ಲೋಕಸಭೆ ಚುನಾವಣೆಯ ಹೊಸ್ತಿಲಲ್ಲಿ ಕಾಂಗ್ರೆಸ್​ಗೆ ಮತ್ತೊಂದು ಶಾಕ್; ಪಕ್ಷ ತೊರೆದ ಮಾಜಿ ಸಿಎಂ ಪುತ್ರ

ನವದೆಹಲಿ: ಮುಂದಿನ ಕೆಲವೇ ದಿನಗಳಲ್ಲಿ ನಡೆಯಲಿರುವ ಲೋಕಸಭೆ ಚುನಾವಣೆಗೆ ಭರ್ಜರಿ ತಯಾರಿ ನಡೆಸಿರುವ ಕಾಂಗ್ರೆಸ್​ ಅದಕ್ಕೆ ಮುನ್ನುಡಿ ಎಂಬಂತೆ ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ 39 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ರಿಲೀಸ್​ ಮಾಡಿದೆ. ಆದರೆ, ಮೊದಲ ಪಟ್ಟಿ ಬಿಡುಗಡೆ ಆಗುತ್ತಿದ್ದಂತೆ ಕಾಂಗ್ರೆಸ್​ ಪಾಳಯದಲ್ಲಿ ಅಸಮಾಧಾನದ ಕಟ್ಟೆ ಹೊಡೆದಿದ್ದು, ಇದಕ್ಕೆ ಸಾಕ್ಷಿ ಎಂಬಂತೆ ಉತ್ತರಾಖಂಡದ ಮಾಜಿ ಮುಖ್ಯಮಂತ್ರಿ ಭುವನ್ ಚಂದ್ರ ಖಂಡೂರಿ ಅವರ ಪುತ್ರ ಮನೀಶ್ ಖಂಡೂರಿ ಪಕ್ಷ ತೊರೆದಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿರುವ ಮನೀಷ್​, ನಾನು … Continue reading ಲೋಕಸಭೆ ಚುನಾವಣೆಯ ಹೊಸ್ತಿಲಲ್ಲಿ ಕಾಂಗ್ರೆಸ್​ಗೆ ಮತ್ತೊಂದು ಶಾಕ್; ಪಕ್ಷ ತೊರೆದ ಮಾಜಿ ಸಿಎಂ ಪುತ್ರ