ರಾಜಕೀಯ ನಿವೃತ್ತಿ ಘೋಷಿಸಿದ ಮಾಜಿ ಸ್ಪೀಕರ್ ರಮೇಶ್ ಕುಮಾರ್!

ಶ್ರೀನಿವಾಸಪುರ: ಮುಂಬರುವ ವಿಧಾನಸಭಾ ಚುನಾವಣೆಗೆ ನಿಲ್ಲುವುದಿಲ್ಲ. ಗೌರವಯುತವಾಗಿ ಸಕ್ರಿಯ ರಾಜಕಾರಣದಿಂದ ನಿವೃತ್ತಿನಾಗುತ್ತೇನೆ ಎಂದು ಮಾಜಿ ಸ್ಪೀಕರ್ ರಮೇಶ್ ಕುಮಾರ್ ತಮ್ಮ ರಾಜಕೀಯ ನಿವೃತ್ತಿಯನ್ನು ಘೋಷಿಸಿದರು. ಇದನ್ನೂ ಓದಿ: ಅಶ್ವಿನಿ ಪುನೀತ್​​ರಾಜ್​ಕುಮಾರ್​ ಬೆಂಬಲಕ್ಕೆ ನಿಂತ ನಟ ಜಗ್ಗೇಶ್; ನೇರವಾಗಿ ಇವರ ವಿರುದ್ಧ ಆಕ್ರೋಶ  ಹುಟ್ಟೂರು ಶ್ರೀನಿವಾಸಪುರ ತಾಲ್ಲೂಕು ಅಡ್ಡಗಲ್​ ಗ್ರಾಮದಲ್ಲಿ ಭಾನುವಾರ ನಡೆದ ಕೋಲಾರ ಮೀಸಲು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಕೆ.ವಿ.ಗೌತಮ್​ ಪರ ಪ್ರಚಾರ ಸಭೆಯಲ್ಲಿ ಮಾತನಾಡಿದರು. ರಾಜ್ಯದಲ್ಲಿ ರಾಜಕೀಯ ವ್ಯವಸ್ಥೆಯೇ ಕಲುಷಿತಗೊಂಡಿದೆ. ರಾಜಕಾರಣದಲ್ಲಿ ಮೌಲ್ಯಗಳು ಉಳಿದಿಲ್ಲ. ರಾಜಕೀಯ … Continue reading ರಾಜಕೀಯ ನಿವೃತ್ತಿ ಘೋಷಿಸಿದ ಮಾಜಿ ಸ್ಪೀಕರ್ ರಮೇಶ್ ಕುಮಾರ್!