70ಕ್ಕೂ ಹೆಚ್ಚು ದಂಪತಿಗಳಿಗೆ ಮೋಸ; ಖತರ್​ನಾಕ್​ ಗಂಡ-ಹೆಂಡ್ತಿಯ ಬಂಧನ!

ತುಮಕೂರು: ಮಕ್ಕಳಿಲ್ಲದ ಸತಿ-ಪತಿಯರನ್ನೇ ಟಾರ್ಗೆಟ್​ ಮಾಡಿ ಮೋಸ ಮಾಡುತ್ತಿದ್ದ ಖತರ್​​ನಾಕ್​ ದಂಪತಿಯನ್ನು ಪೊಲೀಸರು ಬಂಧಿಸಿದ್ದಾರೆ. ಇವರಿಂದ ಮೋಸ ಹೋದವರು ಹಣ ಕಳೆದುಕೊಂಡಿದ್ದಷ್ಟೇ ಅಲ್ಲ, ಕೆಲವರು ಆರೋಗ್ಯ ಕೂಡ ಕಳೆದುಕೊಂಡು ಇನ್ನೂ ಚೇತರಿಸಿಕೊಳ್ಳಲಾಗದೆ ಸಂಕಟ ಪಡುತ್ತಿದ್ದಾರೆ. ವೈದ್ಯರೆಂದು ಹೇಳಿಕೊಂಡು ಹೀಗೆ ಮೋಸ ಮಾಡುತ್ತಿದ್ದ ಖತರ್​​ನಾಕ್ ಜೋಡಿಯನ್ನು ತುಮಕೂರು ಜಿಲ್ಲೆ ನೊಣವಿನಕೆರೆ ಪೊಲೀಸರು ಬಂಧಿಸಿದ್ದಾರೆ. ವಾಣಿ ಮತ್ತು ಮಂಜುನಾಥ ಬಂಧಿತ ಆರೋಪಿಗಳು. ಕಾರಿಗೆ ವೈದ್ಯರ ಲೋಗೋ ಹಾಕಿಕೊಂಡು, ಸ್ಟೆತೋಸ್ಕೋಪ್​ ಹಿಡಿದುಕೊಂಡು ಡಾಕ್ಟರ್​ ಥರ ಪೋಸ್​ ಕೊಡುತ್ತಿದ್ದ ವಾಣಿ ಮಕ್ಕಳಿಲ್ಲದ ದಂಪತಿಯನ್ನು … Continue reading 70ಕ್ಕೂ ಹೆಚ್ಚು ದಂಪತಿಗಳಿಗೆ ಮೋಸ; ಖತರ್​ನಾಕ್​ ಗಂಡ-ಹೆಂಡ್ತಿಯ ಬಂಧನ!