದ್ದು, ಜೆಡಿಎಸ್​ ಅಭ್ಯರ್ಥಿ...

ಬೈಎಲೆಕ್ಷನ್​ ರಿಸಲ್ಟ್​| ಚಿಕ್ಕಬಳ್ಳಾಪುರದಲ್ಲಿ 31 ಅಂಚೆಮತದಲ್ಲಿ 27 ಸ್ವೀಕೃತ, ಬಿಜೆಪಿ ಅಭ್ಯರ್ಥಿ ಸುಧಾಕರ್​ ಮುನ್ನಡೆ

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ನಡೆದ ಅಂಚೆ ಮತಎಣಿಕೆಯಲ್ಲಿ ಚಲಾವಣೆಯಾದ ಒಟ್ಟು 31 ಅಂಚೆಮತದಲ್ಲಿ 27 ಸ್ವೀಕೃತವಾಗಿವೆ. ಅಂಚೆ ಮತೆಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ ಕೆ.ಸುಧಾಕರ್​...

ಕಾಗವಾಡ, ಅಥಣಿಯಲ್ಲಿ ಬಿಜೆಪಿ ಅಭ್ಯರ್ಥಿಗಳ ಮುನ್ನಡೆ

ಬೆಳಗಾವಿ: ಕಾಗವಾಡದಲ್ಲಿ ಬಿಜೆಪಿ ಅಭ್ಯರ್ಥಿ ಶ್ರೀಮಂತ ಪಾಟೀಲ ಮೊದಲ ಸುತ್ತಿನ ಎಣಿಕೆಯಲ್ಲಿ ಮುಂದಿದ್ದಾರೆ. ಅಂಚೆಮತಗಳ ಎಣಿಕೆಯಲ್ಲೂ ಮುಂದಿದ್ದ ಅವರು ನಂತರ ಮೊದಲ ಸುತ್ತಿನಲ್ಲೂ...

ಮೊದಲ ಹಂತದ ಮತ ಎಣಿಕೆ ಶಿವರಾಮ ಹೆಬ್ಬಾರಗೆ 5004 ಮತ ಮುನ್ನಡೆ

ಕಾರವಾರ: ಕುತೂಹಲ ಕೆರಳಿಸಿರುವ ವಿಧಾನಸಭೆಯ 15 ಕ್ಷೇತ್ರಗಳ ಉಪಚುನಾವಣೆಯ ಪೈಕಿ ಯಲ್ಲಾಪುರ ಕ್ಷೇತ್ರದ ಮತ ಎಣಿಕೆ ಆರಂಭವಾಗಿದೆ. ಮೊದಲ ಹಂತದ ಮತ ಎಣಿಕೆಯಲ್ಲಿ...

ಚಿದಂಬರಂಗೆ ಸಿಕ್ಕಿದ್ದು ಜಾಮೀನು, ಕ್ಲೀನ್​ಚಿಟ್ ಅಲ್ಲ!

ಚಿದಂಬರಂ ಮಾಡಿರುವ ಎಲ್ಲ ತಪ್ಪುಗಳನ್ನು ಕೊನೆಗೊಮ್ಮೆ ಕಾನೂನು ಕ್ಷಮಿಸಿಬಿಡಬಹುದೇನೋ. ಈ ದೇಶದ ಹಿಂದೂ-ಮುಸಲ್ಮಾನರು ಕ್ಷಮಿಸಲಾರರು. ಅಧಿಕಾರಕ್ಕೆ ಬಂದ ಕೆಲವೇ ವರ್ಷಗಳಲ್ಲಿ ಚಿದು ಮತ್ತವರ ಗೆಳೆಯರು...

ಮಂಡ್ಯ: ಮೈತ್ರಿ ಸರ್ಕಾರ ಪತನವಾದ ನಂತರ ಮಾಜಿ ಸಚಿವ, ಜೆಡಿಎಸ್​ ಮುಖಂಡ ಸಿ.ಎಸ್​. ಪುಟ್ಟರಾಜು ಪದೇಪದೆ ಬಿಜೆಪಿ ನಾಯಕರೊಂದಿಗೆ ಕಾಣಿಸಿಕೊಳ್ಳುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಅವರು ಬಿಜೆಪಿಗೆ ಸೇರುತ್ತಾರೆ ಎಂಬ ಸುದ್ದಿ ಹಬ್ಬಿದೆ. ಇದರ ಬೆನ್ನಲ್ಲೇ ಪುಟ್ಟರಾಜು ಇಂದು ಸಚಿವ ಮಾಧುಸ್ವಾಮಿ ಅವರ ಜತೆ ಕಾಣಿಸಿಕೊಂಡು ಕುತೂಹಲ ಮೂಡಿಸಿದ್ದಾರೆ.

ಸಚಿವರಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಮಾಧುಸ್ವಾಮಿ ಮೊದಲ ಬಾರಿಗೆ ಮಂಡ್ಯ ಜಿಲ್ಲೆಗೆ ಇಂದು ಭೇಟಿ ನೀಡಿದ್ದರು. ಮಾಧುಸ್ವಾಮಿ ಶನಿವಾರ ಬೆಳಗ್ಗೆ ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಮೇಲುಕೋಟೆಯ ಚೆಲುವನಾರಾಯಣಸ್ವಾಮಿ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಈ ವೇಳೆ ಪುಟ್ಟರಾಜು ಮಾಧುಸ್ವಾಮಿ ಅವರಿಗೆ ಸಾಥ್​ ನೀಡಿದರು.

ಮಾಜಿ ಸಿಎಂ ಎಚ್​.ಡಿ. ಕುಮಾರಸ್ವಾಮಿ ಅವರ ಸರ್ಕಾರದಲ್ಲಿ ಪುಟ್ಟರಾಜು ಸಣ್ಣ ನೀರಾವರಿ ಮತ್ತು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾಗಿ ಕಾರ್ಯನಿರ್ವಹಿಸಿದ್ದರು. ಮೈತ್ರಿ ಸರ್ಕಾರ ಅಧಿಕಾರ ಕಳೆದುಕೊಂಡಿರುವ ಹಿನ್ನೆಲೆಯಲ್ಲಿ ಅವರು ಬಿಜೆಪಿ ಸೇರಲಿದ್ದಾರೆ ಎಂಬ ಊಹಾಪೋಹ ಎಲ್ಲೆಡೆ ಹರಿದಾಡುತ್ತಿದೆ.

Stay connected

278,744FansLike
583FollowersFollow
621,000SubscribersSubscribe

ವಿಡಿಯೋ ನ್ಯೂಸ್

VIDEO: ಏರ್​ಪೋರ್ಟ್​ನಲ್ಲಿ ಬ್ಯಾಗೇಜ್​ಗಳ ಸಭ್ಯ ನಡತೆ ನೋಡಿ ಮನಸೋತ ನೆಟ್ಟಿಗರು;...

ಯಾವುದಾದರೂ ಕ್ಯೂದಲ್ಲಿ ನಿಂತರೂ ನೂಕುನುಗ್ಗಲು ಮಾಡುವ ಮನುಷ್ಯರಗಿಂತ ಈ ಬ್ಯಾಗೇಜ್​ಗಳು ಸಾವಿರ ಪಾಲು ಉತ್ತಮ ! ಅರೆ, ಇದೇನು? ಮನುಷ್ಯರಿಗೂ, ಬ್ಯಾಗೇಜ್​ಗಳಿಗೂ ಎಲ್ಲಿಯ ಹೋಲಿಕೆ ಎನ್ನುತ್ತೀರಾ? ಹಾಗಾದರೆ ಈ ಸುದ್ದಿ ಓದಿ, ವಿಡಿಯೋ ನೋಡಿದರೆ...

VIDEO| ಕೇಸ್ರಿಕ್ ವಿರುದ್ಧ ಸೇಡು ತೀರಿಸಿಕೊಂಡ ಕೊಹ್ಲಿ!

ಹೈದರಾಬಾದ್: ಮೊದಲ ಟಿ20 ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಮೂಲಕ ಭಾರತ ತಂಡವನ್ನು ಗೆಲ್ಲಿಸಿದ ನಾಯಕ ವಿರಾಟ್ ಕೊಹ್ಲಿ, ಹಳೆಯ ಲೆಕ್ಕವೊಂದನ್ನೂ ಚುಕ್ತಾ ಮಾಡಿದರು. ಭಾರತದ ಚೇಸಿಂಗ್ ವೇಳೆ ಇನಿಂಗ್ಸ್​ನ 16ನೇ...

VIDEO| ವಿಚಾರಣೆಗೆಂದು ನ್ಯಾಯಾಲಯಕ್ಕೆ ಕರೆತಂದಿದ್ದ ಅತ್ಯಾಚಾರ ಆರೋಪಿಯ ಮೇಲೆ ಮುಗಿಬಿದ್ದ...

ಇಂದೋರ್​: ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣದ ಆರೋಪಿ ಮೇಲೆ ನ್ಯಾಯಾಲಯದ ಆವರಣದಲ್ಲೇ ವಕೀಲರ ಗುಂಪು ಹಲ್ಲೆ ನಡೆಸಲು ಯತ್ನಿಸಿರುವ ಘಟನೆ ಮಧ್ಯಪ್ರದೇಶದ ಇಂದೋರ್​ನಲ್ಲಿ ಶನಿವಾರ ನಡೆದಿದೆ. ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ...

ಸಶಸ್ತ್ರ ಪಡೆಗಳ ಧ್ವಜ ದಿನ; ಭೂ, ವಾಯು, ನೌಕಾ ಪಡೆಗಳ...

ನವದೆಹಲಿ: ಸಶಸ್ತ್ರ ಪಡೆಗಳ ಧ್ವಜ ದಿನವಾದ ಇಂದು ಪ್ರಧಾನಿ ನರೇಂದ್ರ ಮೋದಿಯವರು ಭೂ, ವಾಯು ಹಾಗೂ ನೌಕಾಪಡೆಗಳ ಸಿಬ್ಬಂದಿಗೆ ಶುಭಾಶಯ ತಿಳಿಸಿದರು. ಟ್ವೀಟ್​ ಮೂಲಕ ಶುಭ ಹಾರೈಸಿದ ಅವರು, ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆಯ...

ಇಂದಿನ ಬಿಗ್​ಬಾಸ್ ಕನ್ನಡ ​ಶೋನಲ್ಲಿ ಕಿಚ್ಚ ಸುದೀಪ್​ ಜತೆ ಇರಲಿದ್ದಾರೆ...

ಬೆಂಗಳೂರು: ಇಂದು ಬಿಗ್​ಬಾಸ್​ನ ವಾರದ ಕತೆ ಕಿಚ್ಚ ಸುದೀಪ್​ ಜತೆ ಎಪಿಸೋಡ್​ನಲ್ಲಿ ಬಾಲಿವುಡ್​ ನಟ ಸಲ್ಮಾನ್​ ಖಾನ್​ ಕೂಡ ಜತೆಯಾಗಲಿದ್ದಾರೆ !ಇದು ಕಿರುತೆರೆ ಇತಿಹಾಸದಲ್ಲಿಯೇ ಪ್ರಥಮ ಎನ್ನಲಾಗಿದ್ದು ಸದ್ಯ ಕಲರ್ಸ್​ ಕನ್ನಡ ಬಿಡುಗಡೆ...

VIDEO| ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯ ಜೀವ ಉಳಿಸಿದ ಯೋಧ:...

ಥಾಣೆ: ರೈಲ್ವೆ ರಕ್ಷಣಾ ಪಡೆಯ ಯೋಧರೊಬ್ಬರು ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯೊಬ್ಬನನ್ನು ರಕ್ಷಣೆ ಮಾಡುವ ಮೂಲಕ ಸಮಯಪ್ರಜ್ಞೆ ಮರೆದಿರುವ ಘಟನೆ ಮಹಾರಾಷ್ಟ್ರದ ಥಾಣೆ ರೈಲ್ವೆ ನಿಲ್ದಾಣದಲ್ಲಿ ಬುಧವಾರ ನಡೆದಿದ್ದು, ಇದಕ್ಕೆ...