ಮೋದಿಯ ಆ ನಡೆಗೆ ಖುಷಿಯಾದ ಮಾಜಿ ಪ್ರಧಾನಿ; ಪ್ರಧಾನಮಂತ್ರಿಗೆ ಅಭಿನಂದನೆ ಸಲ್ಲಿಸಿದ ಎಚ್​.ಡಿ.ದೇವೇಗೌಡ

ಹಾಸನ: ಪ್ರಧಾನ ಮಂತ್ರಿ ನರೇಂದ್ರ ಮೋದಿಯವರಿಗೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅಭಿನಂದನೆ ಸಲ್ಲಿಸಿದ್ದಾರೆ. ಮಾತ್ರವಲ್ಲ, ಮೋದಿಯ ಆ ನಡೆಗೆ ತಮ್ಮ ಖುಷಿಯನ್ನು ವ್ಯಕ್ತಪಡಿಸಿ ಧನ್ಯವಾದವನ್ನೂ ತಿಳಿಸಿದ್ದಾರೆ. ಬೇಲೂರು, ಹಳೇಬೀಡು ಮತ್ತು ಸೋಮನಾಥಪುರದಲ್ಲಿರುವ ಹೊಯ್ಸಳ ವಾಸ್ತುಶಿಲ್ಪದ ದೇವಾಲಯಗಳನ್ನು ಯುನೆಸ್ಕೊ ವಿಶ್ವ ಪಾರಂಪರಿಕ ಪಟ್ಟಿಯಲ್ಲಿ ಸೇರಿಸುವ ಸಂಬಂಧ ನಾಮಾಂಕಿತಗೊಳಿಸಿದ ಹಿನ್ನೆಲೆಯಲ್ಲಿ ಅವರು ಈ ಅಭಿನಂದನೆಯನ್ನು ತಿಳಿಸಿದ್ದಾರೆ. ಇದನ್ನೂ ಓದಿ: ಟೋಯಿಂಗ್​ಗೆ ಬಂದಿದ್ದವರನ್ನು ತರಾಟೆಗೆ ತಗೊಂಡ ಜನರು; ಟೋ ಮಾಡದೆ ವಾಪಸ್ ಹೋದ ಪೊಲೀಸರು ಈ ಸಂಬಂಧ ತಮ್ಮ ಸಲಹೆಯನ್ನು ಪ್ರಧಾನಿ ಮೋದಿಯವರು … Continue reading ಮೋದಿಯ ಆ ನಡೆಗೆ ಖುಷಿಯಾದ ಮಾಜಿ ಪ್ರಧಾನಿ; ಪ್ರಧಾನಮಂತ್ರಿಗೆ ಅಭಿನಂದನೆ ಸಲ್ಲಿಸಿದ ಎಚ್​.ಡಿ.ದೇವೇಗೌಡ