ಇನ್ಮುಂದೆ ಎಲ್ಲ ಚಿನ್ನಾಭರಣ ಮಳಿಗೆಗಳಲ್ಲೂ ಬರಲಿದೆ ಈ ಫಲಕ

‘ಎಲ್ಲ ಚಿನ್ನಾಭರಣ ಮಳಿಗೆಗಳಲ್ಲಿ ತಮ್ಮಲ್ಲಿ ವನ್ಯಜೀವಿಯ ಯಾವುದೇ ಆಭರಣ ತಯಾರಿಸುವುದಿಲ್ಲ, ಮಾರಾಟ ಮಾಡುವುದಿಲ್ಲ. ಇದು ಶಿಕ್ಷಾರ್ಹ ಅಪರಾಧ’ ಎಂಬ ಫಲಕ ಹಾಕುವಂತೆ ಸೂಚಿಸಲಾಗುವುದು ಎಂದು ಈಶ್ವರ ಖಂಡ್ರೆ ತಿಳಿಸಿದರು. ವಿಕಾಸಸೌಧದ ತಮ್ಮ ಕಚೇರಿಯಲ್ಲಿಂದು ಅರಣ್ಯ ಇಲಾಖೆಯ ಉನ್ನತಾಧಿಕಾರಿಗಳೊಂದಿಗೆ ಸುದೀರ್ಘ ಸಮಾಲೋಚನೆ ನಡೆಸಿದ ತರುವಾಯ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅರಣ್ಯ ಇಲಾಖೆಗೆ 1926 ಎಂಬ ಸಹಾಯವಾಣಿ ಇದ್ದು ಸಾರ್ವಜನಿಕರು ಈ ಸಂಖ್ಯೆಗೆ ಕರೆ ಮಾಡಿ ದೂರು ದಾಖಲಿಸಲು, ಅರಣ್ಯ ಇಲಾಖೆಗೆ ಸಂಬಂಧಿಸಿದ ಮಾಹಿತಿ ಪಡೆಯಲು ಅವಕಾಶವಿದೆ ಎಂದು ಈಶ್ವರ … Continue reading ಇನ್ಮುಂದೆ ಎಲ್ಲ ಚಿನ್ನಾಭರಣ ಮಳಿಗೆಗಳಲ್ಲೂ ಬರಲಿದೆ ಈ ಫಲಕ