ಮಣಿಪುರದಲ್ಲಿ ಮತ್ತೊಮ್ಮೆ ಭುಗಿಲೆದ್ದ ಹಿಂಸಾಚಾರ; ಮನೆಗಳಿಗೆ ಬೆಂಕಿ ಹಚ್ಚಿ ಗುಂಡು ಹಾರಿಸಿದ ದುಷ್ಕರ್ಮಿಗಳು

ಇಂಫಾಲ್: ಗಲಭೆ ಪೀಡಿತ ಮಣಿಪುರದಲ್ಲಿ ಮತ್ತೊಮ್ಮೆ ಹಿಂಸಾಚಾರ ಭುಗಿಲೆದಿದ್ದು, ಎರಡು ಮನೆ ಸೇರಿದಂತೆ ಹಲವು ವಾಹನಗಳಿಗೆ ಬೆಂಕಿ ಹಚ್ಚಲಾಗಿದೆ. ಉದ್ರಿಕ್ತರ ಗುಂಪು ಹಲವು ಸುತ್ತು ಗುಂಡು ಹಾರಿಸಿ ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆಯು ಮಣಿಪುರದ ಪಶ್ಚಿಮ ಇಂಫಾಲ್​ ಜಿಲ್ಲೆಯ ನ್ಯೂ ಕೀಥೆಲ್ಮನ್ಬಿ ಪಟ್ಸೋಯಿ ಪೊಲೀಸ್​ ಠಾಣೆ ವ್ಯಾಪ್ತಿಯಲ್ಲಿ ರಾತ್ರಿ 10 ಘಂಟೆ ಸುಮಾರಿಗೆ ನಡೆದಿದ್ದು, ಯಾವುದೇ ಅಹಿತಕರ ಘಟನೆಗಳು ಸಂಭವಿಸಿದಂತೆ ಪ್ರದೇಶದಲ್ಲಿ ಹೆಚ್ಚಿನ ಪೊಲೀಸರನ್ನು ನಿಯೋಜಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಬಿಜೆಪಿಯೊಂದಿಗಿನ ಮೈತ್ರಿ … Continue reading ಮಣಿಪುರದಲ್ಲಿ ಮತ್ತೊಮ್ಮೆ ಭುಗಿಲೆದ್ದ ಹಿಂಸಾಚಾರ; ಮನೆಗಳಿಗೆ ಬೆಂಕಿ ಹಚ್ಚಿ ಗುಂಡು ಹಾರಿಸಿದ ದುಷ್ಕರ್ಮಿಗಳು