ಮಾಜಿ ಸಂಸದೆ ಹಾಗೂ ನಟಿ ಜಯಪ್ರದಾ ತಲೆಮರೆಸಿಕೊಂಡಿದ್ದಾರೆ ಎಂದು ಘೋಷಿಸಿದ ನ್ಯಾಯಾಲಯ

ರಾಮ್‌ಪುರ: ನಟಿ ಹಾಗೂ ಮಾಜಿ ಸಂಸದೆ ಜಯಪ್ರದಾ ಅವರ ಸಂಕಷ್ಟ ಹೆಚ್ಚಾಗಿದೆ. ರಾಮ್‌ಪುರದ ಸಂಸದ ಶಾಸಕ ಕೋರ್ಟ್ ಸೆಕ್ಷನ್ 82ರ ಅಡಿಯಲ್ಲಿ ಕ್ರಮ ಕೈಗೊಳ್ಳುವಂತೆ ಆದೇಶಿಸಿದೆ. ಮಂಗಳವಾರ ನ್ಯಾಯಾಲಯಕ್ಕೆ ಹಾಜರಾಗಲು ಡೇಟ್ ನೀಡಿತ್ತು. ಆದರೆ ಗೈರುಹಾಜರಿಯಿಂದಾಗಿ ಜಯಪ್ರದಾ ವಿರುದ್ಧ ಸೆಕ್ಷನ್ 82ರ ಅಡಿಯಲ್ಲಿ ಕ್ರಮ ಕೈಗೊಳ್ಳಬೇಕು ಎಂದು ಕೋರ್ಟ್ ಹೇಳಿದೆ. ಜಯಪ್ರದಾಗೆ ಹಾಜರಾಗುವಂತೆ ಸಮನ್ಸ್ ಜಾರಿ ಮಾಡಲಾಗಿದ್ದು, ಈವರೆಗೆ ಏಳು ಬಾರಿ ಜಾಮೀನು ರಹಿತ ವಾರಂಟ್‌ಗಳನ್ನು ಹೊರಡಿಸಲಾಗಿದೆ. ಮಾದರಿ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ 2019ರಲ್ಲಿ ಜಯಪ್ರದಾ … Continue reading ಮಾಜಿ ಸಂಸದೆ ಹಾಗೂ ನಟಿ ಜಯಪ್ರದಾ ತಲೆಮರೆಸಿಕೊಂಡಿದ್ದಾರೆ ಎಂದು ಘೋಷಿಸಿದ ನ್ಯಾಯಾಲಯ