ಜೀವನದಲ್ಲಿ ಯಶಸ್ವಿಯಾಗಲು ನಾಲ್ಕು ಸರಳ ಸೂತ್ರಗಳು

ಸ್ಪರ್ಧಾತ್ಮಕ ಜಗತ್ತಿನಲ್ಲಿ ಪ್ರತಿಯೊಬ್ಬ ಯುವಕರು ಸಹ ಮುಂದಕ್ಕೆ ಹೋಗಬೇಕು ಎಂಬ ಮನೋಭಾವ ಹೊಂದಿರುತ್ತಾರೆ. ಇದರಿಂದ ಸಹಜವಾಗಿಯೇ ಒತ್ತಡಕ್ಕೆ ಒಳಗಾಗುತ್ತಾರೆ. ಜೀವನದಲ್ಲಿ ಕನಸು ಇರಬೇಕು. ಹಾಗೆಯೇ ಅದನ್ನು ನನಸಾಗಿಸಲು ಹಲವಾರು ಸವಾಲುಗಳನ್ನು ಎದುರಿಸಬೇಕಾಗುತ್ತದೆ. ಅದಕ್ಕೆ ಆತ್ಮವಿಶ್ವಾಸ ಬಹಳ ಮುಖ್ಯ. ಆತ್ಮವಿಶ್ವಾಸದ ಕೊರತೆ ಇದ್ದರೆ ಯಶಸ್ಸು ಕಷ್ಟ. ಎಲ್ಲರಿಗೂ ಇರುವುದು ಒಂದೇ ಮಿದುಳು. ಆದರೆ ಅದನ್ನು ಉಪಯೋಗಿಸಿಕೊಳ್ಳುವುದು ಅವರವರ ಮೇಲೆ ಅವಲಂಬಿತವಾಗಿರುತ್ತದೆ. ಬದ್ಧತೆ ಅಥವಾ ಸಮರ್ಪಣೆ (Commitment), ಸಹಾನುಭೂತಿ (Compassion), ನಿರಂತರತೆ (Consistency) ಮತ್ತು ಸಂವಹನ (Communication)- ಈ ನಾಲ್ಕು … Continue reading ಜೀವನದಲ್ಲಿ ಯಶಸ್ವಿಯಾಗಲು ನಾಲ್ಕು ಸರಳ ಸೂತ್ರಗಳು