ಉತ್ತರಾಖಂಡದಲ್ಲೂ ಉಚಿತ ವಿದ್ಯುತ್ ಭರವಸೆ ನೀಡಿದ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್

ಡೆಹ್ರಾಡೂನ್: ಉತ್ತರಾಖಂಡ್​ನ ಚುನಾವಣೆಗೆ ಹಲವು ತಿಂಗಳುಗಳು ಇರುವಾಗಲೇ ಎಎಪಿ ಪಕ್ಷ ಪ್ರಚಾರ ಆರಂಭಿಸಿದ್ದು, ಇಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಪ್ರಚಾರ ಅಭಿಯಾನದಲ್ಲಿ ಭಾಗವಹಿಸಿದ್ದರು. ಒಂದು ವೇಳೆ ನಮ್ಮ ಪಕ್ಷ ಚುನಾವಣೆಯಲ್ಲಿ ಗೆದ್ದರೆ ಪೂರ್ತಿ ರಾಜ್ಯದ ಜನರಿಗೆ ಉಚಿತವಾಗಿ ವಿದ್ಯುತ್ ನೀಡುವುದಾಗಿ ಅವರು ಭರವಸೆ ನೀಡಿದ್ದಾರೆ. ಪ್ರಚಾರ ಸಭೆಯಲ್ಲಿ ಭಾಗವಹಿಸಿದ ಅರವಿಂದ ಕೇಜ್ರಿವಾಲ್ ಹಲವು ಭರವಸೆಗಳನ್ನು ನೀಡಿದ್ದಾರೆ. ಬಿಜೆಪಿ ಮತ್ತು ಕಾಂಗ್ರೆಸ್​ನಂತಹ ದೊಡ್ಡ ಪ್ರತಿಸ್ಪರ್ಧಿಗಳ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಪ್ರಮುಖವಾಗಿ ವಿದ್ಯುತ್​ ಕೇಂದ್ರೀಕರಿಸಿಕೊಂಡು ಮಾತನಾಡಿದ ಅವರು, ನಾವು … Continue reading ಉತ್ತರಾಖಂಡದಲ್ಲೂ ಉಚಿತ ವಿದ್ಯುತ್ ಭರವಸೆ ನೀಡಿದ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್