ಮಾಜಿ ಸಚಿವ ಜನಾರ್ದನ ರೆಡ್ಡಿಯವರಿಗೆ ಕರೊನಾ ಸೋಂಕು; ಸಚಿವ ಶ್ರೀರಾಮುಲು ಮನೆ ಭೇಟಿ ರದ್ದು

ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಅವರಲ್ಲಿ ಕರೊನಾ ಸೋಂಕು ದೃಢಪಟ್ಟಿದ್ದು, ವೈದ್ಯರ ಸಲಹೆ ಮೇರೆಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಬಗ್ಗೆ ಜನಾರ್ದನ ರೆಡ್ಡಿಯವರು ತಮ್ಮ ಫೇಸ್​ಬುಕ್​ನಲ್ಲಿ ಪೋಸ್ಟ್ ಹಾಕಿದ್ದಾರೆ. ನಾನು ನಾಳೆ ಬಳ್ಳಾರಿಗೆ ಭೇಟಿ ನೀಡಬೇಕಿತ್ತು. ನಾಳೆ ನನ್ನ ಪ್ರಾಣ ಸ್ನೇಹಿತ, ಆರೋಗ್ಯ ಸಚಿವ ಬಿ.ಶ್ರೀರಾಮುಲು ಅವರ ತಾಯಿಯ ಪುಣ್ಯತಿಥಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬೇಕಿತ್ತು. ಆದರೆ ಇಂದು ನನಗೆ ಕರೊನಾ ಸೋಂಕು ಇರುವುದು ದೃಢಪಟ್ಟಿದ್ದರಿಂದ ಬಳ್ಳಾರಿಗೆ ಹೋಗಲು ಸಾಧ್ಯವಾಗುತ್ತಿಲ್ಲ. ಆಸ್ಪತ್ರೆಗೆ ದಾಖಲಾಗಿದ್ದೇನೆ ಎಂದು ಬರೆದಿದ್ದಾರೆ. … Continue reading ಮಾಜಿ ಸಚಿವ ಜನಾರ್ದನ ರೆಡ್ಡಿಯವರಿಗೆ ಕರೊನಾ ಸೋಂಕು; ಸಚಿವ ಶ್ರೀರಾಮುಲು ಮನೆ ಭೇಟಿ ರದ್ದು