22.8 C
Bengaluru
Saturday, January 18, 2020

ರಕ್ಷಾ ಬಂಧನಕ್ಕೆ ದೆಹಲಿ ಮಹಿಳೆಯರಿಗೆ ಉಡುಗೊರೆ ನೀಡಿದ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್, ಅ. 29ರಿಂದ ಉಚಿತ ಪ್ರಯಾಣ

Latest News

ಬೈಕ್​ ಅಪಘಾತದಲ್ಲಿ ಮೃತ ಪಟ್ಟ ಮಗನ ಅಂಗಾಂಗವನ್ನು ಹಾಸನದ ಹಿಮ್ಸ್​ಗೆ ದಾನ ಮಾಡಿದ ಪಾಲಕರು

ಹಾಸನ: ಅಪಘಾತದಲ್ಲಿ ಮೃತಪಟ್ಟ ಮಗನ ಅಂಗಾಂಗ ದಾನ ಮಾಡಿ ಪಾಲಕರು ಮಾನವೀಯತೆ ಮೆರೆದಿದ್ದಾರೆ. ಹಾಸನ ತಾಲೂಕಿನ ಮರ್ಕೂಲಿ ಗ್ರಾಮದ ರಂಗಸ್ವಾಮಿ ಮತ್ತು ಶಿವಮ್ಮ ದಂಪತಿಯ ಪುತ್ರ ಸಚಿನ್...

ಅದಮಾರು ಪರ್ಯಾಯ ವೈಭವದ ಶೋಭಯಾತ್ರೆ | ಬೀದಿ, ಬೀದಿಗಳಲ್ಲಿ ಪರ್ಯಾಯ ಸಂಭ್ರಮ

ಉಡುಪಿ: ಕೃಷ್ಣನಗರಿ ಉಡುಪಿ ನಾಡಹಬ್ಬ ಪರ್ಯಾಯ ಅದಮಾರು ಶ್ರೀ ಈಶಪ್ರಿಯ ತೀರ್ಥ ಸ್ವಾಮೀಜಿ ಅವರ ಪರ್ಯಾಯೋತ್ಸವದಲ್ಲಿ ಸಂಭ್ರಮದಿಂದ ಮಿಂದೆದ್ದಿತು. ಸಹಸ್ರಾರು ಮಂದಿ ಭಕ್ತರು...

‘ವಿಜಯವಾಣಿ’ ಫೋನ್ ಇನ್ ಕಾರ್ಯಕ್ರಮದಲ್ಲಿ ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್: ಟ್ರಾಫಿಕ್ ಜಾಮ್​ ಸಂಚಾರ ನೀತಿಯ ಸಮಸ್ಯೆ!

ಬಡ್ಡಿ ಆಸೆಗೆ ವಂಚಕ ಕಂಪನಿಗಳಲ್ಲಿ ಹಣ ಹೂಡಿಕೆ ಮಾಡಿ ಮೋಸ ಹೋಗದಂತೆ ಜನರಿಗೆ ಎಚ್ಚರಿಕೆ, ಹೆಣ್ಣಿನ ರಕ್ಷಣೆಗೆ ‘ವೀರವನಿತೆ’ ಪಡೆ, ಸರಗಳ್ಳತನ, ಮನೆಗಳ್ಳತನ, ದರೋಡೆಯಂಥ ಅಪರಾಧ ಕೃತ್ಯ...

ಡ್ರಗ್ಸ್ ನಿಯಂತ್ರಿಸದಿದ್ದರೆ ಶಿಕ್ಷಣ ಸಂಸ್ಥೆ ವಿರುದ್ಧ ಕ್ರಮ; ‘ವಿಜಯವಾಣಿ ಫೋನ್ ಇನ್ ಕಾರ್ಯಕ್ರಮದಲ್ಲಿ ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್

ಬಡ್ಡಿ ಆಸೆಗೆ ವಂಚಕ ಕಂಪನಿಗಳಲ್ಲಿ ಹಣ ಹೂಡಿಕೆ ಮಾಡಿ ಮೋಸ ಹೋಗದಂತೆ ಜನರಿಗೆ ಎಚ್ಚರಿಕೆ, ಹೆಣ್ಣಿನ ರಕ್ಷಣೆಗೆ ‘ವೀರವನಿತೆ’ ಪಡೆ, ಸರಗಳ್ಳತನ, ಮನೆಗಳ್ಳತನ, ದರೋಡೆಯಂಥ ಅಪರಾಧ ಕೃತ್ಯ...

PHOTOS| ಕೃಷ್ಣ ಮಠದಲ್ಲಿ ಅದಮಾರು ಪರ್ಯಾಯ ಪರ್ವ ಪ್ರಾರಂಭ ಈಶಪ್ರಿಯ ತೀರ್ಥ ಸ್ವಾಮೀಜಿ ಸರ್ವಜ್ಞ ಪೀಠಾರೋಹಣ

ಉಡುಪಿ: ಉಡುಪಿ ಕೃಷ್ಣ ಮಠದಲ್ಲಿ ಅದಮಾರು ಮಠದ ಪರ್ಯಾಯ ಪರ್ವ ಶನಿವಾರ ಪ್ರಾತಃ 5.57ರ ಶುಭ ಮುಹೂರ್ತದಲ್ಲಿ ಸರ್ವಜ್ಞ ಪೀಠಾರೋಹಣದ ಮೂಲಕ ಪ್ರಾರಂಭವಾಗಿದೆ.ಜೋಡುಕಟ್ಟೆಯಿಂದ...

ನವದೆಹಲಿ: ಲೋಕಸಭೆ ಚುನಾವಣೆಯಲ್ಲಿನ ಹೀನಾಯ ಸೋಲಿನ ಬಳಿಕ ವಿಧಾನಸಭೆಯತ್ತ ಚಿತ್ತ ಹರಿಸಿದ್ದ ದೆಹಲಿ ಆಪ್‌ ಸರ್ಕಾರ, ಎರಡು ತಿಂಗಳ ಹಿಂದೆ ಮೆಟ್ರೋ ಮತ್ತು ಸಾರ್ವಜನಿಕ ನಗರ ಸಾರಿಗೆ ಬಸ್​ಗಳಲ್ಲಿ ಸಂಚರಿಸುವ ಮಹಿಳೆಯರಿಗೆ ಉಚಿತ ಪ್ರಯಾಣ ಯೋಜನೆ ಘೋಷಿಸಿತ್ತು. ಇದೀಗ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌, ಅ.29ರಂದು ಭಾಯ್​ ದೂಜ್‌ ಹಬ್ಬದಿಂದ ಅಧಿಕೃತವಾಗಿ ಮಹಿಳೆಯರು ದೆಹಲಿ ಸಾರಿಗೆ ನಿಗಮ ಮತ್ತು ಕ್ಲಸ್ಟರ್ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದು ಎಂದು ತಿಳಿಸಿದ್ದಾರೆ.

ರಕ್ಷಾ ಬಂಧನದ ವಿಶೇಷ ದಿನದಂದು ನಾನು ದೆಹಲಿಯ ಸೋದರಿಯರಿಗೆ ಉಡುಗೊರೆ ನೀಡಲು ಬಯಸುತ್ತೇನೆ. ಹಾಗಾಗಿ ಎಲ್ಲ ಡಿಟಿಸಿ ಮತ್ತು ಕ್ಲಸ್ಟರ್‌ ಬಸ್ಸುಗಳಲ್ಲಿ ಅ. 29ರಿಂದ ಮಹಿಳೆಯರ ಉಚಿತ ಪ್ರಯಾಣ ಆರಂಭವಾಗಲಿದೆ. ಅದು ಅವರ ಸುರಕ್ಷತೆಯನ್ನು ಖಾತ್ರಿಪಡಿಸುತ್ತದೆ ಎಂದು ಕೇಜ್ರಿವಾಲ್ ತಿಳಿಸಿದ್ದಾರೆ.

ಕಳೆದ ಜೂನ್‌ನಲ್ಲಿ ಮಹಿಳೆಯರ ಸುರಕ್ಷತೆ ಮತ್ತು ಸಾರ್ವಜನಿಕ ಸಾರಿಗೆ ಬಳಸಲು ಉತ್ತೇಜಿಸುವ ನಿಟ್ಟಿನಲ್ಲಿ ದೆಹಲಿ ಸಾರಿಗೆ ನಿಗಮದ ಬಸ್‌ಗಳು ಮತ್ತು ದೆಹಲಿ ಮೆಟ್ರೋದಲ್ಲಿ ಉಚಿತ ಪ್ರಯಾಣವನ್ನು ನೀಡಲು ಸರ್ಕಾರ ನಿರ್ಧರಿಸಿದೆ. ಈ ಯೋಜನೆಯಿಂದಾಗಿ ಸುಮಾರು 700 ಕೋಟಿ ರೂ. ಸರ್ಕಾರಕ್ಕೆ ಹೊರೆಯಾಗಲಿದೆ. ಸರ್ಕಾರದ ಉಚಿತ ಪ್ರಯಾಣ ಸೌಲಭ್ಯ ಪಡೆಯಲು ನಿರಾಕರಿಸುವ ಮಹಿಳೆಯರಿಗೆ ಮುಕ್ತ ಅವಕಾಶವಿದೆ. ಅಂತವರು ಟಿಕೆಟ್ ಪಡೆಯುವ ಮೂಲಕ ಮತ್ತೊಬ್ಬರ ಪ್ರಯಾಣಕ್ಕೆ ಅನುಕೂಲ ಮಾಡಿಕೊಡಬಹುದು ಎಂದು ಸಾರ್ವಜನಿಕ ಸಭೆಯಲ್ಲಿ ಕೇಜ್ರಿವಾಲ್‌ ತಿಳಿಸಿದ್ದರು.

ಈ ಕುರಿತು ಸಾರಿಗೆ ನಿಗಮದ ಅಧಿಕಾರಿಗಳು ಪ್ರತಿಕ್ರಿಯಿಸಿ, ಡಿಟಿಸಿ ಮತ್ತು ಕ್ಲಸ್ಟರ್‌ ಬಸ್ಸುಗಳಲ್ಲಿ ಉಚಿತ ಸಾರಿಗೆಯನ್ನು ನೀಡುವುದು ಸಾಧ್ಯವಿದೆ ಆದರೆ ಇದೇ ಮಾರ್ಗವನ್ನು ಮೆಟ್ರೋದಲ್ಲಿ ಅನುಸರಿಸುವುದು ಸವಾಲಿನ ಕೆಲಸ ಎಂದು ಹೇಳಿದ್ದರು. (ಏಜೆನ್ಸೀಸ್)

ವಿಡಿಯೋ ನ್ಯೂಸ್

VIDEO| ತನ್ನ ಆಹಾರವನ್ನು ಮೀನು ಬಾಯಿಗಿಡುವ ಬಾತುಕೋಳಿ: ವೈರಲ್​ ವಿಡಿಯೋ...

ನವದೆಹಲಿ: ಪ್ರಾಣಿಗಳ ನಡುವಿನ ಅನ್ಯೋನ್ಯತೆಗೆ ಸಂಬಂಧಿಸಿದ ಸಾಕಷ್ಟು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ನೋಡಿದ್ದೇವೆ. ಅದರಲ್ಲೂ ಪರಸ್ಪರ ವೈರುಧ್ಯವುಳ್ಳ ಜೀವಿಗಳೆರಡು ಒಂದಕ್ಕೊಂದು ಪೋಷಿಸುವುದನ್ನು ನೋಡಿದರೆ ಅಚ್ಚರಿಯಾಗದೇ ಇರದು. ಅಂತಹದ್ದೇ ವಿಡಿಯೋವೊಂದು ಇದೀಗ...

VIDEO| ನಾವೆಲ್ಲ ಕಾಳಿಯನ್ನು ಪೂಜಿಸುವವರು, ನಮಗೆ ಮೃತ್ಯು ಬಹಳ ದೊಡ್ಡ...

ಬೆಂಗಳೂರು: ಯುವ ಬ್ರಿಗೇಡ್​ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಹಾಗೂ ಸಂಸದ ತೇಜಸ್ವಿಸೂರ್ಯ ಸೇರಿದಂತೆ ಹಿಂದು ಮುಖಂಡರ ಹತ್ಯೆಗೆ ಸಂಚು ನಡೆಸಿರುವ ಆಘಾತಕಾರಿ ಘಟನೆ ಬಯಲಾಗಿ, 6 ಮಂದಿಯನ್ನು ಬಂಧಿಸದ ಬೆನ್ನಲ್ಲೇ...

VIDEO| ಮಗಳ ಸಾವನ್ನು ಮುಂದಿಟ್ಟಕೊಂಡು ರಾಜಕೀಯ ಮಾಡುತ್ತಿದ್ದಾರೆ; ನಿರ್ಭಯಾ ಪ್ರಕರಣದ...

ನವದೆಹಲಿ: ನಿರ್ಭಯಾ ಪ್ರಕರಣ ಅಪರಾಧಿಗಳ ಗಲ್ಲು ಮುಂದೂಡುತ್ತಿರುವುದಕ್ಕೆ ಸಂತ್ರಸ್ಥೆ ತಾಯಿ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ಮಾಧ್ಯಮಗಳ ಜತೆ ಮಾತನಾಡಿದ ಅವರು, ಈವರಗೆ ನಾನು ರಾಜಕೀಯದ ಬಗ್ಗೆ ಮಾತನಾಡಿಲ್ಲ. 2012ರಲ್ಲಿ ಪ್ರಕರಣ ನಡೆದಾಗ, ಅದನ್ನು ಖಂಡಿಸಿ...

VIDEO: ಪಕ್ಕೆಲುಬು ಆಯ್ತು…ಈಗ ಪುಳಿಯೊಗರೆ; ಮತ್ತೊಂದು ಸರ್ಕಾರಿ ಶಾಲೆಯಿಂದ ಹೊರಬಿತ್ತು...

ಸಕಲೇಶಪುರ: ಪಕ್ಕೆಲುಬು ಹೇಳಲು ಬಾರದ ವಿದ್ಯಾರ್ಥಿಯ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವ ಮೂಲಕ ಶಿಕ್ಷಕನೋರ್ವ ವಿವಾದ ಸೃಷ್ಟಿಸಿದ್ದ. ಬಾಲಕ ಪಕ್ಕೆಲುಬು ಹೇಳಲಾಗದೆ ಕಷ್ಟಪಡುತ್ತಿದ್ದರೆ ಅದನ್ನು ವಿಡಿಯೋ ಮಾಡಿದ್ದ ಕುರುವತ್ತಿ ಸರ್ಕಾರಿ ಹಿರಿಯ ಪ್ರಾಥಮಿಕ...

ವಿಶ್ವಕಪ್​ನಲ್ಲಿ ಇಡೀ ಜಗತ್ತಿನ ಗಮನಸೆಳೆದಿದ್ದ ಟೀಂ ಇಂಡಿಯಾ ಸೂಪರ್​ ಫ್ಯಾನ್​...

ನವದೆಹಲಿ: ಕಳೆದ ವಿಶ್ವಕಪ್​ನಲ್ಲಿ ಇಡೀ ಜಗತ್ತಿನ ಗಮನ ಸೆಳೆದಿದ್ದ ಟೀಂ ಇಂಡಿಯಾದ ಸೂಪರ್​ ಫ್ಯಾನ್​ ಚಾರುಲತಾ ಪಟೇಲ್​ (87) ನಿಧನರಾಗಿದ್ದಾರೆ. 2019ರಲ್ಲಿ ವಿಶ್ವಕಪ್​ನಲ್ಲಿ ಭಾರತ ಮತ್ತು ಬಾಂಗ್ಲಾದೇಶ ನಡುವಿನ ಪಂದ್ಯದಲ್ಲಿ ಚಾರುಲತಾ ಪಟೇಲ್​ ಕ್ಯಾಮರಾಕಣ್ಣಿಗೆ...

VIDEO| ಭೀಕರ ಕಾಡ್ಗಿಚ್ಚಿಗೆ ತುತ್ತಾಗಿರೋ ಆಸ್ಟ್ರೇಲಿಯಾ ಮೇಲೆ ವರುಣನ ಕೃಪೆ:...

ಸಿಡ್ನಿ: ಭೀಕರ ಕಾಡ್ಗಿಚ್ಚಿಗೆ ತುತ್ತಾಗಿರುವ ಕಾಂಗರೂ ನಾಡು ಆಸ್ಟ್ರೇಲಿಯಾ ಮೇಲೆ ಇದೀಗ ವರುಣ ದೇವ ಕೃಪೆ ತೋರಿದ್ದಾನೆ. ಇದರ ನಡುವೆ 18 ತಿಂಗಳ ಮಗುವೊಂದು ಮೊದಲ ಬಾರಿಗೆ ಮಳೆ ಸುರಿಯುವುದನ್ನು...