ಹುಬ್ಬಳ್ಳಿ: ಇಲ್ಲಿಯ ವಿದ್ಯಾನಗರ ಶಿರೂರ ಪಾರ್ಕ್ ಮಾರ್ವೆಲ್ ಸಿಗ್ನೇಟ್ನಲ್ಲಿರುವ ಪನಾಶ್ ಇನ್ಸ್ಟಿಟ್ಯೂಟ್ ಆಫ್ ಫ್ಯಾಶನ್ ಡಿಸೈನಿಂಗ್ ವತಿಯಿಂದ ಮೇ 20ರಿಂದ 24ರ ವರೆಗೆ ಬೆಳಗ್ಗೆ 10.30ರಿಂದ ಮಧ್ಯಾಹ್ನ 2.30ರವರೆಗೆ ಉಚಿತ ತರಬೇತಿ ಆಯೋಜಿಸಲಾಗಿದೆ.

ಬ್ಲೌಸ್ ಹೊಲಿಗೆ, ಪಿಕೋಪಾಲ್ ವಿವಿಧ ವಿಷಯಗಳ ಕುರಿತು ತರಬೇತಿ ನೀಡಲಾಗುವುದು. ಆಸಕ್ತರು ಹೆಸರು ನೋಂದಾಯಿಸಲು ಕೋರಲಾಗಿದೆ.