ಮೆಲ್ಲನೆ ದೂರ ಹೋಗೋ ಮುನ್ನ ಖುಷಿಯಲಿ ನಶೆಯಲಿ ಎಣ್ಣೆಗೂ ಹೆಣ್ಣಿಗೂ ಎಲ್ಲಿಂದ ಲಿಂಕಿಟ್ಟೆ ಹೇಳೋ ಭಗವಂತ!?

ಬೆಂಗಳೂರು: ‘ಮೆಲ್ಲನೆ ದೂರ ಹೋಗೋ ಮುನ್ನ ಖುಷಿಯಲಿ ನಶೆಯಲಿ ಎಣ್ಣೆಗೂ ಹೆಣ್ಣಿಗೂ ಎಲ್ಲಿಂದ ಲಿಂಕಿಟ್ಟೆ ಹೇಳೋ ಭಗವಂತ?’– ಹೀಗಂತ ಒಂದೇ ಗುಕ್ಕಿನಲ್ಲಿ ಓದಿದರೆ ಒಂದು ಕುತೂಹಲಕಾರಿ ಪ್ರಶ್ನೆ ಆಗುವುದೇನೋ ನಿಜ. ಆದರೆ ಇದನ್ನು ಸ್ವಲ್ಪ ಬಿಡಿಸಿ ನೋಡಿದರೆ ಇದರಲ್ಲೇ ನಾಲ್ಕು ಹಾಡುಗಳಿವೆ. ಹೌದು.. ಇವತ್ತು ಸ್ಯಾಂಡಲ್​ವುಡ್​ನಲ್ಲಿ ಒಂದು ರೀತಿಯಲ್ಲಿ ಸಂಗೀತ ಸಂಭ್ರಮ ಎಂದರೂ ತಪ್ಪೇನಲ್ಲ. ಏಕೆಂದರೆ ಇವತ್ತೊಂದೇ ದಿನ ಒಟ್ಟು ನಾಲ್ಕು ಸಿನಿಮಾಗಳ ಹಾಡುಗಳು ಬಿಡುಗಡೆ ಆಗಿವೆ. ಲಹರಿ ನಿರ್ಮಾಣ, ವಿಜಯಕುಮಾರ್ ಕೊಂಡ ನಿರ್ದೇಶನದಲ್ಲಿ ನಿಖಿಲ್ ಕುಮಾರ್​-ಕಶ್ಮೀರ … Continue reading ಮೆಲ್ಲನೆ ದೂರ ಹೋಗೋ ಮುನ್ನ ಖುಷಿಯಲಿ ನಶೆಯಲಿ ಎಣ್ಣೆಗೂ ಹೆಣ್ಣಿಗೂ ಎಲ್ಲಿಂದ ಲಿಂಕಿಟ್ಟೆ ಹೇಳೋ ಭಗವಂತ!?