ಪಡುಕರೆ ಶನೀಶ್ವರ ದೇಗುಲಕ್ಕೆ ಶಿಲಾನ್ಯಾಸ

blank

ಕೋಟ: ಸಾಲಿಗ್ರಾಮ ಪಾರಂಪಳ್ಳಿ ಪಡುಕರೆ ಶನೀಶ್ವರ ದೇಗುಲ ನಿರ್ಮಾಣಕ್ಕೆ ಸೋಮವಾರ ಸಂಸದ ಕೋಟ ಶ್ರೀನಿವಾಸ ಪೂಜಾರಿ ಶಿಲಾನ್ಯಾಸ ನೆರವೇರಿಸಿದರು.

ಧಾರ್ಮಿಕ ಸಾಲಿಗ್ರಾಮ ಗುರುನರಸಿಂಹ ದೇವಸ್ಥಾನ ಪ್ರಧಾನ ಅರ್ಚಕ ಜನಾರ್ದನ ಅಡಿಗ ಧಾರ್ಮಿಕ ವಿಧಿವಿಧಾನ ನೆರವೇರಿಸಿದರು. ಜಿರ್ಣೋದ್ಧಾರ ಸಮಿತಿ ಗೌರವಾಧ್ಯಕ್ಷ ಆನಂದ ಸಿ.ಕುಂದರ್, ದೇವಸ್ಥಾನ ಆಡಳಿತ ಮಂಡಳಿ ಪ್ರಧಾನ ಕಾರ್ಯದರ್ಶಿ ಸತೀಶ್ ಮೆಂಡನ್, ಸಾಸ್ತಾನ ಬ್ರಹ್ಮಬೈದರ್ಕಳ ಬಿಲ್ಲವ ಸಂಘ ಅಧ್ಯಕ್ಷ ಎಂ.ಸಿ ಚಂದ್ರ ಪೂಜಾರಿ, ಕಾರ್ಯದರ್ಶಿ ಐರೋಡಿ ವಿಠ್ಠಲ ಪೂಜಾರಿ, ಕೋಟ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶಂಕರ್ ಕುಂದರ್, ಕೋಟತಟ್ಟು ಪಂಚಾಯಿತಿ ಸದಸ್ಯ ರವೀಂದ್ರ ತಿಂಗಳಾಯ, ಸ್ಥಳಿಯರಾದ ರತ್ನಾಕರ್ ಪೂಜಾರಿ, ಅಣ್ಣಪ್ಪ ಪೂಜಾರಿ, ದಿನೇಶ್ ಮೊಗವೀರ, ಸುರೇಶ್ ಪೂಜಾರಿ, ಶೀನ ಮರಕಾಲ, ಗಿರೀಶ್ ಪೂಜಾರಿ, ಸಿದ್ಧಿ ಶ್ರೀನಿವಾಸ ಪೂಜಾರಿ, ನರಸಿಂಹ ಪೂಜಾರಿ, ದೇವಸ್ಥಾನದ ಶಿಲ್ಪಿ, ಅಶೋಕ ಕುಂದರ್, ಜಬ್ಬ ಮೆಂಡನ್, ಕೃಷ್ಣ ಶ್ರೀಯಾನ್, ರಾಮ ಬಂಗೇರ, ರಾಜು ಮರಕಾಲ, ದರ್ಶನ್ ಬಂಗೇರ, ರಾಜು ಪೂಜಾರಿ, ದೇವ ಮರಕಾಲ, ಅಶೋಕ, ಭಕ್ತರು ಉಪಸ್ಥಿತರಿದ್ದರು.

ರಾಷ್ಟ್ರೀಯ ಕರಾಟೆ ಸ್ಪರ್ಧೆಯಲ್ಲಿ ಚಿನ್ನದ ಪದಕ

ಕೋಟಕ್ಕೆ ನಂದಿ ರಥಯಾತ್ರೆ ಆಗಮನ

 

Share This Article

ಸಂಜೆ ಉಪ್ಪನ್ನು ದಾನ ಮಾಡುವುದು ಒಳ್ಳೆಯದಲ್ಲ! ಮನೆಯಲ್ಲಿ ಎದುರಾಗುತ್ತದೆ ಹಣದ ಸಮಸ್ಯೆ..salt

salt : ಉಪ್ಪು ಅಡುಗೆಯಲ್ಲಿ ಕೇವಲ ರುಚಿ ಹೆಚ್ಚಿಸುವ ವಸ್ತುವಲ್ಲ. ವಾಸ್ತು ಶಾಸ್ತ್ರದ ಪ್ರಕಾರ, ಇದು ಮನೆಯಲ್ಲಿ…

ನವವಿವಾಹಿತರಿಗೆ ಈ ಉಡುಗೊರೆಗಳನ್ನು ಎಂದಿಗೂ ನೀಡಬೇಡಿ! ಜೀವನ ಹಾಳಾಗುತ್ತದೆ… gifts

gifts: ಹೊಸದಾಗಿ ಮದುವೆಯಾದ ಹೆಣ್ಣುಮಗಳಿಗೆ ಉಡುಗೊರೆಗಳನ್ನು ನೀಡುವುದು ಸಾಮಾನ್ಯ.  ತಾಯಿಯ ಮನೆಯಿಂದ ಮಗಳಿಗೆ ಕೆಲವು ರೀತಿಯ…

ಈ ಸುಡುವ ಬಿಸಿಲಿನಲ್ಲಿ ಐಸ್ ಕ್ರೀಮ್ ತಿನ್ನುವುದರಿಂದ ನಿಜವಾಗಿಯೂ ದೇಹ ತಂಪಾಗುತ್ತದೆಯೇ? ice cream

ice cream: ನಾವು ಒಂದು ಚಮಚ ಐಸ್ ಕ್ರೀಮ್ ಅನ್ನು ಬಾಯಿಯಲ್ಲಿ ಇಟ್ಟ ತಕ್ಷಣ ತಂಪನ್ನು…