ನವ ದಂಪತಿಗೆ ಪೆಟ್ರೋಲ್​, ಸಿಲಿಂಡರ್​ ಗಿಫ್ಟ್​! ಸ್ನೇಹಿತರೆಂದರೆ ಹೀಗಿರಬೇಕು ಎನ್ನುತ್ತಿದ್ದಾರೆ ನೆಟ್ಟಿಗರು

ಚೆನ್ನೈ: ಪೆಟ್ರೋಲ್​, ಡೀಸೆಲ್​ ಮತ್ತು ಅಡುಗೆ ಅನಿಲದ ದರ ದಿನದಿಂದ ದಿನಕ್ಕೆ ಏರಿಕೆ ಕಾಣುತ್ತಿದೆ. ಸಾಕಷ್ಟು ಜನರು ರಸ್ತೆಗಿಳಿದು ಪ್ರತಿಭಟನೆ ಮಾಡಲಾರಂಭಿಸಿದ್ದಾರೆ. ಇಲ್ಲೊಂದು ಮದುವೆಯಲ್ಲಿಯೂ ಈ ಪೆಟ್ರೋಲ್​ ಡೀಸೆಲ್​ ಸುದ್ದಿಯಾಗಿದೆ. ತಮಿಳುನಾಡಿನಲ್ಲಿ ಇತ್ತೀಚೆಗೆ ನಡೆದ ಮದುವೆಯಲ್ಲಿ ಪೆಟ್ರೋಲ್​ ಮತ್ತು ಗ್ಯಾಸ್​ ಸಿಲಿಂಡರ್​ ಮುಖ್ಯ ಆಕರ್ಷಣೆಯಾಗಿತ್ತು. ಮದುವೆಗೆ ಬಂದಿದ್ದ ಸ್ನೇಹಿತರು, ಬಂಧುಗಳೆಲ್ಲರೂ ತರ ತರದ ಉಡುಗೊರೆಗಳನ್ನು ದಂಪತಿಗೆ ನೀಡಿದ್ದಾರೆ. ಅದರಲ್ಲಿ ಒಂದು ಸ್ನೇಹಿತರ ತಂಡ ಮಾತ್ರ ವಿಶೇಷವಾದ ಉಡುಗೊರೆ ಕೊಟ್ಟು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಮಿಂಚಲಾರಂಭಿಸಿದೆ. ವಧು ವರನ … Continue reading ನವ ದಂಪತಿಗೆ ಪೆಟ್ರೋಲ್​, ಸಿಲಿಂಡರ್​ ಗಿಫ್ಟ್​! ಸ್ನೇಹಿತರೆಂದರೆ ಹೀಗಿರಬೇಕು ಎನ್ನುತ್ತಿದ್ದಾರೆ ನೆಟ್ಟಿಗರು