ರಾಜ್ಯಸಭೆಯಲ್ಲಿ ಪ್ರತಿಧ್ವನಿಸಿದ “ವಿಜಯವಾಣಿ” ವರದಿ; ಗ್ಯಾರಂಟಿಗಳ ನೈಜಸ್ಥಿತಿ ಬಿಡಿಸಿಟ್ಟ ಮಾಜಿ ಪ್ರಧಾನಿ

ನವದೆಹಲಿ: ಕರ್ನಾಟಕದಲ್ಲಿ ಕಾಂಗ್ರೆಸ್‌ ಸರಕಾರ ಜಾರಿಗೆ ತಂದಿರುವ ಗ್ಯಾರಂಟಿಗಳನ್ನು ʼಸೋ ಕಾಲ್ಡ್‌ ಗ್ಯಾರಂಟಿಗಳುʼ ಎಂದು ಕಟುವಾಗಿ ಟೀಕಿಸಿದ ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡರು; ತಾತ್ಕಾಲಿಕ ರಾಜಕೀಯ ಲಾಭಕ್ಕಾಗಿ ಇಂಥ ಕಾರ್ಯಕ್ರಮಗಳನ್ನು ಜಾರಿ ಮಾಡುತ್ತಿರುವ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ರಾಜ್ಯಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣದ ಮೇಲಿನ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಅನಗತ್ಯ ವೆಚ್ಚದ ಅನುತ್ಪಾದಕ, ಅಲ್ಪಾವಧಿ ಲಾಭದ ಗ್ಯಾರಂಟಿಗಳು ಇವಾಗಿವೆ ಎಂದು ಕಾಂಗ್ರೆಸ್‌ ಸರಕಾರದ ಪಂಚ ಗ್ಯಾರಂಟಿಗಳ ಬಗ್ಗೆ ದೇಶದ ಜನರ ಗಮನ ಸೆಳೆದಿದ್ದಾರೆ. ಕಾಂಗ್ರೆಸ್‌ ಪಕ್ಷದ ಸದಸ್ಯರ … Continue reading ರಾಜ್ಯಸಭೆಯಲ್ಲಿ ಪ್ರತಿಧ್ವನಿಸಿದ “ವಿಜಯವಾಣಿ” ವರದಿ; ಗ್ಯಾರಂಟಿಗಳ ನೈಜಸ್ಥಿತಿ ಬಿಡಿಸಿಟ್ಟ ಮಾಜಿ ಪ್ರಧಾನಿ