Tuesday, 11th December 2018  

Vijayavani

ಪಂಚರಾಜ್ಯಗಳ ಫಲಿತಾಂಶದಲ್ಲಿ ಕೈ ಆಟ-3 ರಾಜ್ಯಗಳಲ್ಲಿ ಅಧಿಕಾರದತ್ತ ಕಾಂಗ್ರೆಸ್​ - ವರ್ಕೌಟ್​ ಆಗದ ಮೋದಿ - ಅಮಿತ್ ಷಾ ಅಲೆ        ರಾಜಸ್ಥಾನದಲ್ಲಿ ಮ್ಯಾಜಿಕ್ ನಂಬರ್ ಸನಿಹ ಕಾಂಗ್ರೆಸ್-95 ಕ್ಷೇತ್ರದಲ್ಲಿ ಕಾಂಗ್ರೆಸ್, 80 ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ        ಮಧ್ಯಪ್ರದೇಶದಲ್ಲಿ ಹಾವು ಏಣಿ ಆಟ - ಕೈ ಕಮಲ ಸಮಬಲದ ಹೋರಾಟ - ಸರ್ಕಾರ ರಚನೆಗೆ ಪಕ್ಷೇತರರೇ ನಿರ್ಣಾಯಕರು        ತೆಲಂಗಾಣದಲ್ಲಿ ನಡೆಯದ ಕೈ-ಕಮಲದ ಆಟ-ಶರವೇಗದಲ್ಲಿ ಮುನ್ನುಗಿದ ಕೆಸಿಆರ್​-ನೂತನ ಸಿಎಂ ಆಗಿ ನಾಳೆ ಪ್ರಮಾಣ ವಚನ        ಛತ್ತೀಸ್​ಗಢದಲ್ಲಿ ಅಧಿಕಾರದತ್ತ ಕಾಂಗ್ರೆಸ್ - ಆಡಳಿತಾರೂಢ ಬಿಜೆಪಿಗೆ ಭಾರಿ ಮುಖಭಂಗ        ಮಿಜೋರಾಂನಲ್ಲಿ ಕಾಂಗ್ರೆಸ್​​​ಗೆ ಭಾರಿ ಮುಖಭಂಗ - ಅಧಿಕಾರದ ಗದ್ದುಗೆ ಹಿಡಿದ ಎಂಎನ್​​​ಎಫ್​ - 25 ಕ್ಷೇತ್ರಗಳಲ್ಲಿ ಭರ್ಜರಿ ಮುನ್ನಡೆ       
Breaking News

ಸ್ನೇಹಮಯ ಪರಿಸರ

Monday, 06.08.2018, 3:03 AM       No Comments

ಸ್ನೇಹಿತರ ದಿನದ ಅಂಗವಾಗಿ ಆತ್ಮೀಯ ಗೆಳೆಯರೊಂದಿಗೆ ಕಾಲ ಕಳೆಯುವುದು ಸಾಮಾನ್ಯ. ಆದರೆ, ಈ ದಿನವನ್ನು ಇನ್ನಷ್ಟು ಸ್ಮರಣೀಯವಾಗಿಸುವ ಜತೆಗೆ ಪರಿಸರ ಕಾಪಾಡುವ ಕಾಳಜಿಯೊಂದಿಗೆ ಜೀವದ ಗೆಳೆಯರ ಜತೆಗೂಡಿ ಸಸಿನೆಟ್ಟು ಅದರೊಟ್ಟಿಗೆ ಸೆಲ್ಪಿ ತೆಗೆದು ಕಳುಹಿಸಲು ವಿಜಯವಾಣಿ ಅವಕಾಶ ಮಾಡಿಕೊಟ್ಟಿತ್ತು. ನಮ್ಮ ಈ ಕರೆಗೆ ಸ್ಪಂದಿಸಿ ಅಪಾರ ಸಂಖ್ಯೆಯಲ್ಲಿ ಸೆಲ್ಪಿಗಳು ಬಂದಿವೆ. ಇವುಗಳ ಪೈಕಿ ಆಯ್ದ ಕೆಲವನ್ನು ಇಲ್ಲಿ ಪ್ರಕಟಿಸಲಾಗಿದೆ.

Leave a Reply

Your email address will not be published. Required fields are marked *

Back To Top