ಇನ್ಮುಂದೆ ಟ್ವಿ-20 ಆಡುವುದಿಲ್ಲ ಟೀಮ್​ ಇಂಡಿಯಾ ನಾಯಕ ರೋಹಿತ್ ಶರ್ಮಾ!; ವರದಿ ಹೇಳುವುದೇನು?

ಮುಂಬೈ: ಟೀಮ್​ ಇಂಡಿಯಾ ಕ್ರಿಕೆಟ್​ ತಂಡದ ಏಕದಿನ ಮತ್ತು ಟೆಸ್ಟ್ ಕ್ಯಾಪ್ಟನ್​ ಆಗಿರುವ ರೋಹಿತ್ ಶರ್ಮಾ ಇನ್ಮುಂದೆ ಟಿ-20 ಅಂತಾರಾಷ್ಟ್ರೀಯ ಪಂದ್ಯಗಳನ್ನು ಆಡುವ ಸಾಧ್ಯತೆಯಿಲ್ಲ. ಐಸಿಸಿ ವಿಶ್ವಕಪ್​ 2023ರ ಪಂದ್ಯ ಆರಂಭಕ್ಕೂ ಮುನ್ನವೇ ರೋಹಿತ್​ ತಮ್ಮ ಭವಿಷ್ಯದ ಬಗ್ಗೆ ಚರ್ಚಿಸಿದ್ದರು ಎಂದು ಬಿಸಿಸಿಐ ಮೂಲಗಳು ಮಾಹಿತಿ ನೀಡಿವೆ. ಇದನ್ನೂ ಓದಿ: ಅಕ್ರಮದ ವಿರುದ್ಧ ಸರ್ಜಿಕಲ್ ದಾಳಿ: ‘ಕೈ’ ಸುಡುತ್ತಿರುವುದು ಏಕೆ ನ್ಯಾಷನಲ್ ಹೆರಾಲ್ಡ್ ಹಗರಣ? ನವೆಂಬರ್ 2022 ರಲ್ಲಿ ಭಾರತ ಟಿ-20 ವಿಶ್ವಕಪ್ ಸೆಮಿಫೈನಲ್ ನಿರ್ಗಮನದ ನಂತರ ರೋಹಿತ್ … Continue reading ಇನ್ಮುಂದೆ ಟ್ವಿ-20 ಆಡುವುದಿಲ್ಲ ಟೀಮ್​ ಇಂಡಿಯಾ ನಾಯಕ ರೋಹಿತ್ ಶರ್ಮಾ!; ವರದಿ ಹೇಳುವುದೇನು?