ಬಿಸಿಲಿನ ಝಳದಿಂದ ದೇಹವನ್ನು ಹೈಡ್ರೇಟೆಡ್ ಆಗಿಡುವ ಹಣ್ಣುಗಳಿವು; ನಿರಂತರ ಸೇವನೆಯಿಂದ ಹಲವಾರು ಪ್ರಯೋಜನಗಳು

ಬೆಂಗಳೂರು: ಬೇಸಿಗೆ ಆರಂಭವಾಗುತ್ತಿದ್ದಂತೆ ರಾಜ್ಯದಲ್ಲಿ ದಿನದಿಂದ ದಿನಕ್ಕೆ ತಾಪಮಾನ ಹೆಚ್ಚುತ್ತಿದ್ದು, ಕಳೆದ ವರ್ಷಕ್ಕೆ ಹೋಲಿಕೆ ಮಾಡಿ ಮಾತನಾಡುವುದಾದರೆ ಬೇಸಿಗೆಯ ಬೇಗೆ ಈ ಬಾರಿ ಅಂದುಕೊಂಡಿದ್ದಕ್ಕಿಂತ ತುಸು ಹೆಚ್ಚಿದೆ ಎಂದು ಹೇಳಬಹುದಾಗಿದೆ. ಬಿರು ಬಿಸಿಲಿಗೆ ಜನರು ಬಸವಳಿದು ಹೋಗಿದ್ದು, ಜನರು ನೀರು ತಂಪು ಪಾನೀಯ ಹಾಗೂ ಹಣ್ಣುಗಳ ಮೊರೆ ಹೋಗುತ್ತಿದ್ದಾರೆ. ಬೇಸಿಗೆಯಲ್ಲಿ ನಮಗೆ ಹಲವು ಬಗೆಯ ಹಣ್ಣುಗಳು ಸಿಗುತ್ತವೆ. ಆದರೆ, ಜನರು ಹೆಚ್ಚಾಗಿ ನೀರಿನಂಶ ಇರುವ ಹಣ್ಣುಗಳನ್ನು ಸೇವಿಸುತ್ತಾರೆ. ಆರೋಗ್ಯ ತಜ್ಞರು ಹೇಳುವ ಪ್ರಕಾರ ಬೇಸಿಗೆ ಸಮಯದಲ್ಲಿ ನಾವು ಹೆಚ್ಚು … Continue reading ಬಿಸಿಲಿನ ಝಳದಿಂದ ದೇಹವನ್ನು ಹೈಡ್ರೇಟೆಡ್ ಆಗಿಡುವ ಹಣ್ಣುಗಳಿವು; ನಿರಂತರ ಸೇವನೆಯಿಂದ ಹಲವಾರು ಪ್ರಯೋಜನಗಳು