ಸಂಪೂರ್ಣ ಕೋಮಾಕ್ಕೆ ಜಾರಿದ ಪ್ರಣಬ್ ಮುಖರ್ಜಿ; ಪರಿಸ್ಥಿತಿ ಬಿಗಡಾಯಿಸಿದೆ ಎಂದ ವೈದ್ಯರು
ನವದೆಹಲಿ : ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜೀ ಅವರ ಆರೋಗ್ಯ ಬಿಗಡಾಯಿಸಿದೆ. ಸಂಪೂರ್ಣ ಕೋಮಾಕ್ಕೆ ಜಾರಿದ್ದಾರೆ ಎಂದು ಚಿಕಿತ್ಸೆ ನೀಡುತ್ತಿರುವ ದೆಹಲಿಯ ಆರ್ಮಿ ರಿಸರ್ಚ್ ಆ್ಯಂಡ್ ರೆಫೆರಲ್ ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ. ಪ್ರಣಬ್ ಮುಖರ್ಜಿ ಅವರನ್ನು ವೆಂಟಿಲೇಟ್ ಸಹಾಯದಲ್ಲೇ ಇಡಲಾಗಿದ್ದು, ಶ್ವಾಸಕೋಶದ ಸೋಂಕಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಇಂದು ಬೆಳಗ್ಗೆ ವೈದ್ಯರು ಮಾಹಿತಿ ನೀಡಿದ್ದಾರೆ. ಆಗಸ್ಟ್ 10ರಂದು ಮಿದುಳು ಶಸ್ತ್ರಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಪ್ರಣಬ್ ಮುಖರ್ಜಿ ಅವರಲ್ಲಿ ಕರೊನಾ ಸೋಂಕು ಕೂಡ ದೃಢಪಟ್ಟಿದೆ. ಸರ್ಜರಿ ಆದ ದಿನದಿಂದಲೂ … Continue reading ಸಂಪೂರ್ಣ ಕೋಮಾಕ್ಕೆ ಜಾರಿದ ಪ್ರಣಬ್ ಮುಖರ್ಜಿ; ಪರಿಸ್ಥಿತಿ ಬಿಗಡಾಯಿಸಿದೆ ಎಂದ ವೈದ್ಯರು
Copy and paste this URL into your WordPress site to embed
Copy and paste this code into your site to embed