20.4 C
Bengaluru
Monday, January 20, 2020

ಬೆಳಗಾವಿ: 4ರಿಂದ ಔಷಧ ಮಾರಾಟ ಪ್ರತಿನಿಧಿಗಳ ರಾಜ್ಯ ಸಮ್ಮೇಳನ

Latest News

ಸಿಎಎ ಬೆಂಬಲಿಸಿ ರ‌್ಯಾಲಿ

ಬಾದಾಮಿ: ವಿಶ್ವದ ದೊಡ್ಡ ಹಿಂದು ರಾಷ್ಟ್ರವಾದ ಭಾರತದ ಸಂಸ್ಕೃತಿ ಉಳಿಸಿ ಬೆಳೆಸಲು ಕೇಂದ್ರ ಸರ್ಕಾರ ಪೌರತ್ವ ತಿದ್ದ್ದುಪಡಿ ಕಾಯ್ದೆ ಜಾರಿಗೆ ತಂದಿದೆ. ಇದರಿಂದ...

ಕೋಟೆನಗರಿಯಲ್ಲಿ ಆಕರ್ಷಕ ಪಥ ಸಂಚಲನ

ಬಾಗಲಕೋಟೆ: ಸಂಕ್ರಾಂತಿ ಹಬ್ಬದ ಅಂಗವಾಗಿ ಆರ್‌ಎಸ್‌ಎಸ್ ಅಂಗ ಸಂಸ್ಥೆ ರಾಷ್ಟ್ರ ಸೇವಿಕಾ ಸಮಿತಿ ನೇತೃತ್ವದಲ್ಲಿ ಭಾನುವಾರ ಹಮ್ಮಿಕೊಳ್ಳಲಾಗಿದ್ದ ಸ್ವಯಂ ಸೇವಕಿಯರ ಘೋಷ ಸಹಿತ...

ಧರ್ಮದಲ್ಲಿ ರಾಜಕೀಯ ಸಲ್ಲ

ತೇರದಾಳ: ಧರ್ಮ ಶ್ರೇಷ್ಠವಾಗಿದ್ದು, ಧರ್ಮದಲ್ಲಿ ರಾಜಕೀಯ ಬೆರೆಸಬೇಡಿ. ವೀರಶೈವರು ಲಿಂಗವನ್ನು ತ್ರಿಕಾಲಗಳಲ್ಲಿ ಪೂಜೆಗೈಯುತ್ತ ಜೀವನ ಸಾರ್ಥಕ ಮಾಡಿಕೊಳ್ಳಬೇಕು. ಧರ್ಮ ಮತ್ತು ಗುರು ಜೀವನ...

ಕಲಾದಗಿಯಲ್ಲಿ ಆರ್ಥಿಕ ಗಣತಿಗೆ ಅಸಹಕಾರ

ಕಲಾದಗಿ: ಗ್ರಾಮದಲ್ಲಿ ರಾಷ್ಟ್ರೀಯ 7ನೇ ಆರ್ಥಿಕ ಗಣತಿ ಕಾರ್ಯ ಒಂದು ವಾರದಿಂದ ಸ್ಥಗಿತಗೊಂಡಿದ್ದು, ಪ್ರಬಲ ಕೋಮಿನ ನೂರಾರು ಮನೆಯವರು ಆರ್ಥಿಕ ಗಣತಿದಾರರಿಗೆ ಮಾಹಿತಿ...

ವೇಗ ಕಾಣದ ಫಾಸ್ಟ್ಯಾಗ್​ !

ಹೀರಾನಾಯ್ಕ ಟಿ. ವಿಜಯಪುರ: ವಾಹನಗಳಿಗೆ ಕಡ್ಡಾಯವಾಗಿ ಫಾಸ್ಟ್ಯಾಗ್ ​ಅಳವಡಿಸಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಆದೇಶಿಸಿದೆ. ಆದರೆ, ಸಾಕಷ್ಟು ವಾಹನಗಳಿಗೆ ಫಾಸ್ಟ್ಯಾಗ್  ಅಳವಡಿಸದೆ ಇರುವುದರಿಂದ...

ಬೆಳಗಾವಿ: ನಗರದ ರೈಲ್ವೆ ಸಮುದಾಯ ಭವನದಲ್ಲಿ ಮೇ 4 ಮತ್ತು 5 ರಂದು ಕರ್ನಾಟಕ ರಾಜ್ಯ ಔಷಧ ಮತ್ತು ಮಾರಾಟ ಪ್ರತಿನಿಧಿಗಳ ಸಂಘದ ವತಿಯಿಂದ 25ನೇ ರಾಜ್ಯ ಸಮ್ಮೇಳನ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಬಿ. ಚಂದ್ರಕುಮಾರ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

ವಿವಿಧ ಬೇಡಿಕೆಗಳನ್ನು ಈಡೇರಿಕೆ ಮತ್ತು ಸಂಘಟನೆ ಬಲಪಡಿಸುವ ಉದ್ದೇಶದಿಂದ ನಗರದಲ್ಲಿ ರಾಜ್ಯ ಮಟ್ಟದ ಸಮ್ಮೇಳನ ಆಯೋಜಿಸಲಾಗಿದೆ. ಕನಿಷ್ಠ 18 ಸಾವಿರ ರೂ. ವೇತನ ಘೋಷಿಸಬೇಕು, ಕುಂದು ಕೊರತೆ ನಿವಾರಣೆಗೆ ಸಮಿತಿ ರಚಿಸಬೇಕು, ಐಡಿ ಕಾಯ್ದೆ ತಿದ್ದುಪಡಿ ಮಾಡಬೇಕು. ಆರು ತಿಂಗಳ ಪ್ರಸೂತಿ ರಜೆ ಸೌಲಭ್ಯ ನೀಡಬೇಕು, ಬಹುರಾಷ್ಟ್ರೀಯ ಸಂಸ್ಥೆಗಳಿಂದ ದೇಶದ ಔಷಧ ಕಂಪನಿಗಳ ಖರೀದಿ ತಡೆಯಬೇಕು ಎಂಬುದು ಸಂಘದ ಪ್ರಮುಖ ಬೇಡಿಕೆಗಳಾಗಿವೆ ಎಂದು ತಿಳಿಸಿದರು. ಅನೇಕ ವರ್ಷಗಳಿಂದ ಹೋರಾಟ ಮಾಡುತ್ತಿದ್ದರೂ ಸರ್ಕಾರವು ಮನವಿಗೆ ಸರಿಯಾಗಿ ಸ್ಪಂದಿಸುತ್ತಿಲ್ಲ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.

ಸಂಘದ ರಾಜ್ಯಾಧ್ಯಕ್ಷ ಮುರಳೀಧರ ಮಾತನಾಡಿ,ಸಮ್ಮೇಳನ ಉದ್ಘಾಟನೆ ಸಮಾರಂಭ ಮೇ 4 ರಂದು ಬೆಳಗ್ಗೆ 10.30 ಗಂಟೆಗೆ ನಡೆಯಲಿದೆ. ಕಾರ್ಯಕ್ರಮದಲ್ಲಿ ವೈದ್ಯರಾದ ಡಾ. ಎನ್.ಡಿ. ಝಿಂಗಾಡೆ, ಡಾ. ರವಿ ಪಾಟೀಲ, ಸಮಿತಿಯ ಅಧ್ಯಕ್ಷ ಡಾ. ರಮೇಶ ದೊಡ್ಡನವರ, ಪ್ರಧಾನ ಕಾರ್ಯದರ್ಶಿಗಳಾದ ಸಂತನು ಚಾಟರ್ಜಿ, ಮೀನಾಕ್ಷಿ ಸುಂದರಂ ಭಾಗವಹಿಸಲಿದ್ದಾರೆ. ರಾಜ್ಯದ ವಿವಿಧ ಜಿಲ್ಲೆಗಳ 400 ಪ್ರತಿನಿಧಿಗಳು ಆಗಮಿಸಲಿದ್ದಾರೆ ಎಂದು ತಿಳಿಸಿದರು.

ಸಮಿತಿ ಮುಖಂಡರಾದ ಎಚ್.ಜಿ. ಸುರೇಶ, ಆನಂದ ರಾಜು, ಪ್ರಸಾದ್ ದೇಸಾಯಿ ಇನ್ನಿತರರು ಇದ್ದರು.

ವಿಡಿಯೋ ನ್ಯೂಸ್

Fact Check| ಮಹಿಳೆ, ಮಕ್ಕಳ ಮೇಲೆ ಪೊಲೀಸ್​ ದೌರ್ಜನ್ಯ: ವೈರಲ್...

ನವದೆಹಲಿ: ಪುರುಷ, ಮಹಿಳೆ ಹಾಗೂ ಮಕ್ಕಳ ಮೇಲೆ ಪೊಲೀಸ್​ ಸಿಬ್ಬಂದಿ ಹಲ್ಲೆ ಮಾಡುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ ರಾಷ್ಟ್ರೀಯ ಪೌರತ್ವ ನೋಂದಣಿ ಅಡಿಯಲ್ಲಿ ಜನರನ್ನು ಮನೆಯಿಂದ ಒಕ್ಕಲೆಬ್ಬಿಸಲಾಗುತ್ತಿದೆ ಎಂದು...

VIDEO| ಉಪಮುಖ್ಯಮಂತ್ರಿಗಳ ಕೈಬಿಡುವ ವಿಚಾರ ವರಿಷ್ಠರಿಗೆ ಬಿಟ್ಟದ್ದು, ಸಿಎಂ ವಾಪಸ್​...

ಬೆಂಗಳೂರು: ಹಾಲಿ ಇರುವ ಇಬ್ಬರು ಉಪ ಮುಖ್ಯಮಂತ್ರಿಗಳನ್ನು ಕೈ ಬಿಟ್ಟು ಹೊಸ ಡಿಸಿಎಂಗಳ ನೇಮಕ ವಿಚಾರವಾಗಿ ಪಕ್ಷದ ವರಿಷ್ಠರು ಮತ್ತು ಮುಖ್ಯಮಂತ್ರಿ ಯಡಿಯೂರಪ್ಪ ಅವರು ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ಡಿಸಿಎಂ ಡಾ. ಅಶ್ವತ್ಥ...

VIDEO| ವಂದೇ ಮಾತರಂ ಹೇಳದವರಿಗೆ ಭಾರತದಲ್ಲಿ ಬದುಕುವುದಕ್ಕೆ ಹಕ್ಕಿಲ್ಲ: ಕೇಂದ್ರ...

ಅಹಮದಾಬಾದ್​: ಒಂದೊಮ್ಮೆ ನೀವು ವಂದೇಮಾತರಂ ಹೇಳುವುದಿಲ್ಲ ಎಂದಾದರೆ ಭಾರತದಲ್ಲಿ ಬದುಕುವ ಹಕ್ಕು ಇರುವುದಿಲ್ಲ ಎಂದು ಕೇಂದ್ರ ಸಚಿವ ಪ್ರತಾಪ್ ಚಂದ್ರ ಸಾರಂಗಿ ಸೂರತ್​ನಲ್ಲಿ ಹೇಳಿದ್ದು ಈಗ ವಿವಾದಕ್ಕೀಡಾಗಿದೆ.    ಅವರು ಶನಿವಾರ ಪೌರತ್ವ...

VIDEO| ಜಮ್ಮು-ಕಾಶ್ಮೀರದ ಉಧಂಪುರದಲ್ಲೊಂದು ಚೈಲ್ಡ್ ಫ್ರೆಂಡ್ಲಿ ಪೊಲೀಸ್ ಸ್ಟೇಷನ್ !

ಉಧಂಪುರ: ಜಮ್ಮು-ಕಾಶ್ಮೀರದ ಉಧಂಪುರದಲ್ಲಿ ಇದೇ ಮೊದಲ ಬಾರಿಗೆ ಚೈಲ್ಡ್ ಫ್ರೆಂಡ್ಲಿ ಪೊಲೀಸ್ ಸ್ಟೇಷನ್ ಕಾರ್ಯಾಚರಣೆ ಆರಂಭಿಸಿದೆ. ಈ ವಿಶೇಷ ಜುವೆನಿಲ್ ಪೊಲೀಸ್ ಘಟಕವನ್ನು ಭಾನುವಾರ ಉದ್ಘಾಟಿಸಲಾಗಿದೆ. ಮಕ್ಕಳಲ್ಲಿ ಪೊಲೀಸ್ ಠಾಣೆ...

VIDEO| ತನ್ನ ಆಹಾರವನ್ನು ಮೀನು ಬಾಯಿಗಿಡುವ ಬಾತುಕೋಳಿ: ವೈರಲ್​ ವಿಡಿಯೋ...

ನವದೆಹಲಿ: ಪ್ರಾಣಿಗಳ ನಡುವಿನ ಅನ್ಯೋನ್ಯತೆಗೆ ಸಂಬಂಧಿಸಿದ ಸಾಕಷ್ಟು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ನೋಡಿದ್ದೇವೆ. ಅದರಲ್ಲೂ ಪರಸ್ಪರ ವೈರುಧ್ಯವುಳ್ಳ ಜೀವಿಗಳೆರಡು ಒಂದಕ್ಕೊಂದು ಪೋಷಿಸುವುದನ್ನು ನೋಡಿದರೆ ಅಚ್ಚರಿಯಾಗದೇ ಇರದು. ಅಂತಹದ್ದೇ ವಿಡಿಯೋವೊಂದು ಇದೀಗ...

VIDEO| ನಾವೆಲ್ಲ ಕಾಳಿಯನ್ನು ಪೂಜಿಸುವವರು, ನಮಗೆ ಮೃತ್ಯು ಬಹಳ ದೊಡ್ಡ...

ಬೆಂಗಳೂರು: ಯುವ ಬ್ರಿಗೇಡ್​ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಹಾಗೂ ಸಂಸದ ತೇಜಸ್ವಿಸೂರ್ಯ ಸೇರಿದಂತೆ ಹಿಂದು ಮುಖಂಡರ ಹತ್ಯೆಗೆ ಸಂಚು ನಡೆಸಿರುವ ಆಘಾತಕಾರಿ ಘಟನೆ ಬಯಲಾಗಿ, 6 ಮಂದಿಯನ್ನು ಬಂಧಿಸದ ಬೆನ್ನಲ್ಲೇ...