ಹೃದಯವಿದ್ರಾವಕ ಘಟನೆ: ಕನ್ಸರ್ಟ್​ನಲ್ಲಿ ಕಾಲ್ತುಳಿತ! ನಾಲ್ವರು ವಿದ್ಯಾರ್ಥಿಗಳು ಮೃತ್ಯು

ಕೊಚ್ಚಿ: ಕೊಚ್ಚಿನ್ ವಿಜ್ಞಾನ ಮತ್ತು ತಂತ್ರಜ್ಞಾನ ವಿಶ್ವವಿದ್ಯಾನಿಲಯದಲ್ಲಿ ಹೃದಯವಿದ್ರಾವಕ ಘಟನೆಯೊಂದು ಸಂಭವಿಸಿದ್ದು, ಗಾಯಕಿ ನಿಖಿತಾ ಗಾಂಧಿ ಅವರ ಸಂಗೀತ ಕಾರ್ಯಕ್ರಮದ ವೇಳೆ ನೂಕುನುಗ್ಗಲು ಉಂಟಾಗಿ ನಾಲ್ವರು ವಿದ್ಯಾರ್ಥಿಗಳು ಕಾಲ್ತುಳಿತಕ್ಕೆ ಸಿಲುಕಿ ಸಾವನ್ನಪ್ಪಿದ್ದು, 60ಕ್ಕೂ ಹೆಚ್ಚು ಮಂದಿ ಘಟನೆಯಲ್ಲಿ ಗಾಯಗೊಂಡಿದ್ದಾರೆ. ಇದನ್ನೂ ಓದಿ: ಕದನ ವಿರಮ ಉಲ್ಲಂಘನೆ;17 ಒತ್ತೆಯಾಳುಗಳನ್ನು ಬಿಡುಗಡೆ ಮಾಡಿದ ಹಮಾಸ್ ವಿಶ್ವವಿದ್ಯಾನಿಲಯದ ವಾರ್ಷಿಕ ಕಾರ್ಯಕ್ರಮದ ವೇಳೆ ಕ್ಯಾಂಪಸ್‌ನ ತೆರೆದ ಸಭಾಂಗಣದಲ್ಲಿ ಈ ದುರಂತ ಸಂಭವಿಸಿದೆ. ಕಲಮಸ್ಸೆರಿ ವೈದ್ಯಕೀಯ ಕಾಲೇಜಿನಲ್ಲಿ ಇಬ್ಬರು ಯುವಕರು ಮತ್ತು ಇಬ್ಬರು ಯುವತಿಯರ ಮೃತದೇಹ … Continue reading ಹೃದಯವಿದ್ರಾವಕ ಘಟನೆ: ಕನ್ಸರ್ಟ್​ನಲ್ಲಿ ಕಾಲ್ತುಳಿತ! ನಾಲ್ವರು ವಿದ್ಯಾರ್ಥಿಗಳು ಮೃತ್ಯು