More

    ಅಮೆರಿಕದಲ್ಲಿ ಮತ್ತೆ ಗುಂಡಿನ ದಾಳಿ: ಮಗು ಸೇರಿ ನಾಲ್ವರು ಸಾವು

    ಕ್ಯಾಲಿಪೋರ್ನಿಯಾ: ವಾಣಿಜ್ಯ ಮಳಿಗೆಯೊಂದರಲ್ಲಿ ವ್ಯಕ್ತಿಯೊಬ್ಬ ನಡೆಸಿದ ಗುಂಡಿನ ದಾಳಿಗೆ ಒಂದು ಗಂಡು ಮಗು ಸೇರಿದಂತೆ ನಾಲ್ವರು ಮೃತಪಟ್ಟಿರುವ ಘಟನೆ ಕ್ಯಾಲಿಪೋರ್ನಿಯಾ ದಕ್ಷಿಣ ವಲಯದ ಆರೆಂಜ್ ನಗರದಲ್ಲಿ ಬುಧವಾರ ಸಂಜೆ ನಡೆದಿದೆ.

    202 W. Lincoln Avenue ಎನ್ನುವ ಮಳಿಗೆಗೆ ನುಗ್ಗಿದ ಅಪರಿಚಿತ ವ್ಯಕ್ತಿ ಮನಸೋ ಇಚ್ಚೆ ಗುಂಡಿನ ದಾಳಿ ನಡೆಸಿದ್ದಾನೆ. ಇದರಿಂದ ಸ್ಥಳದಲ್ಲೇ ನಾಲ್ವರು ಮೃತಪಟ್ಟಿದ್ದಾರೆ. ಆರು ಜನ ಗಂಭೀರವಾಗಿ ಗಾಯಗೊಂಡಿದ್ದಾರೆ. ಅಲ್ಲದೇ ಗುಂಡಿನ ದಾಳಿ ನಡೆಸಿದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದು, ಆತನನ್ನು ಆಸ್ಪತ್ರೆಗೆ ಸಾಗಿಸಲಾಗಿದೆ.

    ಕಳೆದ ಎರದು ವಾರದಲ್ಲಿ ಅಮೆರಿಕದಲ್ಲಿ ನಡೆದ ನಾಲ್ಕನೇ ಗುಂಡಿನ ದಾಳಿ ಪ್ರಕರಣ ಇದಾಗಿದೆ.

    ಇನ್ನು ಈ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ ಕ್ಯಾಲೊಪೋರ್ನಿಯಾ ಗವರ್ನರ್ ಗಾವಿನ್ ಅವರು, ಇದೊಂದು ಭಯಾನಕ ಹಾಗೂ ಹೃದಯ ವಿದ್ರಾವಕ ಘಟನೆ. ಘಟನೆಯಲ್ಲಿ ಮೃತಪಟ್ಟ ಕುಟುಂಬಗಳೊಂದಿಗೆ ನಾವಿದ್ದೇವೆ ಎಂದು ಹೇಳಿದ್ದಾರೆ.

    ಬಿಯರ್​ ಪ್ರೇಮಿಗಳಿಗೆ ಇಲ್ಲಿ ಸಿಕ್ತು ಭರ್ಜರಿ ಗುಡ್​ನ್ಯೂಸ್​- ವಿದೇಶಿ ಮದ್ಯಪ್ರಿಯರಿಗೆ ಸರ್ಕಾರ ನೀಡಿತು ಶಾಕ್​!

    ಸಣ್ಣ ಉಳಿತಾಯಗಳ ಮೇಲಿನ ಬಡ್ಡಿ ದರ: ಗುಡ್​ ನ್ಯೂಸ್ ಕೊಟ್ಟ ಸಚಿವೆ ನಿರ್ಮಲಾ ಸೀತಾರಾಮನ್

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts