ಸಿಲಿಕಾನ್​ ಸಿಟಿಯಲ್ಲಿ ವಂಚಕ ಕಂಪನಿ! ಟ್ರೇಡ್​ ಆಕ್ಸಿಸ್​ ಕಂಪನಿಯಿಂದ ವಂಚನೆ -ಶೇ. 8 ರವರೆಗೆ ಲಾಭಾಂಶ ಆಮಿಷ

ಬೆಂಗಳೂರು: ಸಿಲಿಕಾನ್​ ಸಿಟಿಯಲ್ಲಿ ಅಧಿಕ ಲಾಭಾಂಶದ ಆಮಿಷವೊಡ್ಡಿ ಕೋಟ್ಯಂತರ ರೂ. ಹೂಡಿಕೆ ಮಾಡಿಸಿಕೊಂಡು ಮೋಸ ಮಾಡಿರುವ ಮತ್ತೊಂದು ವಂಚಕ ಕಂಪನಿಯ ಕಳ್ಳಾಟ ಬೆಳಕಿಗೆ ಬಂದಿದೆ. ಈ ಕಂಪನಿ ಅಂದಾಜು 1 ಕೋಟಿ ರೂ. ವಂಚನೆ ಮಾಡಿದೆ. ಸಂತ್ರಸ್ತ ಹೂಡಿಕೆದಾರರು ಜಯನಗರ ಪೊಲೀಸರ ಮೊರೆ ಹೋಗಿದ್ದಾರೆ. ಜಯನಗರ 4ನೇ ಹಂತದಲ್ಲಿ ಇರುವ “ಟ್ರೇಡ್​ ಆಕ್ಸಿಸ್​’ ಕಂಪನಿ ವಿರುದ್ಧ ಆರೋಪ ಕೇಳಿ ಬಂದಿದೆ. ಸದ್ಯ ಐವರು ಹೂಡಿಕೆ ದಾರರು ದೂರು ನೀಡಿದ್ದು, ಕಂಪನಿಯ ಆದರ್ಶ, ಅಭಿಲಾಷ್​, ರಾಕೇಶ್​, ವಾಸವಿ ರೈ … Continue reading ಸಿಲಿಕಾನ್​ ಸಿಟಿಯಲ್ಲಿ ವಂಚಕ ಕಂಪನಿ! ಟ್ರೇಡ್​ ಆಕ್ಸಿಸ್​ ಕಂಪನಿಯಿಂದ ವಂಚನೆ -ಶೇ. 8 ರವರೆಗೆ ಲಾಭಾಂಶ ಆಮಿಷ