ದಕ್ಷಿಣ ಆಫ್ರಿಕಾದ ಮಾಜಿ ಅಧ್ಯಕ್ಷ ಜಾಕೋಬ್ ಜುಮಾ ಚುನಾವಣೆಗೆ ಸ್ಪರ್ಧಿಸದಂತೆ ನಿರ್ಬಂಧಿಸಿದ ಚುನಾವಣಾ ಆಯೋಗ; ಕಾರಣ ತಿಳಿಯಿರಿ!

ಜೋಹಾನ್ಸ್ ಬರ್ಗ್: ದಕ್ಷಿಣ ಆಫ್ರಿಕಾದಲ್ಲಿ ಮಹತ್ವದ ರಾಜಕೀಯ ಬೆಳವಣಿಗೆ ನಡೆದಿದೆ. ದಕ್ಷಿಣ ಆಫ್ರಿಕಾದ ಮಾಜಿ ಅಧ್ಯಕ್ಷ ಜಾಕೋಬ್ ಜುಮಾ ಅವರು ಮೇ 29 ರಂದು ದೇಶದಲ್ಲಿ ನಡೆಯಲಿರುವ ಸಾರ್ವತ್ರಿಕ ಚುನಾವಣೆಯಲ್ಲಿ ನಿಲ್ಲಲು ಸಾಧ್ಯವಾಗುವುದಿಲ್ಲ. ಏಕೆಂದರೆ ಅವರ ವಿರುದ್ಧ ಕ್ರಿಮಿನಲ್ ಪ್ರಕರಣವಿರುವುದರಿಂದ ಅವರನ್ನು ಅಭ್ಯರ್ಥಿ ಸ್ಥಾನದಿಂದ ಅನರ್ಹಗೊಳಿಸಲಾಗಿದೆ. ಈ ಮಾಹಿತಿಯನ್ನು ಚುನಾವಣಾ ಆಯೋಗ ನೀಡಿದೆ. ಆಯೋಗವು ಗುರುವಾರ ಮಾಧ್ಯಮಗೋಷ್ಠಿಯನ್ನು ನಡೆಸಿತು. ಇದರಲ್ಲಿ ಜುಮಾ ಅವರ ಉಮೇದುವಾರಿಕೆಯ ವಿರುದ್ಧ ಸಲ್ಲಿಸಲಾದ ಆಕ್ಷೇಪಣೆಯನ್ನು ಎತ್ತಿಹಿಡಿದಿದೆ ಎಂದು ಹೇಳಿದೆ. ಮೇಲ್ಮನವಿ ಸಲ್ಲಿಸಲು ಸಮಯ … Continue reading ದಕ್ಷಿಣ ಆಫ್ರಿಕಾದ ಮಾಜಿ ಅಧ್ಯಕ್ಷ ಜಾಕೋಬ್ ಜುಮಾ ಚುನಾವಣೆಗೆ ಸ್ಪರ್ಧಿಸದಂತೆ ನಿರ್ಬಂಧಿಸಿದ ಚುನಾವಣಾ ಆಯೋಗ; ಕಾರಣ ತಿಳಿಯಿರಿ!