ಆ ರೀತಿಯ ಆರೋಪಗಳಿಲ್ಲ ಎಂದು ಎಸ್​ಐಟಿ ಹೇಳಿಕೆ: ನಿರೀಕ್ಷಣಾ ಜಾಮೀನು ಅರ್ಜಿ ಹಿಂಪಡೆದ ಎಚ್​.ಡಿ. ರೇವಣ್ಣ

ಬೆಂಗಳೂರು: ಲೈಂಗಿಕ ದೌರ್ಜನ್ಯ ಆರೋಪ ಹೊತ್ತಿರುವ ಮಾಜಿ ಸಚಿವ ಎಚ್​.ಡಿ.ರೇವಣ್ಣ, ಬಂಧನ ಭೀತಿಯಿಂದ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಇದೀಗ ಹಿಂಪಡೆದಿದ್ದಾರೆ ಎಂದು ತಿಳಿದುಬಂದಿದೆ. ನಿರೀಕ್ಷಣಾ ಜಾಮೀನು ಅರ್ಜಿ ಕುರಿತಾಗಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಇಂದು ವಿಚಾರಣೆಯನ್ನು ನಡೆಸಿತು. ಈ ವೇಳೆ ಎಸ್​ಐಟಿ ಪರ ವಕೀಲರು ವಾದ ಮಂಡಿಸಿ, ಎಚ್​.ಡಿ. ರೇವಣ್ಣ ಅವರ ವಿರುದ್ಧ ಯಾವುದೇ ಅತ್ಯಾಚಾರ ಪ್ರಕರಣವನ್ನು ದಾಖಲಿಸಿಲ್ಲ. ಹೀಗಾಗಿ ಅವರಿಗೆ ನಿರೀಕ್ಷಣಾ ಜಾಮೀನು ಅರ್ಜಿಯ ಅಗತ್ಯವಿಲ್ಲ ಎಂದು ಹೇಳಿದರು. ಜಾಮೀನು ನೀಡಬಹುದಾದಂತಹ ಪ್ರಕರಣವನ್ನು ಮಾತ್ರ … Continue reading ಆ ರೀತಿಯ ಆರೋಪಗಳಿಲ್ಲ ಎಂದು ಎಸ್​ಐಟಿ ಹೇಳಿಕೆ: ನಿರೀಕ್ಷಣಾ ಜಾಮೀನು ಅರ್ಜಿ ಹಿಂಪಡೆದ ಎಚ್​.ಡಿ. ರೇವಣ್ಣ