ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ: ರಾಜ್ಯಾದ್ಯಂತ ಏಕ‌ಕಾಲಕ್ಕೆ ಚಾಲನೆ ನೀಡಲು ಸಿಎಂ ಸೂಚನೆ

-ಶಾಸಕರು-ಜಿಲ್ಲಾ ಮಂತ್ರಿಗಳಿಗೆ ಮುಖ್ಯಮಂತ್ರಿ ಸೂಚನೆ -ನಾಡಿನ ಅರ್ಧದಷ್ಟಿರುವ ಮಹಿಳಾ ಸಮೂಹದ ಪಾಲಿನ ಶಕ್ತಿ ಬೆಂಗಳೂರು: ಕನ್ನಡ ನಾಡಿನ ಅರ್ಧದಷ್ಟಿರುವ ಮಹಿಳಾ ಸಮೂಹದ ಪಾಲಿನ ‘ಶಕ್ತಿ’ ಯೋಜನೆಗೆ ರಾಜ್ಯಾದ್ಯಂತ ಏಕ ಕಾಲಕ್ಕೆ ಚಾಲನೆ ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಿರ್ಧರಿಸಿದ್ದು, ಈ ಕುರಿತು ಸಚಿವರು ಮತ್ತು ಶಾಸಕರಿಗೆ ಸೂಚನೆ ನೀಡಿದ್ದಾರೆ. ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಘೋಷಿಸಿದ್ದ ಐದು ಪ್ರಮುಖ ಗ್ಯಾರಂಟಿಗಳಲ್ಲಿ ಮೊದಲ ಗ್ಯಾರಂಟಿ ಜೂನ್ 11 ರಂದು ಸಮಸ್ತ ಕನ್ನಡಿಗರಿಗೆ ಸಮರ್ಪಣೆ ಆಗಲಿದೆ. ಇದನ್ನೂ ಓದಿ: ಕುಡಿಯುವ ನೀರಿನ ಸಮಸ್ಯೆ: … Continue reading ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ: ರಾಜ್ಯಾದ್ಯಂತ ಏಕ‌ಕಾಲಕ್ಕೆ ಚಾಲನೆ ನೀಡಲು ಸಿಎಂ ಸೂಚನೆ