25.9 C
Bengaluru
Wednesday, January 22, 2020

ಕೈತುಂಬ ವೇತನ ಸಿಗುವ ಕೆಲಸ ಕೊಡಿಸುವುದಾಗಿ ನಂಬಿಸಿ ಮಹಿಳೆಗೆ ವಂಚಕ ಮಾಡಿದ್ದು ಮಹಾಮೋಸ

Latest News

ಅಂತರ್‌ಜಿಲ್ಲಾ ಕಳವು ಆರೋಪಿಗಳಿಬ್ಬರ ಬಂಧನ

ಹರಪನಹಳ್ಳಿ: ಅಂತರ್ಜಿಲ್ಲಾ ಕಳವು ಆರೋಪಿಗಳಿಬ್ಬರನ್ನು ಬಂಸಿರುವ ಹರಪನಹಳ್ಳಿ ಪೊಲೀಸರು, ಅವರಿಂದ ಟಾಟಾ ಸುಮೋ ಸಮೇತ ಏಳು ಲಕ್ಷ ರೂ. ಬೆಲೆಯ ವಸ್ತುಗಳನ್ನು ವಶಕ್ಕೆ...

ಪಾಲಿಕೆ ಕಾಂಗ್ರೆಸ್ ಸದಸ್ಯರಿಗೆ ಚಿಂತನ ಮಂಥನ ಸಮಾವೇಶ ಇಂದು

ದಾವಣಗೆರೆ: ಮಹಾನಗರ ಪಾಲಿಕೆಯ ಕಾಂಗ್ರೆಸ್ ಸದಸ್ಯರಿಗೆ ಚಿಂತನ ಮಂಥನ ಸಮಾವೇಶ ಹಾಗೂ ಸನ್ಮಾನ ಕಾರ್ಯಕ್ರಮ ಜ. 23 ರಂದು ನಗರದ ತೊಗಟವೀರ ಕಲ್ಯಾಣ...

ಕಲೂತಿ ನಗರ ಶಾಲೆಯಲ್ಲಿ ತಗ್ಗು-ಗುಂಡಿಗಳ ದರ್ಬಾರ್

ತೇರದಾಳ: ಹತ್ತು ವರ್ಷವಾದರೂ ಸ್ಥಳೀಯ ಕಲೂತಿ ನಗರದಲ್ಲಿರುವ ಸರ್ಕಾರಿ ಎಲ್‌ಪಿಎಸ್ ಶಾಲೆ ಆವರಣ ಸಮತಟ್ಟ ಮಾಡದ ಕಾರಣ ಮಂಗಳವಾರ ಅಕ್ಕನ ಜತೆಗೆ ಶಾಲೆಗೆ...

ಬಸ್​ನಿಲ್ದಾಣದಲ್ಲಿ ಸಿಕ್ಕಿದ್ದ ನಾಲ್ಕು ವಾರಸ್ದಾರರಿಲ್ಲದ ಬ್ಯಾಗ್​ಗಳನ್ನು ನಿರ್ಜನ ಪ್ರದೇಶಕ್ಕೆ ಕೊಂಡೊಯ್ದು ಪರಿಶೀಲಿಸಿದ ಪೊಲೀಸರಿಗೆ ಸಿಕ್ಕಿದ್ದೇನು ಗೊತ್ತಾ?

ಚಿಕ್ಕಬಳ್ಳಾಪುರ: ಇಂದು ನಗರದ ಕೆಎಸ್​​ಆರ್​ಟಿಸಿ ಬಸ್​ ನಿಲ್ದಾಣದಲ್ಲಿ ವಾರಸ್ದಾರರಿಲ್ಲದ ನಾಲ್ಕು ಬ್ಯಾಗ್​ಗಳು ಪತ್ತೆಯಾಗಿದ್ದವು. ಪ್ರಯಾಣಿಕರು ಕುಳಿತುಕೊಳ್ಳುವ ಕಲ್ಲುಬೆಂಚಿನ ಕೆಳಗೆ ಬ್ಯಾಗ್​ಗಳನ್ನು ಇಡಲಾಗಿತ್ತು. ಒಂದೊಂದು ಬ್ಯಾಗ್​ಗಳೂ ಒಂದೊಂದು...

ಸಮುದಾಯ ಅಭಿವೃದ್ಧಿ ಹೊಂದಲಿ

ಮಹಾಲಿಂಗಪುರ: ಬಸವಣ್ಣನವರ ಮಾರ್ಗದರ್ಶನದಂತೆ ನಡೆದು, ನಿಷ್ಠೆಯಿಂದ ಕಾಯಕ ಮಾಡಿ ದಾಸೋಹ ನಡೆಸಿದ ಶಿವಶರಣ ಮೇದಾರ ಕೇತೇಶ್ವರ ಸರ್ವ ಜನಾಂಗದ ಶರಣ ಆಗಿದ್ದಾರೆ ಎಂದು...

ಬೆಂಗಳೂರು: ಗಾರ್ವೆಂಟ್ ಕಾರ್ಖಾನೆಯ ಮಹಿಳಾ ಉದ್ಯೋಗಿಗೆ ಕೈತುಂಬ ವೇತನ ಸಿಗುವ ಕೆಲಸ ಕೊಡಿಸುವುದಾಗಿ ನಂಬಿಸಿದ ಅಪರಿಚಿತ ವ್ಯಕ್ತಿ 35 ಗ್ರಾಂ ಚಿನ್ನದ ಸರ ದೋಚಿದ್ದಾನೆ. ಕೋಡಿಚಿಕ್ಕನಹಳ್ಳಿ ರೋಟರಿನಗರದ ಚಂದ್ರಿಕಾ(28) ಚಿನ್ನದ ಸರ ಕಳೆದುಕೊಂಡವರು.

ಕಾವೇರಿನಗರದ ಗಾರ್ವೆಂಟ್​ನಲ್ಲಿ ಸಹಾಯಕಿ ಆಗಿರುವ ಚಂದ್ರಿಕಾರನ್ನು ಹೇಮಂತ್ ಪರಿಚಯ ಮಾಡಿಕೊಂಡಿದ್ದ. ತಾನು ಡಿ ಮಾರ್ಟ್ ನಲ್ಲಿ ಸೂಪರ್​ವೈಸರ್ ಆಗಿದ್ದು, ಹೊಸದಾಗಿ ಉದ್ಯೋಗಿ ಗಳನ್ನು ಕೆಲಸಕ್ಕೆ ಸೇರಿಸಿಕೊಳ್ಳುತ್ತಿದ್ದೇವೆ. ನಿಮಗೂ ಅವಕಾಶ ನೀಡುವುದಾಗಿ ಹೇಳಿ ಮೊಬೈಲ್ ನಂಬರ್ ಕೊಟ್ಟಿದ್ದ. ಆ.5ರಂದು ಹೇಮಂತ್​ಗೆ ಚಂದ್ರಿಕಾ ಕರೆ ಮಾಡಿದ್ದರು. ಆತ ಮನೆ ಬಳಿಗೆ ಬಂದು ಕಂಪನಿ ಐಡಿ ಕಾರ್ಡ್ ಮಾಡಿಸಬೇಕು, ಅದಕ್ಕಾಗಿ ಆಧಾರ್ ಕಾರ್ಡ್, 3 ಫೋಟೋ ಮತ್ತು ವಿದ್ಯುತ್ ಬಿಲ್ ತೆಗೆದುಕೊಂಡು ಬರುವಂತೆ ಹೇಳಿ ಪಕ್ಕದ ರಸ್ತೆಗೆ ಕರೆದೊಯ್ದಿದ್ದ.

ಒಳಗೆ ಮೇಡಂ ಇದಾರೆ: ದಾಖಲೆ ತೆಗೆದುಕೊಂಡು ಚಂದ್ರಿಕಾ ಹೋದಾಗ, ಕಟ್ಟಡವೊಂದನ್ನು ತೋರಿಸಿ ಅದರ ಒಳಗೆ ಮೇಡಂ ಇರುತ್ತಾರೆ. ಅವರಿಗೆ ನಿಮ್ಮ ಬಗ್ಗೆ ಹೇಳಿದ್ದೇನೆ. ನೀವು ಅಲ್ಲಿಗೆ ಹೋಗಿ ಮನೆಯಲ್ಲಿ ತುಂಬಾ ಕಷ್ಟ ಇದೆ, ಕೆಲಸ ಕೊಟ್ಟರೆ ಬದುಕು ನಡೆಯುತ್ತದೆ. ಇಲ್ಲವಾದರೆ ಮಾಂಗಲ್ಯ ಸರ ಅಡವಿಡಬೇಕೆಂದು ಹೇಳಿ ಮನವಿ ಮಾಡಿಕೊಳ್ಳಿ ಎಂದು ಹೇಳಿದ ಹೇಮಂತ್, ಮೊದಲು ಚಿನ್ನದ ಸರವನ್ನು ಬಿಚ್ಚಿ ಕೈಯಲ್ಲಿಟ್ಟುಕೊಳ್ಳುವಂತೆ ಸೂಚಿಸಿದ್ದ.

ಜೆರಾಕ್ಸ್ ಮಾಡಿಸಿ ತನ್ನಿ: ಚಂದ್ರಿಕಾ ಸರವನ್ನು ಬಿಚ್ಚಿದಾಗ ಆಕೆಯಿಂದ ಸರ ಪಡೆದು ಮೊಬೈಲ್ ಸಂಭಾಷಣೆ ನೆಪದಲ್ಲಿ ಓಡಾಡುತ್ತಿದ್ದ. ಈ ನಡುವೆ ಚಂದ್ರಿಕಾಗೆ ಆಧಾರ್, ವಿದ್ಯುತ್ ಬಿಲ್ ಜೆರಾಕ್ಸ್ ಮಾಡಿಸಿಕೊಂಡು ಬನ್ನಿ ಎಂದು ಹೇಮಂತ್ ಹೇಳಿದ್ದ. ಇದನ್ನು ನಂಬಿದ ಚಂದ್ರಿಕಾ ಜೆರಾಕ್ಸ್ ಮಾಡಿಸಿಕೊಂಡು ಬರುವಷ್ಟರಲ್ಲಿ ಚಿನ್ನದ ಸರದೊಂದಿಗೆ ಪರಾರಿಯಾಗಿದ್ದ. ಆರೋಪಿ ವಿರುದ್ಧ ಪ್ರಕರಣ ದಾಖಲಿಸಿ ಬಂಧನಕ್ಕೆ ಕ್ರಮ ಕೈಗೊಂಡಿರುವು ದಾಗಿ ಬೊಮ್ಮನಹಳ್ಳಿ ಪೊಲೀಸರು ತಿಳಿಸಿದ್ದಾರೆ.

ಅಕೌಂಟೆಂಟ್ ಮೇಲೆ ಹಲ್ಲೆ ಮಾಡಿ ಸರ ದೋಚಿದರು

ಬೆಂಗಳೂರು: ಸಾರ್ವಜನಿಕ ಸ್ಥಳದಲ್ಲಿ ಮೂತ್ರ ವಿಸರ್ಜನೆ ಮಾಡದಂತೆ ಬುದ್ಧಿ ಹೇಳಿದ ಅಕೌಂಟೆಂಟ್ ಮೇಲೆ ಇಬ್ಬರು ಯುವಕರು ಹಲ್ಲೆ ನಡೆಸಿ 10 ಗ್ರಾಂ ಚಿನ್ನದ ಸರ ದೋಚಿದ್ದಾರೆ. ಮಡಿವಾಳದ ಸಿಪಿಡಬ್ಲ್ಯುಡಿ ಕ್ವಾರ್ಟರ್ಸ್ ನಿವಾಸಿ ಬಲೇಶ್ವರಕುಮಾರ್(28) ಹಲ್ಲೆಗೆ ಒಳಗಾದವರು. ಆ.5ರ ರಾತ್ರಿ ಮನೆ ಸಮೀಪದ ಮೆಡಿಕಲ್ ಶಾಪ್​ಗೆ ಹೋಗಿ ಬರುತ್ತಿದ್ದಾಗ ಕ್ವಾರ್ಟರ್ಸ್ ಕಾಂಪೌಂಡ್​ಗೆ ಇಬ್ಬರು ಬೈಕ್ ಸವಾರರು ಮೂತ್ರ ವಿಸರ್ಜಿಸುತ್ತಿದ್ದರು. ಇದನ್ನು ಗಮನಿಸಿದ ಬಲೇಶ್ವರ್ ಮೊಬೈಲ್​ನಲ್ಲಿ ಚಿತ್ರಿಸಿಕೊಂಡು ಪೊಲೀಸರಿಗೆ ದೂರು ಕೊಡುವುದಾಗಿ ಬೆದರಿಸಿದ್ದರು. ಕುಪಿತಗೊಂಡ ಸವಾರರು ಬಲೇಶ್ವರಗೆ ನಿಂದಿಸಿ ದ್ದಲ್ಲದೆ, ಹಲ್ಲೆ ನಡೆಸಿ 10 ಗ್ರಾಂ ಚಿನ್ನದ ಸರ ದೋಚಿ ಪರಾರಿ ಆಗಿದ್ದಾರೆ. ಈ ಸಂಬಂಧ ಗಾಯಾಳು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಲಾಗಿದೆ. ಮೊಬೈಲ್​ನಲ್ಲಿ ಸೆರೆ ಆಗಿರುವ ವಿಡಿಯೋ ಆಧರಿಸಿ ಆರೋಪಿಗಳಿಗೆ ಶೋಧ ನಡೆಸಿರುವುದಾಗಿ ಮಡಿವಾಳ ಪೊಲೀಸರು ತಿಳಿಸಿದ್ದಾರೆ.

ವಿಡಿಯೋ ನ್ಯೂಸ್

VIDEO: ಮಾವುತನ ಊಟದ ಎಲೆಯಿಂದ ತುತ್ತು ಅನ್ನ ತಿಂದು, ನೆಟ್ಟಿಗರ...

ತಿರುವನಂತಪುರ: ಆನೆಗಳ ಆಟ, ದಾಳಿ, ಮರ ಹತ್ತುವುದು ಹೀಗೆ ಹಲವು ವಿಡಿಯೋಗಳು ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿವೆ. ಆದರೆ ಈಗ ವೈರಲ್​ ಆಗಿರುವ ಆನೆಯ ವಿಡಿಯೋ ಸಾಮಾಜಿಕ ಬಳಕೆದಾರರ ಮನಸ್ಸು ಗೆದ್ದಿದೆ. ಹಸಿದ...

VIDEO| ರಾಷ್ಟ್ರಪತಿ ರಾಮನಾಥ್​ ಕೋವಿಂದ್​ರಿಂದ ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ...

ನವದೆಹಲಿ: ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಇಂದು ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ರಾಮನಾಥ್​ ಕೋವಿಂದ್​ ಅವರು ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿ ಪ್ರದಾನ ಮಾಡಿದರು. ವಿವಿಧ ಕ್ಷೇತ್ರಗಳಲ್ಲಿ ಅದ್ವಿತೀಯ ಸಾಧನೆ ಮಾಡಿದ...

VIDEO| ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ...

ಲಖನೌ: ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ ಪೂರಕವಾದ ಘಟನೆ ಇದಾಗಿದೆ. ಉತ್ತರ ಪ್ರದೇಶದ ನೋಯ್ಡಾದಲ್ಲಿ ನಡೆದ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನೋಯ್ಡಾದಲ್ಲಿ ಅಂಗಡಿ ಹೊರಭಾಗದಲ್ಲಿ ಇಟ್ಟಿದ್ದ ಬಾಕ್ಸ್​ನಿಂದ...

VIDEO| ನಟಿಯಾಗಿರೋ ಆಲಿಯಾ ಇದೀಗ ಶೆಫ್​: ಬಾಲಿವುಡ್​ ಬ್ಯೂಟಿಯ ಅಡುಗೆ...

ಮುಂಬೈ: ಬಾಲಿವುಡ್​ ಬ್ಯೂಟಿ ಆಲಿಯಾ ಭಟ್ ನಟನೆ ಜತೆಗೆ ಹೊಸ ಸಾಹಸಕ್ಕೆ ಕೈಹಾಕಿದ್ದಾರೆ. ನಟಿಯಾಗಿರುವ ಆಲಿಯಾ ಇದೀಗ ಶೆಫ್ ಆಗಿದ್ದು, ಹೊಸ ಬಗೆಯ ಅಡುಗೆ ಪರಿಚಯಿಸಲು ಮುಂದಾಗಿದ್ದಾರೆ. ಯೂಟ್ಯೂಬ್​ನಲ್ಲಿ ಆಲಿಯಾ ಭಟ್...

VIDEO| ಅತಿವೇಗದ ಎಸೆತ, ಮಥೀಶಾ ಪಥಿರಣ ವಿಶ್ವದಾಖಲೆ!

ಬ್ಲೂಮ್​ಫಾಂಟೆನ್: ಶ್ರೀಲಂಕಾ ವಿರುದ್ಧ ಭಾನುವಾರ ನಡೆದ 19 ವಯೋಮಿತಿ ಏಕದಿನ ವಿಶ್ವಕಪ್ ಟೂರ್ನಿಯ ಮುಖಾಮುಖಿಯಲ್ಲಿ ಭಾರತ ತಂಡ 90 ರನ್​ಗಳಿಂದ ಗೆಲುವು ಸಾಧಿಸಿತು. ಆದರೆ, ಲಂಕಾ ಕಡೆಯಿಂದಲೂ ಸ್ಮರಣೀಯ ದಾಖಲೆಯೊಂದು...

VIDEO| ತಮಿಳಿನ ಕೌನ್​ ಬನೇಗಾ ಕರೋಡ್​ಪತಿ ಶೋನಲ್ಲಿ 1 ಕೋಟಿ...

ಚೆನ್ನೈ: ತಮಿಳು ಆವೃತ್ತಿಯ ಕೌನ್​ ಬನೇಗಾ ಕರೋಡ್​ಪತಿ(ಕೊಡೀಶ್ವರಿ) ರಿಯಾಲಿಟಿ ಶೋನಲ್ಲಿ ವಿಕಲಾಂಗ ಮಹಿಳೆಯೊಬ್ಬಳು ಬರೋಬ್ಬರಿ 1 ಕೋಟಿ ರೂ. ಬಹುಮಾನ ಮೊತ್ತವನ್ನು ಗೆದ್ದು ಎಲ್ಲರ ಗಮನ ಸೆಳೆದಿದ್ದಾಳೆ.ಮದುರೈ ನಿವಾಸಿಯಾಗಿರುವ ಕೌಶಲ್ಯ...