ಚನ್ನರಾಯಪಟ್ಟಣ ಎಸ್​ಐ ಆತ್ಮಹತ್ಯೆ ಪ್ರಕರಣ: ಸ್ಟೋಟಕ ಹೇಳಿಕೆ ನೀಡಿದ ಮಾಜಿ ಸಚಿವ ಎಚ್​.ಡಿ. ರೇವಣ್ಣ

ಹಾಸನ: ಚನ್ನರಾಯಪಟ್ಟಣ ನಗರ ಠಾಣೆ ಪಿಎಸ್​ಐ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಹೆಚ್.ಡಿ.ರೇವಣ್ಣ ಸ್ಪೋಟಕ ಹೇಳಿಕೆಯನ್ನು ನೀಡಿದ್ದು, ಅನುಮಾನ ವ್ಯಕ್ತಪಡಿಸಿದ್ದಾರೆ. ಮಾಧ್ಯಮದೊಂದಿಗೆ ಮಾತನಾಡಿ, ಮೇಲಾಧಿಕಾರಿ ಒತ್ತಡದಿಂದ ಪಿಎಸ್​ಐ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಮಾಹಿತಿ ನನಗೆ ತಿಳಿದಿದೆ. ಪಿಎಸ್​ಐ ಕಿರಣ್ ಮೊಬೈಲ್ ಅನ್ನು ಐಜಿ ವಶಪಡಿಸಿಕೊಂಡಿದ್ದಾರೆ. ಅವರ ಮನೆಯವ ಸಮ್ಮುಖದಲ್ಲಿ ಮೊಬೈಲ್ ಮಾಹಿತಿ ಮಹಜರ್ ತೆಗೆದಿಲ್ಲ. ಅದನ್ನು ತೆಗೆಯಬೇಕಿತ್ತು ಎಂದಿದ್ದಾರೆ. ಇದನ್ನೂ ಓದಿ: ಕೆಲಸದ ಆಮಿಷವೊಡ್ಡಿ 11 ಲಕ್ಷ ರೂಪಾಯಿ ಧೋಖಾ ಜಿಲ್ಲೆಯಲ್ಲಿ ಪೊಲೀಸ್ ವರ್ಗಾವಣೆ ದಂಧೆ … Continue reading ಚನ್ನರಾಯಪಟ್ಟಣ ಎಸ್​ಐ ಆತ್ಮಹತ್ಯೆ ಪ್ರಕರಣ: ಸ್ಟೋಟಕ ಹೇಳಿಕೆ ನೀಡಿದ ಮಾಜಿ ಸಚಿವ ಎಚ್​.ಡಿ. ರೇವಣ್ಣ