24.7 C
Bangalore
Sunday, December 15, 2019

ಮೈಸೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಸಚಿವ ಡಿಕೆಶಿ ಕಾರು ಅಡ್ಡಗಟ್ಟಿ ಆಕ್ರೋಶ ವ್ಯಕ್ತಪಡಿಸಿದ ರೈತರು…

Latest News

ವಿಶ್ವಸುಂದರಿ ವಿಜೇತೆಗೆ ಕೊನೆಯ ಪ್ರಶ್ನೋತ್ತರ ಸುತ್ತಿನಲ್ಲಿ ಕೇಳಿದ ಪ್ರಶ್ನೆಗಾಳವುವು? ಜಮೈಕಾ ಬ್ಯೂಟಿಯ ಉತ್ತರ ಹೇಗಿತ್ತು?

ಲಂಡನ್​: 2019ನೇ ಸಾಲಿನ ವಿಶ್ವಸುಂದರಿ ಸೌಂದರ್ಯ ಸ್ಪರ್ಧೆಯಲ್ಲಿ ವಿಜೇತೆಯಾಗುವ ಮೂಲಕ ಜಮೈಕಾದ ಟೋನಿ ಅನ್​ ಸಿಂಗ್​ ಮೈಲಿಗಲ್ಲು ಸ್ಥಾಪಿಸಿದ್ದಾರೆ. ಸ್ಪರ್ಧೆಯ ಕೊನೆಯ ಪ್ರಶ್ನೋತ್ತರ...

ಶಿವಸೇನೆ ಕೈಯಲ್ಲಿರುವ ಗೃಹ ಇಲಾಖೆ ಮೇಲೆ ಎನ್​ಸಿಪಿ ಕಣ್ಣು; ಅಜಿತ್​ ಪವಾರ್​ಗೆ ಜವಾಬ್ದಾರಿ ವಹಿಸುವ ಪ್ರಯತ್ನ

ಮುಂಬೈ: ಮಹಾರಾಷ್ಟ್ರದಲ್ಲಿ ಶಿವಸೇನೆ-ಎನ್​ಸಿಪಿ-ಕಾಂಗ್ರೆಸ್​ ನೇತೃತ್ವದ ಸರ್ಕಾರ ರಚನೆಯಾಗಿದ್ದರೂ ಇನ್ನು ಸಚಿವ ಸಂಪುಟ ರಚನೆಯಾಗಿಲ್ಲ. ಸದ್ಯ ಯಾವ ಪಕ್ಷಗಳಿಗೆ ಯಾವ ಖಾತೆ ಎಂಬುದನ್ನು ಮುಖ್ಯಮಂತ್ರಿ ಉದ್ಧವ್​ ಠಾಕ್ರೆ...

ಸ್ಮಾರಕದ ಮೇಲೆ ಕುಳಿತ ಪಾರಿವಾಳದಲ್ಲಿ ನೆಚ್ಚಿನ ನಟ ದಿ.ಅಂಬರೀಶ್​ ಅವರನ್ನು ಕಂಡ ಅಭಿಮಾನಿಗಳು

ಮಂಡ್ಯ: ರೆಬಲ್​ಸ್ಟಾರ್​ ದಿ.ಅಂಬರೀಶ್​ ಅವರ ಸ್ಮಾರಕವನ್ನು ಯಲಿಯೂರು ಗ್ರಾಮದಲ್ಲಿ ಪುತ್ರ ಅಭಿಷೇಕ್​ ಅಂಬರೀಶ್​ ಲೋಕಾರ್ಪಣೆ ಮಾಡಿದರು. ಮಂಡ್ಯ ತಾಲೂಕಿನ ಯಲಿಯೂರು ಗ್ರಾಮದಲ್ಲಿ ಅಭಿಮಾನಿಗಳು ದಿ....

ವಾಣಿಜ್ಯ ಬಾಂಕ್​ಗಳ ನಿಯಮಗಳನ್ನು ಬ್ಯಾಂಕೇತರ ಹಣಕಾಸು ಸಂಸ್ಥೆ, ಸಹಕಾರಿ ಬ್ಯಾಂಕ್​​ಗಳಿಗೂ ವಿಸ್ತರಿಸಲು ಆರ್​ಬಿಐ ಚಿಂತನೆ

ನವದೆಹಲಿ: ವಾಣಿಜ್ಯ ಬಾಂಕ್​ಗಳಲ್ಲಿ ಅಳವಡಿಸಲಾಗಿರುವ ಜಾರಿ ನೀತಿ ಮತ್ತು ಚೌಕಟ್ಟನ್ನು ಬ್ಯಾಂಕೇತರ ಹಣಕಾಸು ಸಂಸ್ಥೆ(ಎನ್​ಬಿಎಫ್​ಸಿ) ಮತ್ತು ಸಹಕಾರಿ ಬ್ಯಾಂಕ್​​ಗಳಿಗೂ ವಿಸ್ತರಿಸಲು ಭಾರತೀಯ ರಿಸರ್ವ್​...

ಕಬ್ಬುಬೆಳೆಗಾರರು ಹಾಗೂ ಸಕ್ಕರೆ ಕಾರ್ಖಾನೆ ಮಾಲೀಕರ ಮಾತುಕತೆ ವಿಫಲ: ಮಂಗಳವಾರದಿಂದ ಕಾರ್ಖಾನೆಗೆ ಕಬ್ಬು ಪೂರೈಕೆ ಬಂದ್​

ಬಾಗಲಕೋಟೆ: ಕಬ್ಬು ಕಟಾವು ಹಾಗೂ ಸಾಗಣಿಕೆ ವೆಚ್ಚ ಪಾವತಿ ಮಾಡಲು ಜಿಲ್ಲೆಯ ಸಕ್ಕರೆ ಕಾರ್ಖಾನೆ ಆಡಳಿತ ಮಂಡಳಿ ವಿಫಲವಾಗಿರುವ ಹಿನ್ನೆಲೆಯಲ್ಲಿ ಮಂಗಳವಾರದಿಂದ ಸಕ್ಕರೆ...

ಮಂಡ್ಯ: ಜಿಲ್ಲೆಯಲ್ಲಿ ಬೆಳೆಗಳೆಲ್ಲ ಒಣಗುತ್ತಿದ್ದು ಕೆಆರ್​ಎಸ್​ ಅಣೆಕಟ್ಟೆಯಿಂದ ನೀರು ಬಿಡಲು ಆಗ್ರಹಿಸಿ ರೈತ ನಾಯಕ ದರ್ಶನ್​ ಪುಟ್ಟಣ್ಣಯ್ಯ ನೇತೃತ್ವದಲ್ಲಿ ನಡೆಯುತ್ತಿರುವ ಅಹೋರಾತ್ರಿ ಧರಣಿ ಇಂದು ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ.

ಮಂಡ್ಯದ ಕಾವೇರಿ ನಿಗಮದ ಎದುರು ಪ್ರತಿಭಟನೆ ನಡೆಸುತ್ತಿರುವ ರೈತರು ಇಂದು ಸಚಿವ ಡಿ.ಕೆ.ಶಿವಕುಮಾರ್​ ಅವರ ಕಾರನ್ನು ಹೆದ್ದಾರಿಯಲ್ಲಿ ತಡೆದು ತರಾಟೆ ತೆಗೆದುಕೊಂಡರು. ಡಿ.ಕೆ.ಶಿವಕುಮಾರ್​ ಮೈಸೂರಿನಿಂದ ಬೆಂಗಳೂರಿನ ಕಡೆಗೆ ಆಗಮಿಸುತ್ತಿದ್ದರು. ವಿಷಯ ತಿಳಿದ ರೈತರು ಹೆದ್ದಾರಿ ಬಳಿ ಆಗಮಿಸಿ ಕಾರನ್ನು ಅಡ್ಡಗಟ್ಟಿ, ಕೆಆರ್​ಎಸ್​ನಿಂದ ನೀರು ಬಿಡಲು ಕ್ರಮ ಕೈಗೊಳ್ಳಿ ಎಂದು ಆಗ್ರಹಿಸಿದರು.

ನೀರು ಬಿಡಲು ಹೇಳಿದರೆ ಕೇಂದ್ರ ನಿರ್ವಹಣಾ ಪ್ರಾಧಿಕಾರ ಒಪ್ಪುತ್ತಿಲ್ಲ ಎಂದು ಹೇಳುತ್ತಾರೆ. ಚುನಾವಣೆ ಪೂರ್ವದಲ್ಲಿ ಪ್ರಾಧಿಕಾರದ ಅನುಮತಿಗೂ ಕಾಯದೆ, ಅದನ್ನು ಲೆಕ್ಕಿಸದೆ ನೀರು ಬಿಟ್ಟಿರಿ. ಈಗ ನೀರು ಬಿಡಿ ಎಂದರೆ ಪ್ರಾಧಿಕಾರದತ್ತ ಕೈ ತೋರಿಸುತ್ತೀರಿ ಎಂದು ಡಿಕೆಶಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಕಳೆದ ಮೂರ್ನಾಲ್ಕು ದಿನಗಳಿಂದಲೂ ಹೀಗೆ ಪ್ರತಿಭಟನೆ ನಡೆಸುತ್ತಲೇ ಇದ್ದರೂ ಯಾರೂ ಗಮನ ಹರಿಸಿಲ್ಲ ಎಂದರು. ಇದಕ್ಕೆ ಪ್ರತಿಕ್ರಿಯೆ ನೀಡಿದ ಸಚಿವ ಡಿ.ಕೆ.ಶಿವಕುಮಾರ್​, ಪ್ರತಿಭಟನೆ ವಿಚಾರವೇ ಗೊತ್ತಿಲ್ಲ. ಗೊತ್ತಿದ್ದರೆ ನಾನೇ ರೈತರ ಬಳಿ ಮಾತನಾಡುತ್ತಿದ್ದೆ. ಸಮಸ್ಯೆ ಬಗ್ಗೆ ಗಮನಹರಿಸುತ್ತೇನೆ ಎಂದು ಭರವಸೆ ನೀಡಿದರು.

ಸದ್ಯ ಕೆಆರ್​ಎಸ್​ ಅಣೆಕಟ್ಟೆಯಲ್ಲಿ 10.693 ಟಿಎಂಸಿ ನೀರು ಇದ್ದು 6 ಟಿಎಂಸಿಯಷ್ಟನ್ನು ಬಳಸಿಕೊಳ್ಳಬಹುದು.

Stay connected

278,754FansLike
588FollowersFollow
628,000SubscribersSubscribe

ವಿಡಿಯೋ ನ್ಯೂಸ್

VIDEO| ಕ್ರಿಕೆಟ್​​ ಮೈದಾನಕ್ಕೆ ಎಂಟ್ರಿ ಕೊಟ್ಟು ಪಂದ್ಯವನ್ನೇ ಕೆಲಕಾಲ ನಿಲ್ಲಿಸಿದ...

ಹೈದರಾಬಾದ್​: ಮಳೆಯ ಕಾರಣದಿಂದಾಗಿ ಕ್ರಿಕೆಟ್​ ಪಂದ್ಯಗಳು ಕೆಲಕಾಲ ಸ್ಥಗಿತಗೊಳ್ಳುವುದನ್ನು ನಾವು ನೋಡಿದ್ದೇವೆ. ಆದರೆ, ಹಾವಿನಿಂದಾಗಿ ಪಂದ್ಯ ಕೆಲಕಾಲ ನಿಲ್ಲುವುದನ್ನು ಎಂದಾದರೂ ನೋಡಿದ್ದೀರಾ? ಇಲ್ಲ ಎಂದಾದಲ್ಲಿ ನಾವು ತೋರಿಸುತ್ತೇವೆ ನೋಡಿ.... ಡಿಸೆಂಬರ್​ 9ರ...

VIDEO: ನಮಾಮಿ ಗಂಗಾ ಯೋಜನೆ ಪ್ರಗತಿ ಪರಿಶೀಲನೆ ಮುಗಿಸಿ ವಾಪಸ್​...

ಲಖನೌ: ಪ್ರಧಾನಿ ನರೇಂದ್ರ ಮೋದಿಯವರು ನ್ಯಾಷನಲ್ ಗಂಗಾ ಕೌನ್ಸಿಲ್​ನ ಮೊದಲ ಸಭೆಯನ್ನು ಇಂದು ಕಾನ್ಪುರದಲ್ಲಿ ನಡೆಸಿದ್ದಾರೆ. ಸಭೆಯಲ್ಲಿ ನಮಾಮಿ ಗಂಗಾ ಯೋಜನೆಯ ಮುಂದಿನ ಹಂತಗಳು, ನದಿ ಸ್ವಚ್ಛತೆಗೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ನರೇಂದ್ರ ಮೋದಿ...

ವಿಡಿಯೋ | ಪತ್ನಿಗಾಗಿ ಆತ ಮಾಡಿದ ಆ ಕೆಲಸಕ್ಕೆ ನೆಟ್ಟಿಗರ...

ಈತ ತನ್ನ ಮಡದಿಗಾಗಿ ಮಾಡಿದ ಆ ಕೆಲಸದಿಂದ ಸಾಮಾಜಿಕ ಜಾಲತಾಣಗಳಲ್ಲಿ ಅಪಾರ ಪ್ರಶಂಸೆ ಪಡೆದಿದ್ದಾನೆ. ಚೀನಾದ ಹೆಗಾಂಗ್​ನ ಪೊಲೀಸರು ಇಂತಹ ವೀಡಿಯೊಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ವೀಕ್ಷಿಸಿದ ಸಾವಿರಾರು ಮಂದಿ ಅದಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಆ...

VIDEO: ಕಾನ್ಪುರದಲ್ಲಿ ನ್ಯಾಷನಲ್​ ಗಂಗಾ ಕೌನ್ಸಿಲ್​ ಮೊದಲ ಸಭೆ: ಅಟಲ್​...

ಕಾನ್ಪುರ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಕಾನ್ಪುರಕ್ಕೆ ತೆರಳಿದ್ದು ನ್ಯಾಷನಲ್​ ಗಂಗಾ ಕೌನ್ಸಿಲ್​ನ ಮೊದಲ ಸಭೆ ನಡೆಸಿದ್ದಾರೆ. ಉತ್ತರ ಪ್ರದೇಶದ ಕಾನ್ಪುರಕ್ಕೆ ತಲುಪಿದ ಅವರನ್ನು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಸ್ವಾಗತಿಸಿದರು. ಬಳಿಕ...

ಮನೆಗೆಲಸದ ಯುವತಿ ಮೇಲೆ ಮೌಲ್ವಿಯಿಂದ ಅತ್ಯಾಚಾರ: ಐರನ್​ ಬಾಕ್ಸ್​ನಿಂದ ಮೈಯೆಲ್ಲ...

ಬೆಂಗಳೂರು: ಮನೆಯ ಕೆಲಸಕ್ಕಿದ್ದ ಯುವತಿಯ ಮೇಲೆ ಅತ್ಯಾಚಾರ ಎಸಗಿ, ಐರನ್​ ಬಾಕ್ಸ್​ನಿಂದ ಮೈಯೆಲ್ಲಾ ಸುಟ್ಟು ಮೌಲ್ವಿಯೊಬ್ಬ ವಿಕೃತ ಮೆರೆದಿರುವ ಆರೋಪ ರಾಜ್ಯ ರಾಜಧಾನಿಯಲ್ಲಿ ಕೇಳಿಬಂದಿದೆ. ನಗರದ ಕೋರಮಂಗಲದಲ್ಲಿ ಪೈಶಾಚಿಕ ಕೃತ್ಯ ನಡೆದಿದೆ...

ಕಾಂಗ್ರೆಸ್​ನಿಂದ ಭಾರತ್​ ಬಚಾವೋ ಬೃಹತ್​ ರ‍್ಯಾಲಿ: ಬಿಜೆಪಿ ವಿರುದ್ಧ ಹರಿಹಾಯ್ದ...

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹಲವು ಕ್ರಮಗಳು ಹಾಗೂ ದೇಶದಲ್ಲಿ ಕುಸಿಯುತ್ತಿರುವ ಅರ್ಥ ವ್ಯವಸ್ಥೆ ಹಾಗೂ ಉದ್ಯೋಗಾವಕಾಶಗಳ ಬಗ್ಗೆ ಜನರಿಗೆ ತಿಳಿಸಲು ಕಾಂಗ್ರೆಸ್,​ ರಾಷ್ಟ್ರ ರಾಜಧಾನಿಯಲ್ಲಿ "ಭಾರತ್​ ಬಚಾವೋ"...