ಕ್ರೈಂ ಬ್ರಾಂಚ್ ಹೆಸರಲ್ಲಿ ಲಕ್ಷಾಂತರ ವಂಚನೆ

ಕುಂದಾಪುರ: ಮುಂಬೈ ಕ್ರೈಂ ಬ್ರಾಂಚ್ ಹೆಸರಿನಲ್ಲಿ ಲಕ್ಷಾಂತರ ರೂ.ವಂಚಿಸಿದ ಬಗ್ಗೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.ಕುಂದಾಪುರದ ತುಳಸಿ (29) ಎಂಬುವರಿಗೆ ಅನಾಮಧೇಯ ವ್ಯಕ್ತಿಯೊಬ್ಬರು ಕರೆ ಮಾಡಿ, ತುಳಸಿ ಅವರ ಆಧಾರ್ ನಂಬರಿನಿಂದ ತೈವಾನ್‌ಗೆ ಒಂದು ಪಾರ್ಸೆಲ್ ಕಳುಹಿಸಿದ್ದು, ಅದರಲ್ಲಿ ಕಾನೂನು ಬಾಹಿರ ವಸ್ತುಗಳಿದ್ದು ಈ ಬಗ್ಗೆ ಪ್ರಕರಣ ದಾಖಲಿಸುವುದಾಗಿ ತಿಳಿಸಿ ಮುಂಬೈ ಕ್ರೈಂ ಬ್ರಾೃಂಚ್‌ಗೆ ಕರೆ ಕನೆಕ್ಟ್ ಮಾಡುವುದಾಗಿ ತಿಳಿಸಿದ್ದಾರೆ. ಕರೆಯಲ್ಲಿ ತುಳಸಿ ಅವರಿಗೆ ಸ್ಕೈಪ್ ಡೌನ್ ಲೋಡ್ ಮಾಡುವಂತೆ ಹೇಳಿ, ವಿಡಿಯೋ ಕರೆ ಮಾಡಿ … Continue reading ಕ್ರೈಂ ಬ್ರಾಂಚ್ ಹೆಸರಲ್ಲಿ ಲಕ್ಷಾಂತರ ವಂಚನೆ