ಪಿಎಂ ಆವಾಸ್​ ಯೋಜನೆ ಹಣ ಪಡೆದು ಗಂಡಂದಿರಿಗೆ ಕೈಕೊಟ್ಟ ಲವರ್ಸ್​ ಜತೆ ನಾಲ್ವರು ವಿವಾಹಿತೆಯರು ಪರಾರಿ!

ಲಖನೌ: ಪ್ರಧಾನ ಮಂತ್ರಿ ಆವಾಸ್​ ಯೋಜನೆ (ಪಿಎಂಎವೈ)ಯ ಹಣ ಸ್ವೀಕರಿಸಿದ ಬಳಿಕ ನಾಲ್ವರು ವಿವಾಹಿತ ಮಹಿಳೆಯರು ತಮ್ಮ ಗಂಡಂದಿರಿಗೆ ಕೈಕೊಟ್ಟು ಲವರ್ಸ್​ ಜೊತೆ ಎಸ್ಕೇಪ್​ ಆಗಿರುವ ವಿಚಿತ್ರ ಪ್ರಕರಣ ಉತ್ತರ ಪ್ರದೇಶದ ಬಾರಾಬಂಕಿಯಲ್ಲಿ ನಡೆದಿದೆ. ಪಿಎಂಎವೈ ಕೇಂದ್ರೀಯ ಯೋಜನೆಯಾಗಿದ್ದು, ಬಡವರಲ್ಲಿ ನಗರ ವಸತಿ ಕೊರತೆಯನ್ನು ಪರಿಹರಿಸುವ ಗುರಿಯನ್ನು ಹೊಂದಿದೆ. ಈ ಯೋಜನೆಯಡಿ ಸರ್ಕಾರವು ಫಲಾನುಭವಿಗಳ ಖಾತೆಗಳಿಗೆ ಹಣವನ್ನು ವರ್ಗಾಯಿಸುತ್ತದೆ. ಇದರಿಂದ ಅವರು ಮನೆ ಹೊಂದಬಹುದು. ಈ ಯೋಜನೆಯಡಿ ಕೇಂದ್ರ ಸರ್ಕಾರವು ಕುಟುಂಬದ ಮುಖ್ಯಸ್ಥೆಯಾದ ಮಹಿಳೆಯನ್ನು ಮನೆಯ ಮಾಲೀಕ … Continue reading ಪಿಎಂ ಆವಾಸ್​ ಯೋಜನೆ ಹಣ ಪಡೆದು ಗಂಡಂದಿರಿಗೆ ಕೈಕೊಟ್ಟ ಲವರ್ಸ್​ ಜತೆ ನಾಲ್ವರು ವಿವಾಹಿತೆಯರು ಪರಾರಿ!