ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿಯವರಿಗೆ ಕರೊನಾ ಸೋಂಕು

ನವದೆಹಲಿ: ಈಗಾಗಲೇ ಹಲವು ಕೇಂದ್ರ ಸಚಿವರು ಕರೊನಾ ಸೋಂಕಿಗೆ ಒಳಗಾಗಿದ್ದಾರೆ. ಗೃಹ ಸಚಿವ ಅಮಿತ್​ ಷಾ ಅವರು ಸೋಂಕಿನಿಂದ ಮುಕ್ತರಾಗಿ, ನಿನ್ನೆ ಆಸ್ಪತ್ರೆಯಿಂದ ಡಿಸ್​ಚಾರ್ಜ್​ ಆಗಿದ್ದಾರೆ.  ಇದೀಗ ಮಾಜಿ ರಾಷ್ಟ್ರಪತಿ ಪ್ರಣಬ್​ ಮುಖರ್ಜಿ ಅವರಲ್ಲಿ ಕರೊನಾ ಸೋಂಕು ಕಾಣಿಸಿಕೊಂಡಿದೆ. ಪ್ರಣಬ್​ ಮುಖರ್ಜಿ ಅವರು ಈ ಬಗ್ಗೆ ಟ್ವೀಟ್ ಮಾಡಿದ್ದು, ನಾನು ಬೇರೆ ಕೆಲವು ಕಾರಣಕ್ಕಾಗಿ ಆಸ್ಪತ್ರೆಗೆ ಭೇಟಿ ನೀಡಿದ್ದೆ. ಇಂದು ಕೊವಿಡ್​ ಟೆಸ್ಟ್​ಗೆ ಕೂಡ ಒಳಗಾಗಿದ್ದು, ವರದಿಯಲ್ಲಿ ಸೋಂಕು ದೃಢಪಟ್ಟಿದೆ. ಕಳೆದ ಒಂದು ವಾರದಿಂದ ನನ್ನ ಪ್ರಾಥಮಿಕ … Continue reading ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿಯವರಿಗೆ ಕರೊನಾ ಸೋಂಕು