ಮದುವೆಗೂ ಮುನ್ನ ನಟನೊಂದಿಗೆ ಸಂಬಂಧ: ಖುಷ್ಬೂ ಬಗ್ಗೆ ಶಾಕಿಂಗ್​ ಕಾಮೆಂಟ್​ ಮಾಡಿದ ತೆಲುಗು ನಟಿ

ಚೆನ್ನೈ: ನಟಿ ಕಂ ರಾಜಕಾರಣಿ ಖುಷ್ಬೂ ಸುಂದರ್​ ಇತ್ತೀಚೆಗಷ್ಟೇ ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆಯಾಗಿ ಅಧಿಕಾರ ವಹಿಸಿಕೊಂಡಿದ್ದಾರೆ. ಸಿನಿಮಾಗಳಿಂದ ಅಂತರ ಕಾಯ್ದುಕೊಂಡು ರಾಜಕಾರಣದಲ್ಲಿ ಸಕ್ರೀಯರಾಗಿರುವ ಖುಷ್ಬೂ ಅವರ ಬಗ್ಗೆ ತೆಲುಗು ನಟಿ ಕಾಕಿನಾಡ ಶ್ಯಾಮಲಾ ಅವರು ನೀಡಿರುವ ಹೇಳಿಕೆ ಭಾರೀ ಸಂಚಲನ ಉಂಟು ಮಾಡಿದೆ. ಶ್ಯಾಮಲಾ ಅವರು ಸುಮಾರು 200ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟನೆ ಮಾಡಿದ್ದಾರೆ. ಇತ್ತೀಚೆಗೆ ನೀಡಿದ ಮಾಧ್ಯಮದ ಸಂದರ್ಶನದಲ್ಲಿ ಖುಷ್ಬೂ ಅವರ ಸಂಬಂಧದ ಬಗ್ಗೆ ಮಾತನಾಡಿದ್ದಾರೆ. ಇದನ್ನೂ ಓದಿ: ಚುನಾವಣೆ ಹಿನ್ನೆಲೆ ವಾಹನ ತಪಾಸಣೆ … Continue reading ಮದುವೆಗೂ ಮುನ್ನ ನಟನೊಂದಿಗೆ ಸಂಬಂಧ: ಖುಷ್ಬೂ ಬಗ್ಗೆ ಶಾಕಿಂಗ್​ ಕಾಮೆಂಟ್​ ಮಾಡಿದ ತೆಲುಗು ನಟಿ