ಸ್ನೇಹಿತೆಯ ಮನೆಯಲ್ಲಿ ಬಟ್ಟೆ ಬದಲಿಸುವ ನೆಪದಲ್ಲಿ ಬಾಗಿಲು ಹಾಕಿಕೊಂಡ ಈಕೆ ಮಾಡಿದ್ದೇ ಬೇರೆ!

ಬೆಂಗಳೂರು: ಸ್ನೇಹಿತೆಯ ಮನೆಯಲ್ಲೇ ಚಿನ್ನಾಭರಣ ಕದ್ದು ಏನೂ ಗೊತ್ತಿಲ್ಲದಂತೆ ನಾಟಕವಾಡುತ್ತಿದ್ದ ಮಹಿಳೆಯನ್ನು ವಿದ್ಯಾರಣ್ಯಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಕೆಂಗೇರಿ ನಿವಾಸಿ ಪಿ.ಜಿ. ಗೀತಾ (23) ಬಂಧಿತ ಆರೋಪಿ. ಈಕೆಯಿಂದ 9.84 ಲಕ್ಷ ರೂ. ಮೌಲ್ಯದ 216 ಗ್ರಾಂ ಚಿನ್ನಾಭರಣ, 231 ಗ್ರಾಂ ಬೆಳ್ಳಿ ಆಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ. ಗುರುದರ್ಶನ ಬಡಾವಣೆ ನಿವಾಸಿ ಲಕ್ಷ್ಮೀ ಎಂಬುವವರ ಮನೆಯಲ್ಲಿ ಆ.16ರಂದು ಚಿನ್ನಾಭರಣ ಕಳವಾಗಿತ್ತು. ಈ ಸಂಬಂಧ ದಾಖಲಾದ ದೂರಿನ ಮೇರೆಗೆ ತನಿಖೆ ನಡೆಸಿ ಆರೋಪಿಯನ್ನು ಬಂಧಿಸಲಾಗಿದೆ ಎಂದು ಈಶಾನ್ಯ ವಿಭಾಗದ ಡಿಸಿಪಿ … Continue reading ಸ್ನೇಹಿತೆಯ ಮನೆಯಲ್ಲಿ ಬಟ್ಟೆ ಬದಲಿಸುವ ನೆಪದಲ್ಲಿ ಬಾಗಿಲು ಹಾಕಿಕೊಂಡ ಈಕೆ ಮಾಡಿದ್ದೇ ಬೇರೆ!