ಐಒಸಿಎಲ್ ಸಹಾಯವಾಣಿ ಹೆಸರಿನಲ್ಲಿ 6.75 ಲಕ್ಷ ರೂಪಾಯಿ ದೋಚಿದ್ರು!

ಬೆಂಗಳೂರು: ಅನಿಲ ಗ್ಯಾಸ್ ಏಜೆನ್ಸಿ ಪರವಾನಗಿ ಕೊಡುವುದಾಗಿ ವ್ಯಕ್ತಿಯೊಬ್ಬರಿಂದ 6.75 ಲಕ್ಷ ರೂ. ಪಡೆದು ಸೈಬರ್ ಕಳ್ಳರು ವಂಚನೆ ಮಾಡಿದ್ದಾರೆ. ರಾಜರಾಜೇಶ್ವರಿನಗರದ ಜೆ.ಪಿ. ವಿವೇಕ್ ವಂಚನೆಗೆ ಒಳಗಾದವರು. ಆರೋಪಿಗಳಾದ ಅಭಿಷೇಕ್ ಮತ್ತು ಖುರುನಾ ಎಂಬುವರ ವಿರುದ್ಧ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುವುದಾಗಿ ಪಶ್ಚಿಮ ಸಿಇಎನ್ ಠಾಣೆ ಪೊಲೀಸರು ತಿಳಿಸಿದ್ದಾರೆ. ಅನಿಲ ಗ್ಯಾಸ್ ಏಜೆನ್ಸಿ ಪಡೆಯುವ ಸಲುವಾಗಿ ಗೂಗಲ್​ನಲ್ಲಿ ಸರ್ಚ್ ಮಾಡಿ ಇಂಡಿಯನ್ ಆಯಿಲ್ ಕಾಪೋರೇಷನ್ ಲಿ.(ಐಒಸಿಎಲ್) ಸಹಾಯವಾಣಿಗೆ ವಿವೇಕ್ ಕರೆ ಮಾಡಿದ್ದಾರೆ. ಕರೆ ಸ್ವೀಕರಿಸಿದ ಅಭಿಷೇಕ್ ಎಂಬಾತ … Continue reading ಐಒಸಿಎಲ್ ಸಹಾಯವಾಣಿ ಹೆಸರಿನಲ್ಲಿ 6.75 ಲಕ್ಷ ರೂಪಾಯಿ ದೋಚಿದ್ರು!