ಕಬ್ಬಿನ ಗದ್ದೆಗೆ ನುಗ್ಗಿದ ಬಸ್; ಅದೃಷ್ಟವಶಾತ್ 30ಕ್ಕೂ ಹೆಚ್ಚು ಪ್ರಯಾಣಿಕರು ಅಪಾಯದಿಂದ ಪಾರು

ಬೆಳಗಾವಿ: ಪ್ರಯಾಣಿಕರಿದ್ದ ಕೆಎಸ್‌ಆರ್‌ಟಿಸಿ ಬಸ್ ಬ್ರೇಕ್​ ಫೇಲ್​ ಆಗಿ ಕಬ್ಬಿನ ಗದ್ದೆಗೆ ನುಗ್ಗಿದ ಘಟನೆ ಜಿಲ್ಲೆಯ ಯರಗಟ್ಟಿ ತಾಲೂಕಿನ ತಲ್ಲೂರು ಗ್ರಾಮದ ಬಳಿ ನಡೆದಿದೆ. ಕೆಎಸ್​ಆರ್​ಟಿಸಿ ಬಸ್ ಸೋಮಾಪುರ ಗ್ರಾಮದಿಂದ ತಲ್ಲೂರ ಗ್ರಾಮಕ್ಕೆ ಸಂಚರಿಸುತ್ತಿತ್ತು. ಬಸ್ಸಿನಲ್ಲಿ ಸುಮಾರು 30ಕ್ಕೂ ಅಧಿಕ ಪ್ರಯಾಣಿಕರಿದ್ದರು. ಈ ವೇಳೆ ಬಸ್​​ನ ಬ್ರೇಕ್ ಫೇಲ್ ಆಗಿದೆ. ರಸ್ತೆ ಪಕ್ಕ ನಿಲ್ಲಿಸಿದ್ದ ಬೈಕ್​ಗೆ ಡಿಕ್ಕಿ ಹೊಡೆದು ಬಸ್​ ಕಬ್ಬಿನ ಗದ್ದೆಗೆ ನುಗ್ಗಿದೆ. ತಾಲ್ಲೂರು ಗ್ರಾಮದ ಪಕಾಲಿ ಎಂಬುವವರ ಕಬ್ಬಿನ ಗದ್ದೆಗೆ ಬಸ್ ನುಗ್ಗಿದೆ. ಅದೃಷ್ಟವಶಾತ್ … Continue reading ಕಬ್ಬಿನ ಗದ್ದೆಗೆ ನುಗ್ಗಿದ ಬಸ್; ಅದೃಷ್ಟವಶಾತ್ 30ಕ್ಕೂ ಹೆಚ್ಚು ಪ್ರಯಾಣಿಕರು ಅಪಾಯದಿಂದ ಪಾರು