ಜೀವರಕ್ಷಕ ಔಷಧಿಗಳು ಮೊದಲು ಭಾರತೀಯರಿಗೆ ಮಾತ್ರ ದೊರೆಯಬೇಕು; ಆನಂತರ ಇತರೆ ರಾಷ್ಟ್ರಗಳಿಗೆ ನೆರವಾಗಲಿ: ರಾಹುಲ್​ ಗಾಂಧಿ

ನವದೆಹಲಿ: ಜೀವ ರಕ್ಷಕ ಔಷಧಿಗಳು ಮೊದಲು ಭಾರತೀಯರಿಗೆ ಮಾತ್ರ ದೊರೆಯಬೇಕು. ಆ ನಂತರ ಅವಶ್ಯವಿರುವ ಇತರೆ ರಾಷ್ಟ್ರಗಳಿಗೆ ಸರ್ಕಾರ ನೆರವು ನೀಡಲಿ ಎಂದು ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ತಿಳಿಸಿದರು. ಮಲೇರಿಯಾ ನಿರೋಧಕ ಹೈಡ್ರೋಕ್ಸಿಕ್ಲೋರೋಕ್ವೀನ್​ ಔಷಧವು ಕೋವಿಡ್​ 19 ಸೋಂಕಿಗೆ ಪರಿಹಾರ ಒದಗಿಸುತ್ತದೆ ಎಂದು ಇತ್ತೀಚಿನ ಸಂಶೋಧನೆಯನ್ನು ಅಮೆರಿಕ ಅಧ್ಯಕ್ಷ ಟ್ರಂಪ್ ಇತ್ತೀಷೆಗಷ್ಟೇ ಉಲ್ಲೇಖಿಸಿದ್ದರು. ಇದರ ನಡುವೆಯೇ ಭಾರತ ಹೈಡ್ರೋಕ್ಸಿಕ್ಲೋರೋಕ್ವೀನ್​ ರಫ್ತು ಮಾಡುವುದನ್ನು ನಿಷೇಧಿಸಿತು. ಇದರಿಂದ ನಿರಾಶೆ ಗೊಂಡ ಟ್ರಂಪ್​, ಹೈಡ್ರೋಕ್ಸಿಕ್ಲೋರೋಕ್ವೀನ್​ ರಫ್ತು ಮಾಡದಿದ್ದರೆ, ಭಾರತದ ವಿರುದ್ಧ … Continue reading ಜೀವರಕ್ಷಕ ಔಷಧಿಗಳು ಮೊದಲು ಭಾರತೀಯರಿಗೆ ಮಾತ್ರ ದೊರೆಯಬೇಕು; ಆನಂತರ ಇತರೆ ರಾಷ್ಟ್ರಗಳಿಗೆ ನೆರವಾಗಲಿ: ರಾಹುಲ್​ ಗಾಂಧಿ