ಬೆಂಗಳೂರು: ಜಿಎಯುಸಿಜಿ ಸಂಘ ಉಚಿತ ಆಯುರ್ವೇದ ಇಂಟಿಗ್ರೇಟೆಡ್ ಚಿಕಿತ್ಸಾಲಯವು ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಪ್ರತಿ ತಿಂಗಳ 2ನೇ ಭಾನುವಾರ ಬೆಳಗ್ಗೆ 10 ರಿಂದ ಮಧ್ಯಾಹ್ನ 1 ಗಂಟೆ ವರೆಗೆ ಉಚಿತ ಕಣ್ಣಿನ ತಪಾಸಣೆ ಮತ್ತು ಪೊರೆ ಶಸಕರ್ಮ ಚಿಕಿತ್ಸಾ ಶಿಬಿರ ನಡೆಸಲಿದೆ.
ವಿಳಾಸ: ಜಿಎಯುಸಿಜಿಎ ಸಂಘದ ಕಟ್ಟಡ, ಹಿಮಾಲಯ ಹಾಲ್, ನಂ.1, 7ನೇ ಮುಖ್ಯರಸ್ತೆ, ಗಾಂಧಿ ಶಾಲಾ ಮುಂಭಾಗ, ಶ್ರೀರಾಮಪುರ, ಬೆಂಗಳೂರು – 21. ವಿವರಗಳಿಗೆ ಮೊ: 9480435425 ಸಂಪರ್ಕಿಸಬಹುದು.
ಕಣ್ಣಿನ ಉಚಿತ ತಪಾಸಣಾ ಶಿಬಿರ
You Might Also Like
ಭಗವಂತ ಶ್ರೀರಾಮನ ಜೀವನದ ಈ 5 ತತ್ವವನ್ನು ಅಳವಡಿಸಿಕೊಳ್ಳಿ | Success Tips
ಭಾರತದಲ್ಲಿ ಶ್ರೀರಾಮನನ್ನು ಅತಿ ಹೆಚ್ಚು ಪೂಜಿಸಲಾಗುತ್ತದೆ. ಲಂಕಾದ ರಾವಣನ ಮೇಲೆ ಶ್ರೀರಾಮನ ವಿಜಯವನ್ನು ಇಂದಿಗೂ ದಸರಾ…
ಅತಿಯಾಗಿ ಯೋಚಿಸುವುದನ್ನು ನಿಲ್ಲಿಸಿ! ಸೈಲೆಂಟ್ ಆಗಿ ನಿಮ್ಮನ್ನು ಕಿಲ್ಲ ಮಾಡುತ್ತೆ Over Thinking ಅಭ್ಯಾಸ…
ಬೆಂಗಳೂರು: ಇಂದಿನ ಬಿಡುವಿಲ್ಲದ ಜೀವನದಲ್ಲಿ ನಾವೆಲ್ಲರೂ ಸಣ್ಣ ಪುಟ್ಟ ವಿಚಾರಗಳನ್ನು ಹೆಚ್ಚು ಯೋಚಿಸುತ್ತೇವೆ ( Over…
ಹೆಂಗಸರು ಪ್ರತಿದಿನ ಹೂವು ಮುಡಿಯುವುದರಿಂದ ಆಗುವ ಲಾಭಗಳೇನು?…Wearing Flower
ಬೆಂಗಳೂರು: ಹೆಣ್ಣುಮಕ್ಕಳು ತಲೆಗೆ ಎಣ್ಣೆ ಹಚ್ಚಿ, ತಲೆ ಬಾಚಿಕೊಂಡು, ನೀಟಾಗಿ ಹೆಣೆದು, ಹೂವಿನಿಂದ ( Wearing…