VIDEO| ಮಹಾರಾಷ್ಟ್ರದಲ್ಲಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ ಕೊಯ್ತಾ ಗ್ಯಾಂಗ್​ನ ದಾಂಧಲೆ

ಪುಣೆ: ಮಹಾರಾಷ್ಟ್ರದಲ್ಲಿ ಕಳೆದ ಕೆಲವು ದಿನಗಳಿಂದ ಸಾರ್ವಜನಿಕ ಪ್ರದೇಶಗಳಲ್ಲಿ ಗುಂಪೊಂದು ಮಚ್ಚಿನಿಂದ ಹಲ್ಲೆ ನಡೆಸಿ ವಿಕೃತಿ ಮೆರೆಯುತ್ತಿರುವ ಕುರಿತು ವ್ಯಾಪಕವಾಗಿ ಚರ್ಚೆಯಾಗುತ್ತಿದೆ. ಇನ್ನು ಇದೇ ರೀರಿಯ ಘಟನೆಯೊಂದು ಪುಣೆಯ ಪಿಂಪ್ರಿ-ಚಿಂಚವಾಡದಲ್ಲಿ ಘಟನೆ ನಡೆದಿದ್ದು ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದೆ. ಮೆಡಿಕಲ್​ ಸ್ಟೋರ್​ನಲ್ಲಿ ದಾಂಧಲೆ ಸದ್ಯ ವೈರಲ್​ ಆಗಿರುವ ವಿಡಿಯೋದಲ್ಲಿ 5-6 ಜನರ ಗುಂಪೊಂದು ಮೆಡಿಕಲ್​ ಸ್ಟೋರ್​ಗೆ ನುಗ್ಗಿ ಅಲ್ಲಿದ್ದ ಸಿಬ್ಬಂದಿ ಮೇಲೆ ಏಕಾಏಕಿ ದಾಳಿ ಮಾಡಲು ಆರಂಭಿಸುತ್ತಾರೆ. ಇದನ್ನೂ ಓದಿ: ಇವರ ಮನೆ ಹಾಳಾಗಿ … Continue reading VIDEO| ಮಹಾರಾಷ್ಟ್ರದಲ್ಲಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ ಕೊಯ್ತಾ ಗ್ಯಾಂಗ್​ನ ದಾಂಧಲೆ